For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 570' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 570' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ನಿರ್ಮಲಾ NR-297' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ನಿರ್ಮಲಾ NR-297' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KB 954445

ಸಮಾಧಾನಕರ ಬಹುಮಾನ: 8,000 ರೂಪಾಯಿ

KA 954445 KC 954445 KD 954445 KE 954445 KF 954445 KG 954445 KH 954445 KJ 954445 KK 954445 KL 954445 KM 954445

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KL 381967 (IDUKKI)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

1) KA 116111 (KARUNAGAPALLY)
2) KB 748161 (KOZHIKKODE)
3) KC 481338 (KAYAMKULAM)
4) KD 783778 (IRINJALAKUDA)
5) KE 548527 (THRISSUR)
6) KF 423756 (ERNAKULAM)
7) KG 767744 (CHITTUR)
8) KH 108034 (GURUVAYOOR)
9) KJ 255583 (KOLLAM)
10) KK 549213 (THRISSUR)
11) KL 203537 (KANNUR)

4ನೇ ಬಹುಮಾನ: 5 ಸಾವಿರ ರೂಪಾಯಿ

0199 0777 1146 2603 3036 3489 5373 5406 5466 5538 6071 6121 6252 7556 7714 9032 9661 9780

5ನೇ ಬಹುಮಾನ: 2 ಸಾವಿರ ರೂಪಾಯಿ

0828 1441 2322 3110 3666 5282 6829 7369 8857 9922

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

0204 1188 2773 3337 3577 4098 5595 5688 6206 6392 6879 7154 7804 7807

7ನೇ ಬಹುಮಾನ: 500 ರೂಪಾಯಿ

0372 0388 0392 0460 0497 0531 0563 0852 1122 1224 1288 1387 1488 1523 1837 2033 2054 2231 2318 2346 2550 2717 2975 3002 3216 3232 3357 3501 3597 3671 3677 3726 3775 3799 3969 3979 4588 4622 4854 5042 5071 5116 5315 5910 5948 5974 6156 6241 6406 6663 6740 7067 7214 7304 7315 7384 7444 7536 7574 7646 7685 7705 7824 7932 8065 8152 8165 8556 8711 8729 8826 9007 9135 9138 9324 9579 9654 9665 9796 9906

8ನೇ ಬಹುಮಾನ: 100 ರೂಪಾಯಿ

0041 0146 0189 0207 0240 0343 0360 0432 0559 0724 0837 0896 0926 1070 1356 1368 1385 1403 1717 1733 1741 1920 1939 2032 2139 2176 2188 2364 2385 2440 2583 2744 2963 3153 3322 3356 3391 3505 3635 3700 3873 3912 3927 4121 4131 4217 4301 4307 4362 4570 4576 4580 4650 4663 4736 4811 4845 4942 5017 5118 5125 5128 5299 5365 5552 5593 5637 5714 5715 5746 5763 5765 5816 5896 6026 6062 6187 6237 6402 6536 6598 6861 6938 6978 7120 7149 7172 7187 7202 7230 7236 7306 7402 7445 7499 7728 7775 7778 7917 7920 8017 8063 8093 8488 8553 8622 8731 8745 9015 9178 9180 9243 9286 9350 9400 9428 9432 9485 9527 9595 9660 9740 9829

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live Kerala Lottery Result Today 08.10.22 Karunya Lottery KR 570 Result online ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 08.10.2022 ಹಾಗೂ Karunya (KR 570) ಎಂದು ಕಾಣಲಿದೆ
* Karunya (KR 570) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya KR 570' Winning Numbers and Prize Money

The Kerala State Lottery Department (KSLD) announces the results of 'Karunya KR 570'. Here's Details of winning numbers, Prize Money, How to Check Result.
Story first published: Saturday, October 8, 2022, 17:20 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X