For Quick Alerts
For Daily Alerts
ರತನ್ ಟಾಟಾರಿಂದ ಪ್ರಧಾನಿ ಮೋದಿಗೆ ಪತ್ರ
ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾ ಮಾಡಿದ ನಂತರ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾದ ರತನ್ ಟಾಟಾ ತಮ್ಮ ನಿರ್ಧಾರ ಮತ್ತು ಜವಾಬ್ಧಾರಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸ್ಥೆಯ ನೌಕರರಿಗೆ ಪತ್ರವನ್
|
ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾ ಮಾಡಿದ ನಂತರ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾದ ರತನ್ ಟಾಟಾ ತಮ್ಮ ನಿರ್ಧಾರ ಮತ್ತು ಜವಾಬ್ಧಾರಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸ್ಥೆಯ ನೌಕರರಿಗೆ ಪತ್ರವನ್ನು ಬರೆದಿದ್ದಾರೆ.
ತತ್ ಕ್ಷಣದ ಪರಿಣಾಮದಿಂದಾಗಿ ಟಾಟಾ ಸನ್ಸ್ ನಿರ್ದೇಶಕರ ಮಂಡಳಿ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದೆ.
ಸೈರಸ್ ಮಿಸ್ತ್ರಿ ವಜಾದಿಂದ ಖಾಲಿಯಾದ ಸ್ಥಾನಕ್ಕೆ ನಾಲ್ಕು ತಿಂಗಳ ಅವಧಿಯೊಳಗಾಗಿ ಉತ್ತರಾಧಿಕಾರಿಯನ್ನು ಗುರುತಿಸಲು ಟಾಟಾ ಸನ್ಸ್ ಶೋಧನಾ ಸಮಿತಿಯನ್ನು ರಚಿಸಿದೆ. ಅಲ್ಲಿಯವರೆಗೆ ಮಧ್ಯಂತರ ಅಧ್ಯಕ್ಷರಾಗಿ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸುವಂತೆ ಮಂಡಳಿ ನನ್ನನ್ನು ಕೋರಿದೆ ಎಂದು ರತನ್ ಟಾಟಾ ಪತ್ರದಲ್ಲಿ ತಿಳಿಸಿದ್ದಾರೆ.
English summary