For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 567' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 567' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ನಿರ್ಮಲಾ NR-294' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ನಿರ್ಮಲಾ NR-294' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 437' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 437' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KO 405241 (MALAPPURAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

KN 405241 KP 405241 KR 405241 KS 405241 KT 405241 KU 405241 KV 405241 KW 405241 KX 405241 KY 405241 KZ 405241

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KW 542349 (CHITTUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KN 574687
KO 740765
KP 286617
KR 892006
KS 617224
KT 753195
KU 943710
KV 509352
KW 776428
KX 244135
KY 246891
KZ 289088

4ನೇ ಬಹುಮಾನ: 5 ಸಾವಿರ ರೂಪಾಯಿ

0621 1613 2025 2073 2505 2630 3124 4847 4891 5497 5938 6412 6603 6763 7047 7885 7990 8933

5ನೇ ಬಹುಮಾನ: 2 ಸಾವಿರ ರೂಪಾಯಿ

2033 2253 2635 3042 3631 5820 7397 7754 8779 8960

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

0082 0351 0765 0819 0835 1552 2729 2936 3147 3870 4275 8347 8500 9191

7ನೇ ಬಹುಮಾನ: 500 ರೂಪಾಯಿ

0096 0175 0223 0458 0479 0571 0584 0783 1001 1248 1278 1319 1400 1450 1631 1744 1884 1894 2045 2361 2373 2385 2401 2409 2433 2677 2717 2732 2800 2998 3026 3146 3185 3196 3355 3358 3402 3805 3989 4006 4170 4432 4559 4729 4740 4768 4772 4947 4957 4998 5004 5270 5344 5740 5908 6028 6337 6658 7157 7161 7503 7597 7673 8028 8050 8306 8481 8559 8721 8991 9018 9190 9326 9523 9732 9812 9823 9835 9861 9979

8ನೇ ಬಹುಮಾನ: 100 ರೂಪಾಯಿ

0011 0016 0033 0107 0176 0270 0533 0540 0553 0576 0595 0954 1064 1084 1092 1250 1320 1395 1419 1510 1529 1642 1652 1786 1909 1926 1935 2002 2412 2458 2511 2515 2802 3003 3040 3086 3148 3163 3260 3384 3469 3481 3663 3736 3847 4099 4140 4301 4396 4401 4415 4519 4525 4550 4695 4814 4824 4874 4898 4904 4912 4922 5052 5134 5147 5178 5256 5328 5485 5490 5629 5838 5897 5909 6142 6145 6194 6228 6285 6346 6399 6525 6596 6838 6854 6927 6961 6963 7024 7032 7065 7067 7080 7130 7144 7358 7752 7934 7971 8148 8156 8189 8291 8294 8507 8515 8539 8690 8731 8882 8925 9020 9064 9140 9239 9298 9458 9497 9507 9718 9813 9852 9882 9946

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ,Kerala Lottery Results Today 17.9.22 Karunya KR 567 | Kerala Lottery Result 30 days Chart ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 17.9.2022 ಹಾಗೂ Karunya (KR 567) ಎಂದು ಕಾಣಲಿದೆ
* Karunya (KR 567) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya KR 567' Winning Numbers and Prize Money

The Kerala State Lottery Department (KSLD) announces the results of 'Karunya KR 567'. Here's Details of winning numbers, Prize Money, How to Check Result.
Story first published: Saturday, September 17, 2022, 17:00 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X