For Quick Alerts
ALLOW NOTIFICATIONS  
For Daily Alerts

ಪೇಟಿಎಂ ವಾಲೆಟ್ ಮೂಲಕ ಬಿಲ್ ಪಾವತಿ ಹೇಗೆ?

ಪೇಟಿಎಂ ವಾಲೆಟ್ ನಲ್ಲಿ ಗ್ರಾಹಕರ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಬಹುದಾಗಿದ್ದು, ಪೇಟಿಎಂ ವಾಲೆಟ್ ಮೂಲಕ ಯುಟಿಲಿಟಿ ಬಿಲ್ ಪಾವತಿಸಿದವರಿಗೆ ಕ್ಯಾಶ್ ಬ್ಯಾಕ್ ನೀಡುತ್ತದೆ.

By Siddu
|

ಪ್ರಸ್ತುತ ದೇಶದಲ್ಲಿ ರೂ. 500, 1000 ನೋಟುಗಳ ನಿಷೇಧದಿಂದಾಗಿ ನಗದು ಇಲ್ಲದ ಆರ್ಥಿಕತೆಯಂತಾಗಿದೆ. ಹೀಗಾಗಿ ಇದು ನಗದು ಹಣ ಇಲ್ಲದೆ ಆನ್ಲೈನ್ ಮೂಲಕ ಬಿಲ್ ಪಾವತಿ ಮಾಡುವ ಉತ್ತುಂಗದ ಸಮಯ ಎಂದೇ ಹೇಳಬಹುದು.

ಪೇಟಿಎಂ ವಾಲೆಟ್ ನಲ್ಲಿ ಗ್ರಾಹಕರ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಬಹುದಾಗಿದ್ದು, ಪೇಟಿಎಂ ವಾಲೆಟ್ ಮೂಲಕ ಯುಟಿಲಿಟಿ ಬಿಲ್ ಪಾವತಿಸಿದವರಿಗೆ ಕ್ಯಾಶ್ ಬ್ಯಾಕ್ ನೀಡುತ್ತದೆ.

ಪೇಟಿಎಂ ವಾಲೆಟ್ ಮೂಲಕ ಬಿಲ್ ಪಾವತಿ ಹೇಗೆ?

ಪೇಟಿಎಂ ವಾಲೆಟ್ ಮೂಲಕ ಯುಟಿಲಿಟಿ ಬಿಲ್ ಪಾವತಿಸುವುದು ಹೇಗೆ ನೋಡೋಣ...
1. ಪೇಟಿಎಂ ಆಪ್ ಅಥವಾ ವೆಬ್ಸೈಟ್ ನಲ್ಲಿ ಎಲೆಕ್ಟ್ರಿಸಿಟಿ ಐಕಾನ್ ಆಯ್ಕೆ ಮಾಡಿ.
2. ಎಲೆಕ್ಟ್ರಿಸಿಟಿ ಬೋರ್ಡ್ ಆಯ್ಕೆ ಮಾಡಿ
3. ವಿದ್ಯುತ್ ಬಿಲ್ ಮೇಲೆ ನಮೂದಿಸಿರುವಂತೆ ಗ್ರಾಹಕರ ಹೆಸರನ್ನು ನಮೂದಿಸಿ.
4. ಬಿಲ್ ಮಾಹಿತಿ ಪಡೆಯಲು Proceed ಮೇಲೆ ಕ್ಲಿಕ್ ಮಾಡಿ.
5. ಬಿಲ್ ವಿವರವನ್ನು ಪರಿಶೀಲಿಸಿ.
6. ನಿಶ್ಚಿತ ಮೊತ್ತವನ್ನು ನಮೂದಿಸಿ ಪಾವತಿಸಿ.
7. ನಂತರ ಕೂಪನ್ಸ್/ಪ್ರೋಮೊ ಕೋಡ್ ಸ್ಕ್ರೀನ್ ಗೆ ಹೊಗುವಿರಿ.
8. ಪ್ರೋಮೊ ಕೋಡ್ ಇದ್ದವರು ಈ ಸ್ಕ್ರೀನ್ ಮೇಲೆ ಅಪ್ಲೈ ಮಾಡಿ. ಅದೇ ರೀತಿ ಕೂಪನ್ಸ್ ಮೇಲೆ ಆಸಕ್ತಿ ಇದ್ದರೆ ಅದನ್ನು ಆಯ್ಕೆ ಮಾಡಿ.
9. ಪಾವತಿಯ ವಿಧಾನ ಆಯ್ಕೆ ಮಾಡಿ ಮತ್ತು ವಿವರವನ್ನು ನಮೂದಿಸಿ.
10 ಬಿಲ್ ಪಾವತಿಯ ವಿವರವನ್ನು ಪಡೆಯಿರಿ.

ಸರಿಯಾದ ಮಾಹಿತಿಯನ್ನು ನಮೂದಿಸಲು ಮರೆಯಬೇಡಿ. ನಿಮ್ಮ ಬಿಲ್ ಪಾವತಿ ಪ್ರಕ್ರಿಯೆ ಪೂರ್ಣಗೊಳ್ಳಲು ಎರಡು ದಿನ ಸಮಯ ತೆಗೆದುಕೊಳ್ಳಬಹುದು.

ಪೇಟಿಎಂ ವಾಲೆಟ್ ಮೂಲಕ ಬಿಲ್ ಪಾವತಿ ಹೇಗೆ?

Read more about: paytm ಪೇಟಿಎಂ
English summary

How To Pay Utility Bills Using Paytm Wallet?

With India moving towards cashless economy, it is high time for individuals to pay bills online using Paytm. Using Paytm, individuals can pay bills easily by entering their consumer number. Wallets like Paytm provides cash back on paying utility bills with them.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X