For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 438' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಕಾರುಣ್ಯ ಪ್ಲಸ್ KN 438' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ಅಕ್ಷಯ AK 567' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಅಕ್ಷಯ AK 567' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-331' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-331' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

PB 768444 (CHITTUR)

ಸಮಾಧಾನಕರ ಬಹುಮಾನ: 8,000 ರೂಪಾಯಿ

PA 768444 PC 768444 PD 768444 PE 768444 PF 768444 PG 768444 PH 768444 PJ 768444 PK 768444 PL 768444 PM 768444

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

PE 102572 (THAMARASSERY)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

PA 824342
PB 919544
PC 755461
PD 758735
PE 366207
PF 759269
PG 425228
PH 395436
PJ 727571
PK 233480
PL 104203
PM 385216

4ನೇ ಬಹುಮಾನ: 5 ಸಾವಿರ ರೂಪಾಯಿ

1947 1963 3206 3221 3636 3917 4213 4516 4739 4790 5351 5667 5929 7498 7906 8564 9283 9657

 

 5-7ನೇ ಬಹುಮಾನ ವಿವರ

5-7ನೇ ಬಹುಮಾನ ವಿವರ

5ನೇ ಬಹುಮಾನ: 1 ಸಾವಿರ ರೂಪಾಯಿ

0019 0020 0287 0883 0956 1201 1529 1655 1760 2172 2827 3047 3136 3168 3347 3370 3573 3811 3938 5302 5506 5520 5938 6329 6452 6583 6644 6707 6958 7392 7783 8899 9358 9903

6ನೇ ಬಹುಮಾನ: 500 ರೂಪಾಯಿ

0021 0200 0268 0437 0690 0723 0824 0827 0829 1098 1156 1301 1509 1756 1955 2039 2345 2388 2448 2517 2599 2621 2842 3310 3386 3408 3469 3477 3510 4150 4537 4575 4610 4737 5011 5118 5606 5678 5923 6014 6126 6255 6392 6438 6542 6548 6555 6602 6633 6732 6762 6839 6935 7002 7052 7116 7135 7140 7202 7333 7369 7416 7429 7456 7458 7784 7868 7883 7951 8065 8110 8342 8740 8788 8820 8942 9268 9403 9771 9846

7ನೇ ಬಹುಮಾನ: 100 ರೂಪಾಯಿ

0070 0172 0284 0394 0475 0533 0563 0629 0873 1010 1051 1112 1379 1459 1537 1654 1728 1749 1934 1939 1957 2018 2030 2081 2139 2189 2297 2314 2394 2413 2520 2618 2665 2771 2896 3034 3046 3048 3123 3142 3358 3481 3491 3513 3536 3550 3789 3819 3878 3934 4042 4067 4107 4209 4224 4234 4303 4330 4555 4763 4853 5121 5189 5203 5261 5319 5438 5458 5468 5492 5564 5633 5768 5776 5777 5823 5859 5910 5950 6055 6068 6098 6134 6191 6275 6460 6508 6523 6722 6734 6737 6788 6946 7159 7206 7410 7470 7517 7582 7588 7731 7762 7825 7846 7849 7879 7934 8026 8028 8135 8143 8373 8461 8491 8575 8597 9022 9243 9422 9606 9625 9668 9723 9822 9878 9915

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ,LIVE Kerala Lottery Results 22-09-2022 Karunya Plus KN 438 Today | Kerala Lottery Result 30 days Chart ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 22.09.2022, Karunya Plus (KN-438) ಎಂದು ಕಾಣಲಿದೆ.
* Karunya Plus (KN-438) ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Karunya Plus KN 438' Winning Numbers and Prize Money

The Kerala State Lottery Department (KSLD) announces the results of 'Karunya Plus KN 438'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X