ಕೇರಳ ಲಾಟರಿ: 'ಅಕ್ಷಯ AK 566' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಬುಧವಾರ 'ಅಕ್ಷಯ AK 566' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1000 ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

AY 551395 (KAYAMKULAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

AN 551395 AO 551395 AP 551395 AR 551395 AS 551395 AT 551395 AU551395 AV 551395 AW 551395 AX 551395 AZ 551395

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

AO 534881 (ERNAKULAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

1)AN 781589 (ADIMALY)
2) AO 134512 (PAYYANUR)
3) AP 506922 (PUNALUR)
4) AR 518115 (GURUVAYOOR)
5) AS 420342 (THRISSUR)
6) AT 486616 (IRINJALAKUDA)
7) AU 834579 (KOTTAYAM)
8) AV 287569 (KATTAPPANA)
9) AW 234151 (THRISSUR)
10) AX 433911 (PALAKKAD)
11) AY 977638 (GURUVAYOOR)
12) AZ 478673 (NEYYATTINKARA)

4ನೇ ಬಹುಮಾನ: 5 ಸಾವಿರ ರೂಪಾಯಿ

0411 0692 0763 0766 0798
2592 3132 4066 4094 5140
5666 5935 6082 6095 6127
7118 7378 9281

5ನೇ ಬಹುಮಾನ: 2 ಸಾವಿರ ರೂಪಾಯಿ

0394 0566 3235 7176 7296 7614 9538

6ನೇ ಬಹುಮಾನ: 1000 ರೂಪಾಯಿ

0363 0478 0877 1456 1780 1787 2147 2449 2580 2689 2989 3396 3842 3892 4589 5929 6288 6357 8141 8195 8799 9018 9422 9497 9574 9666

 

 ವಿಜೇತ ಸಂಖ್ಯೆ ಪಟ್ಟಿ

ವಿಜೇತ ಸಂಖ್ಯೆ ಪಟ್ಟಿ

7ನೇ ಬಹುಮಾನ: 500 ರೂಪಾಯಿ

0061 0080 0146 0296 0435
0508 0645 0672 0757 0831
0847 0903 0921 0942 1116
1216 1243 1502 1671 2026
2186 2348 2353 2383 2393
2398 2496 2501 2703 3008
3521 3827 4392 4597 4730
4941 4999 5076 5087 5523
5534 5548 5893 5999 6093
6535 6680 6721 6907 6913
6960 7017 7046 7564 8133
8191 8229 8367 8521 8606
8643 8663 8822 8982 9038
9523 9777 9816 9826 9849
9858 9992

ಎಂಟನೇ ಬಹುಮಾನ: 100 ರೂಪಾಯಿ

0017 0111 0153 0177 0232
0352 0414 0464 0467 0529
0695 0762 0826 0832 0922
0958 0968 1049 1242 1284
1292 1364 1721 1840 1977
2048 2102 2180 2311 2372
2533 2740 2768 2881 3038
3155 3511 3512 3530 3557
3598 3699 4075 4089 4211
4212 4308 4422 4758 4763
4770 4794 4802 4817 4844
4937 4948 5021 5113 5123
5150 5184 5200 5292 5305
5314 5466 5528 5659 5728
5756 5838 5992 6025 6098
6136 6323 6387 6406 6426
6547 6598 6714 6773 6794
6869 6948 6957 7003 7031
7053 7198 7210 7435 7512
7594 7605 7713 7725 7772
8108 8112 8212 8347 8380
8468 8583 8616 8722 9193
9221 9234 9243 9245 9261
9277 9279 9378 9408 9468
9715 9759 9828

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Kerala Lottery Results Today 14.9.22 AKSHAYA AK 566 | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿಂದ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 14.9.2022 ಹಾಗೂ Akshaya (AK-566) ಎಂದು ಕಾಣಲಿದೆ
* Akshaya (AK-566) ಲಿಂಕ್ ಅನ್ನು ಕ್ಲಿಕ್ ಮಾಡಿ
* ನಂತರದ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿ
* Direct Link ಎಂದು ಕಾಣಿಸಲಿದೆ
* ಅದರ ಕೆಳಗೆ ದಿನಾಂಕ ಹಾಗೂ Akshaya Lottery Result Today ಎಂದು ಕಾಣಲಿದೆ.
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ನೀವು ಹೊಸ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿದರೂ ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+