For Quick Alerts
ALLOW NOTIFICATIONS  
For Daily Alerts

ಜುಲೈ 1ರಿಂದ ಆಧಾರ್ ಕಾರ್ಡ್ ಕಡ್ಡಾಯ: ಸಿಬಿಡಿಟಿ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದಕ್ಕಾಗಿ ಮತ್ತು ಹೊಸ ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಎಂದು ಸಿಬಿಡಿಟಿ ತಿಳಿಸಿದೆ.

By Siddu
|

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದಕ್ಕಾಗಿ ಮತ್ತು ಹೊಸ ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಎಂದು ಸಿಬಿಡಿಟಿ ತಿಳಿಸಿದೆ.

ಜುಲೈ 1ರಿಂದ ಆಧಾರ್ ಕಾರ್ಡ್ ಕಡ್ಡಾಯ: ಸಿಬಿಡಿಟಿ

ಕೇಂದ್ರ ನೇರ ತೆರಿಗೆ ಮಂಡಳಿ(CBDT) ಪ್ರಕಾರ ಜುಲೈ 1ರಿಂದ ಆಧಾರ್ ಕಡ್ಡಾಯವಾಗಲಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುವಾಗ ಆಧಾರ್ ದಾಖಲಾತಿ ಸಂಖ್ಯೆ ಸಲ್ಲಿಸಬೇಕು. ಜತೆಗೆ ಪ್ಯಾನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವಾಗ ಕೂಡ ಆಧಾರ್ ಸಂಖ್ಯೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದೆ.

ಆಧಾರ್ ಪಡೆಯದೇ ಇದ್ದವರಿಗೆ ಮತ್ತು ನಿಗದಿತ ಸಮಯದೊಳಗೆ ಪಡೆಯಲು ಸಾಧ್ಯವಾಗದೆ ಇದ್ದವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಭಾಗಶಹ ಪರಿಹಾರ ನೀಡಿದೆ ಎಂದು ಸಿಬಿಡಿಟಿ ತಿಳಿಸಿದೆ. ಒಂದು ವೇಳೆ ಪ್ಯಾನ್ ಕಾರ್ಡ್ ರದ್ದುಗೊಳಿಸಿದರೆ, ಅಂತಹ ವ್ಯಕ್ತಿ ಬ್ಯಾಂಕಿಂಗ್ ಮತ್ತು ಹಣಕಾಸು ವ್ಯವಹಾರಗಳನ್ನು ಮಾಡಲು ಸಾದ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಕೆಲ ಪರಿಹಾರಗಳನ್ನು ನೀಡಲಾದರೂ, ಜುಲೈ 1ರಿಂದ ಆಧಾರ್ ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ.

English summary

Aadhaar Must For Income Tax Return Filing, New PAN From July 1

The CBDT made it clear that Aadhaar will be a "must" for the filing of Income Tax Returns or for obtaining a new PAN from July 1
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X