Karnataka Budget: ಬಜೆಟ್‌ ಗಾತ್ರ, ವಿವಿಧ ಇಲಾಖೆಗಳಿಗೆ ಎಷ್ಟು ಅನುದಾನ?

ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಸಿದ್ಧರಾಮಯ್ಯರ ದಾಖಲೆಯ 15ನೇ ಬಜೆಟ್ ಇದಾಗಿದ್ದು, ಸಿಎಂ ಆಗಿ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 10:15ಕ್ಕೆ ಸರಿಯಾಗಿ ಬಜೆಟ್‌ ಮಂಡನೆ ಆರಂಭಿಸಿದ್ದಾರೆ. 2024-25ನೇ ಸಾಲಿನ ಈ ಬಜೆಟ್‌ನ ಒಟ್ಟು ಗಾತ್ರ 3,71,383 ಕೋಟಿ ರೂಪಾಯಿ ಆಗಿದೆ. ಈ ಪೈಕಿ ಗ್ಯಾರಂಟಿ ಯೋಜನೆಗಳಿಗೆ 57 ಸಾವಿರ ಕೋಟಿ ಬಳಸಲಾಗುತ್ತಿದೆ.

 ಕರ್ನಾಟಕ ಬಜೆಟ್‌: ವಿವಿಧ ಇಲಾಖೆಗಳಿಗೆ ಅನುದಾನ ವಿವರ

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ಹೀಗೆ ಹಲವಾರು ಯೋಜನೆಗಳು ಸರ್ಕಾರ ಘೋಷಿಸಿದೆ. ಇಲಾಖಾವಾರು ಹಂಚಿಕೆ ವಿವರ ಇಲ್ಲಿದೆ ಮುಂದೆ ಓದಿ...

ಇಲಾಖಾವಾರು ಹಂಚಿಕೆ ವಿವರ

ಶಿಕ್ಷಣ- 44422 ಕೋಟಿ ರೂಪಾಯಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂಪಾಯಿ
ಇಂಧನ-23159 ಕೋಟಿ ರೂಪಾಯಿ
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂಪಾಯಿ
ಒಳಾಡಳಿತ ಸಾರಿಗೆ- 19777 ಕೋಟಿ ರೂಪಾಯಿ
ನೀರಾವರಿ-19179 ಕೋಟಿ ರೂಪಾಯಿ
ನಗರಾಭಿವೃದ್ಧಿ -18155 ಕೋಟಿ ರೂಪಾಯಿ
ಕಂದಾಯ-16170 ಕೋಟಿ ರೂಪಾಯಿ
ಆರೋಗ್ಯ -15145 ಕೋಟಿ ರೂಪಾಯಿ
ಸಮಾಜ ಕಲ್ಯಾಣ- 13334 ಕೋಟಿ ರೂಪಾಯಿ
ಲೋಕೋಪಯೋಗಿ- 10424 ಕೋಟಿ ರೂಪಾಯಿ
ಆಹಾರ ಮತ್ತು ನಾಗರೀಕ ಪೂರೈಕೆ- 9963 ಕೋಟಿ ರೂಪಾಯಿ
ಕೃಷಿ ತೋಟಗಾರಿಕೆ- 6688 ಕೋಟಿ ರೂಪಾಯಿ
ಪಶುಸಂಗೋಪನೆ- 3307 ಕೋಟಿ ರೂಪಾಯಿ
ಇತರೆ- 124593 ಕೋಟಿ ರೂಪಾಯಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+