For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: ಕಾರುಣ್ಯ KR-556 ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR-556' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: ಸ್ತ್ರೀ ಶಕ್ತಿ SS-319 ಟಿಕೆಟ್ ಫಲಿತಾಂಶ ಹೀಗೆ ನೋಡಿ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

ಬಹುಮಾನದ ವಿವರ

ಬಹುಮಾನದ ವಿವರ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಫಲಿತಾಂಶ ವಿವರ
 

ಫಲಿತಾಂಶ ವಿವರ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KA 554476 (MALAPPURAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

KB 554476 KC 554476
KD 554476 KE 554476
KF 554476 KG 554476
KH 554476 KJ 554476
KK 554476 KL 554476 KM 554476

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ
KH 697985 (THIRUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KA 689850
KB 649047
KC 684853
KD 321076
KE 942967
KF 545008
KG 858625
KH 800021
KJ 388721
KK 619058
KL 144005
KM 803725

 

4ನೇ ಬಹುಮಾನ: 5 ಸಾವಿರ ರೂಪಾಯಿ

1920 2806 3212 5023 5043 5369 5585 5693 6037 6468 6538 6626 8126 8227 8895 9040 9232 9338

5ನೇ ಬಹುಮಾನ: 2 ಸಾವಿರ ರೂಪಾಯಿ

0196 1156 1518 1932 2096 3477 3501 3886 7704 9014

6ನೇ ಬಹುಮಾನ: 1 ಸಾವಿರ ರೂಪಾಯಿ

0780 1000 1596 2227 2385 2560 3922 4571 5251 5742 6669 7297 7396 9876

7ನೇ ಬಹುಮಾನ: 500 ರೂಪಾಯಿ

0092 0330 0499 0593 0791 0916 1218 1228 1525 1617 1893 1925 1996 2169 2260 2321 2509 2658 2925 2962 2965 3098 3227 3344 3362 3671 3796 4086 4517 4612 4668 4845 4888 4934 5194 5610 5728 5800 5877 6048 6053 6074 6472 6550 6720 6737 6764 6812 6831 6839 6847 6928 7090 7119 7233 7421 7428 7464 7529 7907 8024 8207 8223 8225 8333 8580 8728 8741 8817 8822 8883 8978 9007 9019 9568 9583 9717 9746 9917 9921

ಎಂಟನೇ ಬಹುಮಾನ: 100 ರೂಪಾಯಿ

5479 0181 6973 1116 6542 4318 6196 5590 2755 1421 9144 2314 2003 3605 8498 8167 9252 4657 7516 5708 1182 2230 7203 3321 9601 5329 0781 5665 8952 1955 6480 7983 2162 2208 9756 1378 3976 9932 3333 2485 8413 6349 7800 7703 6137 8257 4055 8587 1945 1365 0556 9454 9582 2449 0570 2585 6943 5885 0558 2660 6684 9006 0039 8767 2637 3865 1832 1947 2556 7916 6427 6422 9279 5663 5755 7049 2623 0397

ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

 

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, 'Karunya KR-556' Result Today 02.7.22 ಎಂದು ಕಾಣಲಿದೆ
* ಲಿಂಕ್ ಅನ್ನು ಕ್ಲಿಕ್ ಮಾಡಿ
* ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೆಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

English summary

Kerala Lottery result: Check 'Karunya KR-556' winning numbers and prize money

The Kerala State Lottery Department (KSLD) announce the results of 'Karunya KR-556'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X