For Quick Alerts
ALLOW NOTIFICATIONS  
For Daily Alerts

ಅಕ್ಷಯಾ ಎಕೆ 581 ಲಾಟರಿ: ಯಾರಿಗೆ 70, ಯಾರಿಗೆ 5 ಲಕ್ಷ ರೂಪಾಯಿ?

By ಪುನೀತ್ ಬಿ ಯು
|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಅಕ್ಷಯಾ ಎಕೆ 581' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಫಿಫ್ಟಿ ಫಿಫ್ಟಿ FF 28: ಈ ಸಂಖ್ಯೆಗೆ 1 ಕೋಟಿ ರೂಪಾಯಿ ಬಹುಮಾನಫಿಫ್ಟಿ ಫಿಫ್ಟಿ FF 28: ಈ ಸಂಖ್ಯೆಗೆ 1 ಕೋಟಿ ರೂಪಾಯಿ ಬಹುಮಾನ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಪ್ರತಿ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1000 ರೂಪಾಯಿ
7ನೇ ಬಹುಮಾನ: 500 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

AA 673215 (ADIMALY)
Agent Name: MANJU MUTH
Agency No.: Y 3748

ಸಮಾಧಾನಕರ ಬಹುಮಾನ: 8,000 ರೂಪಾಯಿ

AB 673215 AC 673215
AD 673215 AE 673215
AF 673215 AG 673215
AH 673215 AJ 673215
AK 673215 AL 673215 AM 673215

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

AF 475224 (ERNAKULAM)
Agent Name: SHINI JACOB
Agency No.: E 7235:

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

1) AA 601429 (KOLLAM)

2) AB 920695 (KOTTAYAM)

3) AC 512400 (ATTINGAL)

4) AD 852802 (PATTAMBI)

5) AE 795241 (CHERTHALA)

6) AF 643486 (ERNAKULAM)

7) AG 603858 (KOLLAM)

8) AH 860307 (ATTINGAL)

9) AJ 526952 (VAIKKOM)

10) AK 908648 (KAYAMKULAM)

11) AL 223713 (KOLLAM)

12) AM 780090 (PATHANAMTHITTA)

4ನೇ ಬಹುಮಾನ: 5 ಸಾವಿರ ರೂಪಾಯಿ

1868 1991 2460 2581 3362 3393 4009 4019 4548 4688 5394 5787 6275 8223 8983 9045 9290 9398

5-7ನೇ ಬಹುಮಾನ ವಿವರ

5-7ನೇ ಬಹುಮಾನ ವಿವರ

5ನೇ ಬಹುಮಾನ: 2 ಸಾವಿರ ರೂಪಾಯಿ

0209 1357 1735 4650 9049 9080 9692

6ನೇ ಬಹುಮಾನ: 1000 ರೂಪಾಯಿ

0006 0477 0873 1551 1954 2304 2394 3046 3184 3985 4761 4802 5248 5452 5639 6213 6254 6542 6931 7251 7478 7630 7728 7793 9291 9404

7ನೇ ಬಹುಮಾನ: 100 ರೂಪಾಯಿ

6385 4289 5503 0319 1033 0282 6025 8231 5058 2848 1885 7398 8668 2643 3243 9769 8636 5278 8850 4690 4029 4976 9748 9567 4906 7416 7779 3620 1601 6526 8701 9174 3020 2324 7785 5710 2623 5992 7410 2511 4088 8667 1154 3905 8333 3775 5194 8997 3576 1616 4320 5383 9341 1857 6900 3834 2396 7841 9143 8914 9397 1947 0191 7351 5620 8433 7840 0389 7335 0131 6139 3843....

ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 1-1-2023 akshaya ak 581 Result Today | kerala lottery result chart 2023 ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 15-12-2022, akshaya ak 581 ಎಂದು ಕಾಣಲಿದೆ.
* akshaya ak 581 ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

English summary

Kerala Lottery result: Check 'akshaya ak 581' Winning Numbers and Prize Money

The Kerala State Lottery Department (KSLD) announces the results of 'akshaya ak 581'. Here's Details of winning numbers, Prize Money, How to Check Result.
Story first published: Sunday, January 1, 2023, 19:17 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X