For Quick Alerts
For Daily Alerts
ಆಧಾರ್-ಪ್ಯಾನ್ ಜೋಡಣೆ ಕಡ್ಡಾಯ, ಜುಲೈ 1 ಕಡೆ ದಿನ
ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್ ಗಳೊಂದಿಗೆ ಆಧಾರ್ ನಂಬರ್ ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಜುಲೈ 1ರಿಂದ ಜಾರಿ ಬರುವಂತೆ ಅಧಿಸೂಚನೆ ಹೊರಡಿಸಿದೆ.
|
ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್ ಗಳೊಂದಿಗೆ ಆಧಾರ್ ನಂಬರ್ ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಜುಲೈ 1ರಿಂದ ಜಾರಿ ಬರುವಂತೆ ಅಧಿಸೂಚನೆ ಹೊರಡಿಸಿದೆ.
ಪ್ಯಾನ್(PAN)ಗೆ ಅರ್ಜಿ ಸಲ್ಲಿಸುವಾಗ 12 ಅಂಕಿಗಳ ಬಯೋಮೆಟ್ರಿಕ್ ಆಧಾರ್ ಕಾರ್ಡ್ ಕಡ್ಡಾಯ ಎಂದು ತಿಳಿಸಲಾಗಿದೆ.
ಒಂದಕ್ಕಿಂತ ಹೆಚ್ಚು ಪ್ಯಾನ್ ಗಳನ್ನು ಹೊಂದುವ ಮೂಲಕ ತೆರಿಗೆ ವಂಚನೆ ಮಾಡುತ್ತಿರುವವರ ವಿರುದ್ಧ ಕ್ರಮ ಕಠಿಣ ಕೈಗೊಳ್ಳಲು ಕೇಂದ್ರ ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದೆ.
ತೆರಿಗೆ ವಂಚನೆಯಂತಹ ಪ್ರಕರಣಗಳನ್ನು ತಡೆಯುವುದಕ್ಕಾಗಿ ಈ ಕ್ರಮಕೈಗೊಳ್ಳಲಾಗಿದೆಯೆಂದು ಕೇಂದ್ರ ಸಮರ್ಥಿಸಿಕೊಂಡಿದೆ.
English summary