For Quick Alerts
ALLOW NOTIFICATIONS  
For Daily Alerts

ಆಧಾರ್ ಕಾರ್ಡ್ ಕಡ್ಡಾಯವಲ್ಲ: ಸುಪ್ರೀಂಕೋರ್ಟ್

ಕೇಂದ್ರ ಸರ್ಕಾರದ ಕ್ಷೇಮಾಭಿವೃದ್ಧಿ ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

|

ಕೇಂದ್ರ ಸರ್ಕಾರದ ಕ್ಷೇಮಾಭಿವೃದ್ಧಿ ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

 
ಆಧಾರ್ ಕಾರ್ಡ್ ಕಡ್ಡಾಯವಲ್ಲ: ಸುಪ್ರೀಂಕೋರ್ಟ್

ಕೇಂದ್ರ ಸರ್ಕಾರ ಬ್ಯಾಂಕು ಖಾತೆ ತೆರೆಯಲು ಹಾಗೂ ತೆರಿಗೆ ರಿಟರ್ನ್ಸ್ ಫೈಲಿಂಗ್ ವ್ಯವಹಾರಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ.

 

ಆಧಾರ್ ಕಾರ್ಡ್ ವ್ಯಕ್ತಿಯೊಬ್ಬರಿಗೆ ನೀಡಲಾಗುವ ವಿಶಿಷ್ಟ ಗುರುತಿನ ಸಂಖ್ಯೆಯಾಗಿದ್ದು, ಆಧಾರ್ ಸಂಖ್ಯೆ ಗುರುತಿನ ದಾಖಲಾತಿಯಾಗಿ ವಿವಿಧ ಸಂದರ್ಭಗಳಲ್ಲಿ ಬಳಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಮಧ್ಯಾಹ್ನದ ಊಟ, ಸ್ಕಾಲರ್‌ಶಿಪ್, ಎಲ್ಪಿಜಿ ಸೇರಿದಂತೆ ಸರ್ಕಾರದ 35ಕ್ಕೂ ಹೆಚ್ಚಿನ ವಿವಿದ ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.

English summary

Aadhaar Card Can't Be Mandatory For Government's Welfare Schemes: Supreme Court

Aadhaar cannot be mandatory for central welfare schemes, the Supreme Court said today, but added that it cannot stop the government from linking the 12-digit identification number to the opening of bank accounts or filing of tax returns.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X