For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 574' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 574' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ನಿರ್ಮಲಾ NR-301 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?ನಿರ್ಮಲಾ NR-301 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KF 171478 (ERNAKULAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

KA 171478 KB 171478 KC 171478 KD 171478 KE 171478 KG 171478 KH 171478 KJ 171478 KK 171478 KL 171478 KM 171478

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KA 640972 (KOLLAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KA 549800
KB 541697
KC 655805
KD 940280
KE 285789
KF 821346
KG 529222
KH 562872
KJ 564992
KK 340850
KL 936709
KM 537019

4ನೇ ಬಹುಮಾನ: 5 ಸಾವಿರ ರೂಪಾಯಿ

0133 0140 0197 0412 0927 3013 3802 3840 4656 5515 6331 6510 6762 7502 7935 8328 9270

5ನೇ ಬಹುಮಾನ: 2 ಸಾವಿರ ರೂಪಾಯಿ

2754 3880 4155 5429 6418 6679 7485 8344 9648 9735

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

3050 2728 0560 4712 2103 9179 6113 8800 2088 2259 4812 0461 6410 1633

7ನೇ ಬಹುಮಾನ: 500 ರೂಪಾಯಿ

0045 0184 0393 0400 0416 0457 0592 0657 0767 0809 1045 1127 1253 1340 1541 1545 1818 2002 2005 2042 2070 2190 2220 2228 2418 2647 2665 2719 2818 2839 2873 3168 3287 3913 3955 4139 4198 4503 4584 4599 4652 4840 4841 4959 5084 5120 5422 5619 6123 6154 6320 6406 6434 6574 6642 6691 6727 6790 6823 7041 7244 7473 7681 7683 8023 8079 8217 8256 8379 8398 8551 8894 9037 9078 9098 9218 9245 9638 9707 9868

8ನೇ ಬಹುಮಾನ: 100 ರೂಪಾಯಿ

0078 0359 0397 0423 0466 0629 0861 0889 0980 1003 1037 1286 1297 1300 1468 1522 1563 1669 1968 1998 2001 2018 2053 2224 2242 2252 2269 2373 2429 2615 2828 2874 2972 3112 3178 3193 3199 3220 3263 3280 3397 3456 3523 3645 3646 3668 3854 3893 4109 4149 4187 4523 4524 4559 4620 4641 4728 4775 4795 4880 4933 5072 5156 5183 5268 5518 5537 5601 5648 5675 5690 5732 5808 5866 5906 5953 5980 5986 6012 6199 6442 6479 6546 6553 6651 6723 6863 6882 7296 7313 7408 7467 7546 7550 7610 7619 7715 7719 7912 7960 7998 8057 8063 8109 8168 8178 8246 8381 8441 8451 8802 8811 8885 8930 8932 8961 9094 9126 9183 9329 9616 9726 9733 9901

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?


* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 05-11-2022 Karunya KR 574 Result Today | Kerala Lottery Result 30 days Chart ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 05-11-2022 ಹಾಗೂ Karunya (KR 574) ಎಂದು ಕಾಣಲಿದೆ
* Karunya (KR 574) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

ಕಾರುಣ್ಯ ಪ್ಲಸ್ KN 444 ಲಾಟರಿ: ಯಾರಿಗೆ 80, ಯಾರಿಗೆ 10 ಲಕ್ಷ ರೂಪಾಯಿ?ಕಾರುಣ್ಯ ಪ್ಲಸ್ KN 444 ಲಾಟರಿ: ಯಾರಿಗೆ 80, ಯಾರಿಗೆ 10 ಲಕ್ಷ ರೂಪಾಯಿ?

English summary

Kerala Lottery result: Check 'Karunya KR 574' Winning Numbers and Prize Money

The Kerala State Lottery Department (KSLD) announces the results of 'Karunya KR 574'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X