For Quick Alerts
ALLOW NOTIFICATIONS  
For Daily Alerts

ವಿಮಾನ ಟಿಕೇಟ್ ಬುಕಿಂಗ್ ಗಾಗಿ ಆಧಾರ್ ಕಡ್ಡಾಯವಲ್ಲ

ವಿಮಾನ ಟಿಕೇಟ್ ಗಳನ್ನು ಬುಕಿಂಗ್ ಮಾಡುವ ವೇಳೆ ಆಧಾರ್ ನಂಬರ್ ಕಡ್ಡಾಯ ಮಾಡುವುದರ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಸರ್ಕಾರ ಹೇಳಿದೆ.

|

ವಿಮಾನ ಟಿಕೇಟ್ ಗಳನ್ನು ಬುಕಿಂಗ್ ಮಾಡುವ ವೇಳೆ ಆಧಾರ್ ನಂಬರ್ ಕಡ್ಡಾಯ ಮಾಡುವುದರ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಸರ್ಕಾರ ಹೇಳಿದೆ.

 

ಪಿ. ಚಿದಂಬರಂ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಈ ವಿಷಯದಲ್ಲಿ ಸರಕಾರವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಂಸದರು ಹೇಳಿದರು.

 

ಆಧಾರ್ ದತ್ತಾಂಶ ಸುರಕ್ಷಿತವಾಗಿದ್ದು, ಹ್ಯಾಕರ್ಸ್ ಅಥವಾ ಕದಿಯುವವರ ಕೈಗೆ ಸೇರಲು ಸಾಧ್ಯವಿಲ್ಲ. ಅದಕ್ಕೆ ಬೇಕಾದ ಭದ್ರತೆ ಹಾಗೂ ಸುರಕ್ಷತೆಯನ್ನು ಒದಗಿಸಲಾಗಿದೆ ಎಂದು ಗೃಹ ಸಚಿವಾಲಯ ಮತ್ತು ಯುಐಡಿಎಐ ಅಧಿಕಾರಿಗಳು ಹೇಳಿದ್ದಾರೆ.
ಆಧಾರ್ ಸಮಸ್ಯೆಗಳನ್ನು ಹೊರತುಪಡಿಸಿ, ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಚರ್ಚಿಸಿದೆ ಎಂದು ಸಮಿತಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಲಿಂಕ್ ಮಾಡೋದು ಹೇಗೆ?

ವಿಮಾನ ಟಿಕೇಟ್ ಬುಕಿಂಗ್ ಗಾಗಿ ಆಧಾರ್ ಕಡ್ಡಾಯವಲ್ಲ

English summary

No plans to make Aadhaar mandatory for air tickets

The government today told a group of MPs that it has no plans to make Aadhaar number mandatory for booking air tickets.
Story first published: Friday, July 28, 2017, 12:15 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X