For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಅಕ್ಷಯ AK 565' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಬುಧವಾರ 'ಅಕ್ಷಯ AK 565' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-329' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-329' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1000 ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

AB 132523 (MOOVATTUPUZHA)

ಸಮಾಧಾನಕರ ಬಹುಮಾನ: 8,000 ರೂಪಾಯಿ

AA 132523 AC 132523 AD 132523 AE 132523 AF 132523 AG 132523 AH 132523 AJ 132523 AK 132523 AL 132523 AM 132523

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

AL 975557 (THAMARASSERY)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

AA 989731
AB 490591
AC 732781
AD 741232
AE 228434
AF 804269
AG 171318
AH 763620
AJ 928715
AK 527867
AL 969209

4ನೇ ಬಹುಮಾನ: 5 ಸಾವಿರ ರೂಪಾಯಿ

0858 1287 1889 2633 2660 3310 3353 5045 5984 6596 7079 7084 7271 8001 8869 9153 9446 9815

5ನೇ ಬಹುಮಾನ: 2 ಸಾವಿರ ರೂಪಾಯಿ

0514 1986 3578 6483 7160 7246 7531

6ನೇ ಬಹುಮಾನ: 1000 ರೂಪಾಯಿ

0294 0816 2550 2627 2631 2856 3097 3192 4905 5218 5383 5881 6166 6183 6594 6880 7036 7053 7480 7808 8309 8413 8730 9369 9727 9843

 ವಿಜೇತ ಸಂಖ್ಯೆ ಪಟ್ಟಿ

ವಿಜೇತ ಸಂಖ್ಯೆ ಪಟ್ಟಿ

7ನೇ ಬಹುಮಾನ: 500 ರೂಪಾಯಿ

0004 0127 0239 0312 0450 0627 0785 0870 0926 1060 1094 1256 1324 1365 1418 1436 1495 1761 1821 1829 1831 1962 2341 2494 2498 2713 2800 2844 3010 3060 4109 4190 4380 4389 4564 4756 5076 5130 5202 5204 5318 5339 5473 5763 5872 5899 6067 6075 6109 6212 6260 6316 6623 6856 7185 7200 7274 7315 7330 7417 7502 7505 7833 8020 8823 9124 9141 9551 9560 9639 9797 9919

ಎಂಟನೇ ಬಹುಮಾನ: 100 ರೂಪಾಯಿ

0021 0055 0193 0390 0480 0539 0547 0635 0713 0729 0899 0916 1123 1225 1239 1397 1419 1454 1467 1482 1586 1663 1688 1709 1861 1897 1917 1980 1994 2016 2448 2499 2518 2534 2573 2692 2865 2968 2969 2986 3029 3083 3146 3325 3354 3392 3558 3677 3696 3763 3788 3899 3934 3987 4008 4072 4112 4173 4226 4432 4436 4483 4492 4550 4553 4662 4859 4889 4927 4969 5049 5078 5223 5443 5971 5986 6085 6135 6187 6218 6240 6321 6452 6469 6670 6763 6934 6962 7020 7162 7382 7482 7605 7608 7672 7789 7847 7876 8250 8302 8379 8396 8448 8746 8887 8965 9031 9187 9198 9260 9312 9328 9440 9633 9678 9701 9709 9769 9845 9855 9883 9975 9979

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Kerala Lottery Results Today 07.9.22 AKSHAYA AK 565 | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿಂದ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 07.9.2022 ಹಾಗೂ Akshaya (AK-565) ಎಂದು ಕಾಣಲಿದೆ
* Akshaya (AK-565) ಲಿಂಕ್ ಅನ್ನು ಕ್ಲಿಕ್ ಮಾಡಿ
* ನಂತರದ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿ
* Direct Link ಎಂದು ಕಾಣಿಸಲಿದೆ
* ಅದರ ಕೆಳಗೆ ದಿನಾಂಕ ಹಾಗೂ Akshaya Lottery Result Today ಎಂದು ಕಾಣಲಿದೆ.
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ನೀವು ಹೊಸ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿದರೂ ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೆಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

English summary

Kerala Lottery result: Check 'Akshaya AK-565' Winning Numbers and Prize Money

The Kerala State Lottery Department (KSLD) announces the results of 'Akshaya AK-565'. Here's Details of winning numbers, Prize Money, How to Check Result.
Story first published: Wednesday, September 7, 2022, 17:53 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X