For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: ಯಾವ ನಂಬರ್‌ಗೆ 70 ಲಕ್ಷ ರೂಪಾಯಿ ನೋಡಿ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಬುಧವಾರ 'ಅಕ್ಷಯ AK 572' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-336' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-336' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1000 ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ
 

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

AX 170874 (THIRUVANANTHAPURAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

NN 170874 NO 170874 NP 170874 NR 170874 NS 170874 NT 170874 NU 170874 NV 170874 NW 170874 NY 170874 NZ 170874

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

AZ 564482 (PALAKKAD)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

AN 821938
AO 842278
AP 782490
AR 641868
AS 539592
AT 167467
AU 199432
AV 551895
AW 729797
AX 752939
AY 273709
AZ 297525

4ನೇ ಬಹುಮಾನ: 5 ಸಾವಿರ ರೂಪಾಯಿ

0367 0910 2010 2086 2745 2928 3263 3459 3880 4521 5748 6225 6529 7108 7639 8757 9641 9753

5ನೇ ಬಹುಮಾನ: 2 ಸಾವಿರ ರೂಪಾಯಿ

0237 0941 3922 3971 4784 7056 7134

6ನೇ ಬಹುಮಾನ: 1000 ರೂಪಾಯಿ

1142 2097 2133 2810 2905 3823 3953 4656 4922 4969 5233 5419 5531 5825 6118 6356 6622 6861 7024 8495 8616 8765 9014 9769 9854 9980

 

 ವಿಜೇತ ಸಂಖ್ಯೆ ಪಟ್ಟಿ

ವಿಜೇತ ಸಂಖ್ಯೆ ಪಟ್ಟಿ

7ನೇ ಬಹುಮಾನ: 500 ರೂಪಾಯಿ

0004 0031 0478 0716 0752 0780 1344 1358 1372 1687 2126 2240 2251 2458 3020 3104 3578 3586 3599 3643 3824 4052 4095 4151 4216 4252 4487 4554 4605 4854 4863 4893 4907 5178 5367 5430 5826 5827 5831 5865 5898 6060 6393 6522 6572 6704 6869 6961 7094 7232 7266 7329 7387 7422 7491 7541 7547 7580 7600 7616 7651 7787 8062 8080 8150 8300 8653 8755 9206 9603 9692 9764

ಎಂಟನೇ ಬಹುಮಾನ: 100 ರೂಪಾಯಿ

0008 0101 0196 0221 0235 0418 0491 0512 0530 0548 0723 0787 1054 1212 1356 1494 1510 1770 1827 1861 1915 1983 2012 2025 2046 2052 2087 2122 2162 2314 2339 2475 2494 2523 2589 2657 2927 3056 3150 3400 3405 3420 3438 3465 3490 3502 3615 3678 3792 3822 4116 4123 4128 4257 4361 4494 4526 4550 4638 4700 4732 5027 5175 5194 5336 5395 5546 5595 5661 5799 5829 6108 6200 6266 6333 6366 6524 6616 6715 6841 6894 6932 6983 7096 7185 7264 7660 7769 7788 7824 7856 7952 8028 8037 8127 8148 8298 8355 8357 8371 8574 8606 8779 8835 8855 8856 8882 8924 9003 9019 9121 9153 9163 9248 9372 9381 9454 9597 9653 9800 9873 9948 9993

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 26-10-2022 AKSHAYA Lottery AK 572 Today | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿಂದ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 26-10-2022 ಹಾಗೂ Akshaya (AK-572) ಎಂದು ಕಾಣಲಿದೆ
* Akshaya (AK-572) ಲಿಂಕ್ ಅನ್ನು ಕ್ಲಿಕ್ ಮಾಡಿ
* ನಂತರದ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿ
* Direct Link ಎಂದು ಕಾಣಿಸಲಿದೆ
* ಅದರ ಕೆಳಗೆ ದಿನಾಂಕ ಹಾಗೂ Akshaya Lottery Result Today ಎಂದು ಕಾಣಲಿದೆ.
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ನೀವು ಹೊಸ ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿದರೂ ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

  ಕೇರಳ ಲಾಟರಿ: 'ವಿನ್ ವಿನ್ W-690' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ ಕೇರಳ ಲಾಟರಿ: 'ವಿನ್ ವಿನ್ W-690' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

English summary

Kerala Lottery result: Check 'Akshaya AK-572' Winning Numbers and Prize Money

The Kerala State Lottery Department (KSLD) announces the results of 'Akshaya AK-572'. Here's Details of winning numbers, Prize Money, How to Check Result.
Story first published: Wednesday, October 26, 2022, 16:51 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X