For Quick Alerts
ALLOW NOTIFICATIONS  
For Daily Alerts

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಕಡಿತ

ಸಣ್ಣ ಉಳಿತಾಯ ಯೋಜನೆಗಳಾದ ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್), ಕಿಸಾನ್ ವಿಕಾಸ್ ಪತ್ರ (ಕೆವಿಪಿ) ಮತ್ತು ಸುಕನ್ಯಾ ಸಮೃದ್ದಿ ಯೋಜನೆಗಳ ಮೇಲೆ ಶೇ. 0.1ರಷ್ಟು ಬಡ್ಡಿದರವನ್ನು ಹಣಕಾಸು ಸಚಿವಾಲಯ ಕಡಿತಗೊಳಿಸಿದೆ.

By Siddu
|

ಸಣ್ಣ ಉಳಿತಾಯ ಯೋಜನೆಗಳಾದ ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್), ಕಿಸಾನ್ ವಿಕಾಸ್ ಪತ್ರ (ಕೆವಿಪಿ) ಮತ್ತು ಸುಕನ್ಯಾ ಸಮೃದ್ದಿ ಯೋಜನೆಗಳ ಮೇಲೆ ಶೇ. 0.1ರಷ್ಟು ಬಡ್ಡಿದರವನ್ನು ಹಣಕಾಸು ಸಚಿವಾಲಯ ಕಡಿತಗೊಳಿಸಿದೆ.

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಕಡಿತ

ಜುಲೈ 1 ಮತ್ತು ಸೆಪ್ಟಂಬರ್ 30ರ ಎರಡನೇ ತ್ರೈಮಾಸಿಕದ ಅವಧಿಗೆ ಈ ಹೊಸ ದರಗಳು ಅನ್ವಯವಾಗಲಿವೆ.

ಹೊಸ ದರಗಳಂತೆ ಪಿಪಿಎಫ್ ಮೇಲೆ ಶೇ. 7.8ರಷ್ಟು ಬಡ್ಡಿದರ ಸಿಗಲಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ. 7.9ರಷ್ಟು ಬಡ್ಡಿದರ ನಿಗದಿಪಡಿಸಲಾಗಿತ್ತು.

ಸುಕನ್ಯಾ ಸಮೃದ್ದಿ ಯೋಜನೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗಳು ಶೇ. 8.3ರಷ್ಟು ಬಡ್ಡಿದರ ಒದಗಿಸಲಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ. 8.4ರಷ್ಟಿತ್ತು. ಒಟ್ಟಿನಲ್ಲಿ ಸಣ್ಣ ಉಳಿತಾಯ ಯೋಜನೆಗಳಲ್ಲಿ ಇವು ಅತಿ ಹೆಚ್ಚಿನ ಬಡ್ಡಿದರ ನೀಡಲಿವೆ. ಪೋಸ್ಟ್ ಆಫೀಸ್ ಬೆಸ್ಟ್ ಉಳಿತಾಯ ಯೋಜನೆಗಳು

English summary

nterest rates on small savings schemes cut by 0.1%

Returns on small savings schemes, including public provident fund (PPF), National Savings Certificate (NSC) and Kisan Vikas Patra, will be lower from April 1, the government announced on Friday.
Story first published: Friday, June 30, 2017, 17:03 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X