For Quick Alerts
ALLOW NOTIFICATIONS  
For Daily Alerts

ಆದಾಯ ತೆರಿಗೆ ಸಲ್ಲಿಕೆ ಅವಧಿ ವಿಸ್ತರಣೆ

By Siddu
|

ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಗೆ(ಐಟಿ ರಿಟರ್ನ್ಸ್) ಕೊನೆಯ ದಿನ ಜುಲೈ 31, 2016 ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.
ಆದರೆ ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ ಕೊನೆಯ ದಿನವನ್ನು ಅಗಸ್ಟ್ 5, 2016ರ ವರೆಗೆ ವಿಸ್ತರಿಸಲಾಗಿದೆ.

2015-16ನೇ ಸಾಲಿನ ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆ ದಿನವಾಗಿತ್ತು. ಆದರೆ ಶುಕ್ರವಾರ ಬ್ಯಾಂಕ್ ಮುಷ್ಕರ ಹಾಗೂ ಇನ್ನಿತರ ಮುಷ್ಕರಗಳು ನಿರಂತರವಾಗಿ ನಡೆಯುತ್ತಿದ್ದರಿಂದಾಗಿ ಅವಧಿಯನ್ನು ಅಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ಇಲಾಖೆ ತಿಳಿಸಿದೆ. (ತೆರಿಗೆ ಪಾವತಿಸಿದ ನಂತರ ಏನು ಮಾಡಬೇಕು?)

ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತಿರುವುದರಿಂದ ಅಲ್ಲಿ ಪ್ರಾದೇಶಿಕವಾಗಿ ಅಗಸ್ಟ್ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆದಾಯ ತೆರಿಗೆ ಸಲ್ಲಿಕೆ ಅವಧಿ ವಿಸ್ತರಣೆ

Read more about: tax ತೆರಿಗೆ
English summary

Filing Tax Returns Extended

income tax department extended the last day for filing tax returns to Aug 5. The earlier date for filing tax returns was July 31.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X