ಬೇನಾಮಿ ವ್ಯವಹಾರಕ್ಕೆ 7 ವರ್ಷ ಕಠಿಣ ಜೈಲು ಶಿಕ್ಷೆ ಬೇನಾಮಿ ವ್ಯವಹಾರ ನಡೆಸುವವರು 7 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. 'ಬೇನಾಮಿ ಆಸ್ತಿ ವಹಿವಾಟ...