ಹೊಸ ವರ್ಷ ಬಂದಾಗ ಹೊಸದಾಗಿ ಏನಾದರೂ ಮಾಡಬೇಕು ಎಂಬುವುದು ಎಲ್ಲರ ಬಯಕೆ ಆಗಿರುತ್ತದೆ. ಹೊಸ ವರ್ಷದಲ್ಲಿ ನೀವು ಪ್ರವಾಸದ ಪ್ಲ್ಯಾನ್ ಮಾಡಿಕೊಂಡಿದ್ದರೆ, ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ಉತ್ತಮ ಪ್ಯಾಕೇಜ್‌ಗಳನ್ನು ಹೊಂದಿದೆ.
ಇದು ಸುಮಾರು 5 ರಾತ್ರಿಗಳು ಮತ್ತು 6 ದಿನಗಳ ಪ್ರವಾಸ ಪ್ಯಾಕೇಜ್ ಆಗಿದೆ. ಈ ಪ್ಯಾಕೇಜ್‌ನಲ್ಲಿ ಹ್ಯಾವ್ಲಾಕ್, ನೀಲ್, ಪೋರ್ಟ್ ಬ್ಲೇರ್‌ಗೆ ಭೇಟಿ ನೀಡಬಹುದಾಗಿದೆ. ಪ್ಯಾಕೇಜ್‌ನ ದರ, ಪ್ರಯಾಣ ವಿವರ ಇಲ್ಲಿದೆ ಮುಂದೆ ಓದಿ....

ಪ್ಯಾಕೇಜ್ ವಿವರ
ಪ್ಯಾಕೇಜ್ ಹೆಸರು: ವಡರ್ಸ್ ಅಂಡಮಾನ್
ಪ್ರವಾಸ ಸ್ಥಳ: ಪೋರ್ಟ್ ಬ್ಲೇರ್ (03 ರಾತ್ರಿಗಳು), ಹ್ಯಾವ್ಲಾಕ್ ದ್ವೀಪ (01 ರಾತ್ರಿ) ಮತ್ತು ನೀಲ್ ದ್ವೀಪ (01 ರಾತ್ರಿ)
ಪ್ರವಾಸ: ವಿಮಾನ
ದಿನಾಂಕ: 09.01.2024 ರಿಂದ 14.01.2024, 06.02.2024 ರಿಂದ 11.02.2024, 05.03.2024 ರಿಂದ 10.03.2024
ಎಲ್ಲಿಂದ ಪ್ರವಾಸ: ಮುಂಬೈ
ಪ್ಯಾಕೇಜ್ ಮೊತ್ತದ ವಿವರ
2024ರ ಜನವರಿ 9ರ ಪ್ರವಾಸ ವಯಸ್ಕರಿಗೆ ಒಬ್ಬರಿಗೆ ಪ್ಯಾಕೇಜ್ ದರವು 80400 ರೂಪಾಯಿ ಆಗಿದೆ. ವಯಸ್ಕರು ಇಬ್ಬರಿದ್ದರೆ ಪ್ರತಿ ವ್ಯಕ್ತಿಯ ಪ್ಯಾಕೇಜ್ ದರವು 62900 ರೂಪಾಯಿ ಆಗಿದೆ. ವಯಸ್ಕರು ಮೂವರು ಇದ್ದರೆ, ಪ್ರತಿ ವ್ಯಕ್ತಿಯ ಪ್ಯಾಕೇಜ್ ದರ 62200 ರೂಪಾಯಿ ಆಗಿದೆ. 5-11 ವರ್ಷದ ಮಗುವಿಗೆ ಬೆಡ್ ಸಹಿತವಾಗಿ ಪ್ಯಾಕೇಜ್ ದರ 57100 ರೂಪಾಯಿ ಆಗಿದೆ. ಬೆಡ್ ಇಲ್ಲದೆ 5-11 ವರ್ಷದ ಮಗುವಿಗೆ ಪ್ಯಾಕೇಜ್ ದರ 53900 ರೂಪಾಯಿ ಆಗಿದೆ. 2-4 ವರ್ಷದ ಮಗುವಿಗೆ ಬೆಡ್ ಇಲ್ಲದೆ ಪ್ಯಾಕೇಜ್ ದರ 44100 ರೂಪಾಯಿ ಆಗಿದೆ.
2024ರ ಫೆಬ್ರವರಿ 6ರ ಪ್ರವಾಸ ವಯಸ್ಕರಿಗೆ ಒಬ್ಬರಿಗೆ ಪ್ಯಾಕೇಜ್ ದರವು 78500 ರೂಪಾಯಿ ಆಗಿದೆ. ವಯಸ್ಕರು ಇಬ್ಬರಿದ್ದರೆ ಪ್ರತಿ ವ್ಯಕ್ತಿಯ ಪ್ಯಾಕೇಜ್ ದರವು 61800 ರೂಪಾಯಿ ಆಗಿದೆ. ವಯಸ್ಕರು ಮೂವರು ಇದ್ದರೆ, ಪ್ರತಿ ವ್ಯಕ್ತಿಯ ಪ್ಯಾಕೇಜ್ ದರ 61400 ರೂಪಾಯಿ ಆಗಿದೆ. 5-11 ವರ್ಷದ ಮಗುವಿಗೆ ಬೆಡ್ ಸಹಿತವಾಗಿ ಪ್ಯಾಕೇಜ್ ದರ 56900 ರೂಪಾಯಿ ಆಗಿದೆ. ಬೆಡ್ ಇಲ್ಲದೆ 5-11 ವರ್ಷದ ಮಗುವಿಗೆ ಪ್ಯಾಕೇಜ್ ದರ 53600 ರೂಪಾಯಿ ಆಗಿದೆ. 2-4 ವರ್ಷದ ಮಗುವಿಗೆ ಬೆಡ್ ಇಲ್ಲದೆ ಪ್ಯಾಕೇಜ್ ದರ 43800 ರೂಪಾಯಿ ಆಗಿದೆ.
2024ರ ಮಾರ್ಚ್ 5ರ ಪ್ರವಾಸ ವಯಸ್ಕರಿಗೆ ಒಬ್ಬರಿಗೆ ಪ್ಯಾಕೇಜ್ ದರವು 76600 ರೂಪಾಯಿ ಆಗಿದೆ. ವಯಸ್ಕರು ಇಬ್ಬರಿದ್ದರೆ ಪ್ರತಿ ವ್ಯಕ್ತಿಯ ಪ್ಯಾಕೇಜ್ ದರವು 59900 ರೂಪಾಯಿ ಆಗಿದೆ. ವಯಸ್ಕರು ಮೂವರು ಇದ್ದರೆ, ಪ್ರತಿ ವ್ಯಕ್ತಿಯ ಪ್ಯಾಕೇಜ್ ದರ 59500 ರೂಪಾಯಿ ಆಗಿದೆ. 5-11 ವರ್ಷದ ಮಗುವಿಗೆ ಬೆಡ್ ಸಹಿತವಾಗಿ ಪ್ಯಾಕೇಜ್ ದರ 55000 ರೂಪಾಯಿ ಆಗಿದೆ. ಬೆಡ್ ಇಲ್ಲದೆ 5-11 ವರ್ಷದ ಮಗುವಿಗೆ ಪ್ಯಾಕೇಜ್ ದರ 51700 ರೂಪಾಯಿ ಆಗಿದೆ. 2-4 ವರ್ಷದ ಮಗುವಿಗೆ ಬೆಡ್ ಇಲ್ಲದೆ ಪ್ಯಾಕೇಜ್ ದರ 41900 ರೂಪಾಯಿ ಆಗಿದೆ.


Click it and Unblock the Notifications