For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 569' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 569' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KS 194686 (KOLLAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

KN 194686 KO 194686 KP 194686 KR 194686 KT 194686 KU 194686 KV 194686 KW 194686 KX 194686 KY 194686 KZ 194686

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KT 266008 (IDUKKI)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KN 279798
KO 362135
KP 711505
KR 441814
KS 632642
KT 369752
KU 373683
KV 125073
KW 692431
KX 755257
KY 311823
KZ 844794

4ನೇ ಬಹುಮಾನ: 5 ಸಾವಿರ ರೂಪಾಯಿ

0040 0560 2060 2172 2592 2678 3672 3791 3798 4088 4276 4593 5920 6017 6153 7837 9342 9639

5ನೇ ಬಹುಮಾನ: 2 ಸಾವಿರ ರೂಪಾಯಿ

1071 1216 1302 6785 7143 7271 8592 8629 9415 9661

 

 6-8ನೇ ಬಹುಮಾನ ವಿವರ
 

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

0143 0373 1941 2043 2218 3691 5983 6154 6328 6553 8032 8514 9033 9093

7ನೇ ಬಹುಮಾನ: 500 ರೂಪಾಯಿ

0028 0114 0201 0209 0385 0398 0403 0455 0502 0539 0632 0662 0694 0710 0714 0759 0933 0985 1006 1143 1273 1337 1352 1463 1695 1696 1783 1787 1855 1885 1888 1955 2065 2258 2350 2491 2516 2574 2913 3090 3118 3182 3193 3311 3338 3354 3366 3415 3628 3631 3845 3876 3920 4215 4245 4246 4397 4467 4569 4578 4645 4676 4795 4835 4905 4957 4999 5066 5176 5362 5479 5506 5792 5853 5875 6122 6424 6453 6563 6573 6584 6726 6878 6995 7018 7036 7037 7111 7254 7299 7349 7370 7487 7505 7514 7551 7780 7801 7963 7971 7992 8140 8481 8509 8575 8643 8809 8814 8916 9074 9140 9148 9175 9211 9330 9369 9402 9585 9690 9752 9801 9845 9955 9971

8ನೇ ಬಹುಮಾನ: 100 ರೂಪಾಯಿ

9752 3631 6726 0403 2065 0201 3193 5176 9971 0985 1885 3182 0933 9148 8481 0539 4245 4645 8509 0632 4999 9585 1337 4957 7111 0028 7349 3845 0114 4676 6584 3628 4795 1463 1352 7801 3876 0209 3311 0714 1696 4569 7992 1273 5362 6878 8916 0398 1855 6573 7963 7505 7551 4215 8643 2350 2913 5792 5479 4246 7971 7487 0710 3415 5066 9140 9074 8140 0502 8814 0759 8575 2516 4835 4905 3118 9211 7299 6424 7037 7780 3338 1143 9369 2258 7514 1783 4397 9402 1787 4467 3090 0455 0694 0385 9175 8809 9330 6563 1888 2491 5506 1695 7370 5853 2574 0662 7254 9690 3920 4578 7018 7036 9845 6122 9955 6453 9801 1006 5875 6995 3354 3366 1955

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Kerala Lottery Result 01.10.22 Karunya KR 569 Lottery Result online ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 17.9.2022 ಹಾಗೂ Karunya (KR 569) ಎಂದು ಕಾಣಲಿದೆ
* Karunya (KR 569) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya KR 569' Winning Numbers and Prize Money

The Kerala State Lottery Department (KSLD) announces the results of 'Karunya KR 569'. Here's Details of winning numbers, Prize Money, How to Check Result.
Story first published: Saturday, October 1, 2022, 17:10 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X