For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 573' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 573' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ನಿರ್ಮಲಾ NR-300 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?ನಿರ್ಮಲಾ NR-300 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KN 105903 (PALAKKAD)

ಸಮಾಧಾನಕರ ಬಹುಮಾನ: 8,000 ರೂಪಾಯಿ

KO 105903 KP 105903 KR 105903 KS 105903 KT 105903 KU 105903 KV 105903 KW 105903 KX 105903 KY 105903 KZ 105903

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KW 304075 (GURUVAYOOR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KN 437465
KO 270801
KP 110975
KR 285378
KS 576190
KT 701603
KU 913816
KV 536968
KW 555868
KX 496838
KY 272867
KZ 787455

4ನೇ ಬಹುಮಾನ: 5 ಸಾವಿರ ರೂಪಾಯಿ

0867 1092 1638 2027 2716 2887 3140 4057 4453 4511 5694 6155 7064 7451 7619 8096 8480 9243

5ನೇ ಬಹುಮಾನ: 2 ಸಾವಿರ ರೂಪಾಯಿ

0146 1619 3670 3854 4810 5200 6002 7532 9741 9779

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

0821 1347 2032 2410 2884 3529 4046 4999 6520 6804 6828 7070 8559 9418

7ನೇ ಬಹುಮಾನ: 500 ರೂಪಾಯಿ

0016 0055 0096 0433 0554 1217 1239 1271 1499 1524 1876 2017 2273 2287 2499 2690 2697 2768 2772 3331 4077 4111 4129 4170 4401 4425 4444 4551 4654 4662 4684 4744 4787 4830 5040 5123 5255 5313 5491 5842 5916 6069 6134 6417 6426 6588 6805 6882 6896 6951 7075 7192 7238 7423 7454 7468 7766 7840 7918 7990 8034 8064 8080 8169 8451 8583 8751 8752 8981 9083 9084 9325 9388 9537 9592 9757 9830 9831 9919 9994

8ನೇ ಬಹುಮಾನ: 100 ರೂಪಾಯಿ

0046 0065 0068 0098 0116 0150 0307 0412 0673 0818 0908 1003 1031 1171 1267 1268 1383 1426 1613 1689 1712 1839 1913 2028 2031 2046 2110 2134 2138 2143 2185 2306 2307 2329 2364 2413 2540 2656 2668 2669 2786 2813 2827 2924 3078 3277 3405 3409 3600 3772 3779 3810 3970 4090 4142 4180 4183 4250 4263 4409 4524 4601 4602 4725 4898 4938 4958 5031 5052 5077 5188 5219 5234 5422 5450 5576 5641 5931 5967 6025 6177 6197 6350 6353 6428 6575 6737 6856 6875 6931 7058 7083 7112 7193 7214 7334 7582 7845 7960 8055 8348 8402 8407 8437 8449 8527 8577 8649 8679 8810 8924 8958 8978 9063 9117 9209 9337 9363 9390 9454 9767 9889 9936 9992

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ,Live | Kerala Lottery 29-10-2022 Karunya Lottery KR 573 Today | Kerala Lottery Result 30 days Chart ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 29-10-2022 ಹಾಗೂ Karunya (KR 573) ಎಂದು ಕಾಣಲಿದೆ
* Karunya (KR 573) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

ಕೇರಳ ಲಾಟರಿ: 80 ಲಕ್ಷ ರೂಪಾಯಿ ಪಡೆದವರು ಯಾರು?ಕೇರಳ ಲಾಟರಿ: 80 ಲಕ್ಷ ರೂಪಾಯಿ ಪಡೆದವರು ಯಾರು?

English summary

Kerala Lottery result: Check 'Karunya KR 573' Winning Numbers and Prize Money

The Kerala State Lottery Department (KSLD) announces the results of 'Karunya KR 573'. Here's Details of winning numbers, Prize Money, How to Check Result.
Story first published: Saturday, October 29, 2022, 16:33 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X