For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 434' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಕಾರುಣ್ಯ ಪ್ಲಸ್ KN 434' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-326' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-326' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: 'ಕಾರುಣ್ಯ KR 562' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಕಾರುಣ್ಯ KR 562' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

PD 823855 (WAYANAD)

ಸಮಾಧಾನಕರ ಬಹುಮಾನ: 8,000 ರೂಪಾಯಿ

PA 823855 PB 823855 PC 823855 PE 823855 PF 823855 PG 823855 PH 823855 PJ 823855 PK 823855 PL 823855 PM 823855

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

PL 856438 (VAIKKOM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

PA 266878 PB 331787 PC 842459 PD 111314 PE 565005 PF 790746PG 257969 PH 487022 PJ 275587 PK 507259 PL 354603 PM 973955

4ನೇ ಬಹುಮಾನ: 5 ಸಾವಿರ ರೂಪಾಯಿ

0187 0197 1824 2107 2162 2287 3618 3622 3918 4290 6050 6219 6362 6669 6860 9119 9192 9193

 

 5-7ನೇ ಬಹುಮಾನ ವಿವರ

5-7ನೇ ಬಹುಮಾನ ವಿವರ

5ನೇ ಬಹುಮಾನ: 1 ಸಾವಿರ ರೂಪಾಯಿ

0154 0278 1091 1298 1355 1670 1863 2007 2465 2541 2686 2855 2904 3111 3848 3869 4147 4345 4536 4768 4952 6142 6278 7162 7479 7549 7577 7713 7990 8864 9121 9443 9459 9534

6ನೇ ಬಹುಮಾನ: 500 ರೂಪಾಯಿ

0008 0017 0203 0651 0815 0850 1225 1257 1316 1336 1814 1892 2060 2122 2188 2458 2462 2562 2690 2781 2793 2842 2877 2975 3103 3265 3348 3457 3523 3596 3627 3691 3731 4037 4111 4356 4514 4641 4927 5004 5419 5551 5576 5591 5604 5800 5935 6401 6479 6586 6607 6619 6855 6992 7038 7077 7078 7132 7245 7515 7605 7718 7804 7846 7851 7942 8140 8483 8680 8772 8775 8816 8850 8913 9189 9348 9589 9685 9916 9951

7ನೇ ಬಹುಮಾನ: 100 ರೂಪಾಯಿ

0058 0095 0118 0286 0352 0364 0393 0597 0682 0741 0944 0960 0989 1034 1111 1147 1155 1419 1476 1479 1838 1883 1886 1964 2012 2014 2065 2284 2304 2416 2459 2519 2668 2683 2772 2890 3037 3050 3136 3172 3280 3312 3324 3331 3342 3361 3394 3431 3442 3467 3573 3651 3735 3775 3783 3791 3802 3831 3868 3924 4100 4256 4274 4301 4353 4364 4441 4524 4583 4628 5020 5163 5307 5325 5521 5570 5804 5914 5950 6009 6069 6070 6324 6392 6454 6591 6696 6714 6818 6850 6858 6862 6918 7065 7068 7110 7131 7241 7287 7481 7495 7547 7559 7756 7844 7891 7939 7957 8052 8153 8319 8654 8696 8706 8892 9043 9280 9422 9525 9531 9546 9558 9582 9687 9875 9942

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Official | Kerala Lottery Results Today 18.08.2022 Karunya Plus KN 434 Winners Result ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 18.08.2022, Karunya Plus (KN-434) ಎಂದು ಕಾಣಲಿದೆ.
* Karunya Plus (KN-434) ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya Plus KN 434' Winning Numbers and Prize Money

The Kerala State Lottery Department (KSLD) announces the results of 'Karunya Plus KN 434'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X