For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ KR 583' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶನಿವಾರ 'ಕಾರುಣ್ಯ KR 583' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಅಕ್ಷಯ ಎಕೆ 581 ಲಾಟರಿ: 70 ಲಕ್ಷ ರೂ ವಿಜೇತ ಅದೃಷ್ಟವಂತ ಯಾರು ಗೊತ್ತೇ ?ಅಕ್ಷಯ ಎಕೆ 581 ಲಾಟರಿ: 70 ಲಕ್ಷ ರೂ ವಿಜೇತ ಅದೃಷ್ಟವಂತ ಯಾರು ಗೊತ್ತೇ ?

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

KX 225885 (PALAKKAD)
Agent Name: I ALLAPICHA
Agency No.: P 4339

ಸಮಾಧಾನಕರ ಬಹುಮಾನ: 8,000 ರೂಪಾಯಿ

KN 225885 KO 225885 KP 225885 KR 225885 KS 225885 KT 225885 KU 225885 KV 225885 KW 225885 KY 225885 KZ 225885

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

KW 755406 (PALAKKAD)
Agent Name: P S DAVID
Agency No.: P 1856

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

KN 688850
KO 904578
KP 443030
KR 730409
KS 880655
KT 216155
KU 840837
KV 155510
KW 800404
KX 174910
KY 110558
KZ 789676

4ನೇ ಬಹುಮಾನ: 5 ಸಾವಿರ ರೂಪಾಯಿ

0422 0672 1155 1429 2376 2439 3284 4135 4306 4350 5164 5826 6272 6513 7578 7928 8828 9812

5ನೇ ಬಹುಮಾನ: 2 ಸಾವಿರ ರೂಪಾಯಿ

0418 1208 1916 3800 4856 6129 7203 7626 9541 9703

 

 6-8ನೇ ಬಹುಮಾನ ವಿವರ

6-8ನೇ ಬಹುಮಾನ ವಿವರ

6ನೇ ಬಹುಮಾನ: 1 ಸಾವಿರ ರೂಪಾಯಿ

1508 1702 3783 4248 4561 4957 5020 5315 5697 5808 6098 7419 8149 9025

7ನೇ ಬಹುಮಾನ: 500 ರೂಪಾಯಿ

0063 0356 0556 0780 0783 0794 0955 1054 1084 1226 1266 1313 1606 1650 1956 2010 2154 2529 2621 2684 2736 2889 2984 2997 3016 3100 3164 3492 3593 3654 3659 3668 3696 3720 3739 3806 3852 3855 3966 4025 4044 4319 4381 4496 4803 4852 4998 5155 5381 5867 5987 6054 6699 6905 7024 7095 7356 7388 7533 7571 7756 7757 7761 7858 7878 7920 8012 8022 8211 8252 8396 8401 8613 9003 9059 9132 9238 9247 9561 9745

8ನೇ ಬಹುಮಾನ: 100 ರೂಪಾಯಿ

3048 5993 8145 4024 4049 8468 6704 2402 9987 4889 1550 2914 0108 1732 6902 2527 9043 0835 3051 9146 2516 1030 7651 9214 3204 8317 6173 9229 3096 6116 4137 1337 9417 1541 4380 5441 7665 0911 0569 5927 0485 4249 1371 5622 4642 7053 0254 2896 3790 3248 8900 0942 6005 0908 9375 2265 7369 2881 1310 7409 9967 7400 2427 1214 3112 5243 5648 9697 7226 6501 4075 5741 9935 2468 2778 0470 9443 1796 1027 2651 9753 0371 4912 4096 1248 6278 7119 9190 7677 7860 6672 8533 0516 5429 1467 2465 0902 3533 8278 4458 7211 6014 8416 5736 5431 8431 9751 4842 3931 9647 8790 5182 6497 7153 5138 3651 2128 4410 7794 9569 6837 3967 8692 1716

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 07.01.23 Karunya KR 583 Result Today | Kerala lottery result chart 2023 ಎಂದು ಕಾಣಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 07.01.23 ಹಾಗೂ Karunya (KR 583) ಎಂದು ಕಾಣಲಿದೆ
* Karunya (KR 583) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಹೊಸ ಪುಟ ತೆರೆದ ಬಳಿಕ ಕೆಳಗೆ ಸ್ಕ್ರೋಲ್ ಮಾಡಿದಗ ಫಲಿತಾಂಶ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya KR 583' Winning Numbers and Prize Money

The Kerala State Lottery Department (KSLD) announces the results of 'Karunya KR 583'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X