For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 575' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 575' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ನಿರ್ಮಲಾ NR-302 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?ನಿರ್ಮಲಾ NR-302 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KV 554218 (THAMARASSERY)

ಸಮಾಧಾನಕರ ಬಹುಮಾನ: 8,000 ರೂಪಾಯಿ

KN 554218 KO 554218 KP 554218 KR 554218 KS 554218 KT 554218 KU 554218 KW 554218 KX 554218 KY 554218 KZ 554218

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KT 453611 (MALAPPURAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KN 351117
KO 704332
KP 116855
KR 589226
KS 569422
KT 178267
KU 502755
KV 366900
KW 876008
KX 750047
KY 631437
KZ 830104

4ನೇ ಬಹುಮಾನ: 5 ಸಾವಿರ ರೂಪಾಯಿ

0017 2643 3131 3490 3536 3568 3842 4207 5146 6053 6361 6576 6903 7681 7867 9482 9540 9586

5ನೇ ಬಹುಮಾನ: 2 ಸಾವಿರ ರೂಪಾಯಿ

2309 2330 2878 3655 4956 4958 6890 7000 8485 9147

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

0614 0677 2101 4820 4943 5350 5427 5652 5985 6073 8852 9363 9696 9907

7ನೇ ಬಹುಮಾನ: 500 ರೂಪಾಯಿ

7736 6328 2366 7336 5340 4276 9627 3689 3239 5109 7306 0487 0289 2028 7399 7430 3965 8390 0265 5515 2017 4346 9670 5524 6021 6924 3543 8022 3073 8284 3209 1245 8619 7615 5218 6215 8031 5210 0825 4859 5755 9819 5119 8729 3641 0516 9457 1923 1131 8021 5855 3940 8162 6471 2072 4023 2058 8709 5659 3260 1044 4456 2474 2812 6566 6122 7873 2488 2059 4489 9324 5395 2639 6579 3660 1506 2579 3592 1225 9926

8ನೇ ಬಹುಮಾನ: 100 ರೂಪಾಯಿ

0125 0158 0427 0500 0532 0754 0814 0842 0846 0987 1156 1175 1203 1217 1395 1454 1505 1508 1548 1716 1728 1863 1903 2009 2029 2100 2128 2830 3022 3122 3229 3399 3477 3544 3548 3610 3719 3761 4073 4126 4151 4157 4180 4297 4368 4432 4527 4713 4797 4802 4826 4828 4889 4934 4993 5067 5073 5104 5122 5362 5392 5631 5807 5868 5916 5927 5955 6043 6088 6103 6167 6213 6296 6337 6338 6366 6413 6549 6557 6605 6627 6656 6662 6665 6815 6909 6914 6984 7220 7408 7549 7567 7639 7644 7694 7757 7898 8045 8051 8201 8331 8335 8653 8670 8680 8700 8734 8748 8755 8799 8849 8856 8911 8984 9045 9069 9246 9275 9283 9342 9346 9424 9962 9989

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 12-11-2022 Karunya KR 575 Result Today | Kerala Lottery Result 30 days Chart ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 12-11-2022 ಹಾಗೂ Karunya (KR 575) ಎಂದು ಕಾಣಲಿದೆ
* Karunya (KR 575) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Karunya Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ Direct Link ಪಟ್ಟಿಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya KR 575' Winning Numbers and Prize Money

The Kerala State Lottery Department (KSLD) announces the results of 'Karunya KR 575'. Here's Details of winning numbers, Prize Money, How to Check Result.
Story first published: Saturday, November 12, 2022, 18:19 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X