For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 439' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಕಾರುಣ್ಯ ಪ್ಲಸ್ KN 439' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ಅಕ್ಷಯ AK 568' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಅಕ್ಷಯ AK 568' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 

 

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

PX 168155 (THRISSUR)

ಸಮಾಧಾನಕರ ಬಹುಮಾನ: 8,000 ರೂಪಾಯಿ

PN 168155 PO 168155 PP 168155 PR 168155 PS 168155 PT 168155 PU 168155 PV 168155 PW 168155 PY 168155 PZ 168155

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

PU 302740 (KOZHIKKODE)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

PN 155242
PO 303461
PP 398057
PR 159296
PS 350527
PT 273451
PU 634074
PV 312287
PW 758417
PX 762430
PY 478463
PZ 355199

4ನೇ ಬಹುಮಾನ: 5 ಸಾವಿರ ರೂಪಾಯಿ

0157 0456 0680 0847 0902 1726 1747 1794 1908 4736 5118 5439 6042 6242 8338 8856 8863 9630

 

 

 5-7ನೇ ಬಹುಮಾನ ವಿವರ

5-7ನೇ ಬಹುಮಾನ ವಿವರ

5ನೇ ಬಹುಮಾನ: 1 ಸಾವಿರ ರೂಪಾಯಿ

0590 0801 0847 1397 1749 1778 1824 1829 1832 1910 2053 2960 3002 3213 3797 4542 4682 4859 4878 5007 5531 5682 5823 6397 6416 6532 7424 7502 7713 7970 8734 8850 8962 8964 9177

6ನೇ ಬಹುಮಾನ: 500 ರೂಪಾಯಿ

0030 0040 0165 0208 0262 0449 0515 0522 0546 0935 0983 1072 1162 1258 1373 1498 1739 1766 1839 1856 2309 2324 2371 2377 2530 2540 2726 2793 3419 3539 3551 3672 4516 4591 4634 4684 4843 4872 5091 5138 5146 5162 5373 5643 5773 5849 6174 6288 6445 6473 6945 7009 7037 7099 7111 7153 7165 7229 7446 7729 8081 8143 8159 8262 8290 8340 8549 8561 8658 8797 8867 9265 9344 9452 9503 9520 9672 9682 9928 9983

7ನೇ ಬಹುಮಾನ: 100 ರೂಪಾಯಿ

1029 6276 5822 0655 1459 4664 9484 9898 0021 8723 6428 7138 8214 3225 4690 7314 9798 0774 6023 0794 6810 8205 3349 6425 6581 6477 5353 9146 5213 9288 7904 3414 9699 2607 1798 4727 1919 3031 7061 0656 3816 1069 8559 2001 0837 3660 9360 8638 8748 3833 3573 6564 0228 7287 2883 7195 8292 3791 9761 1751 9245 9627 4518 6253 2885 8096 4600 3532 1533 2850 7634 0777 9411 1789 7121 4420 7570 3786 9103 5381 8777 5092 5337 5513 2911 3428 8831 6417 5658 3574 9742 0691 8582 3475 6724 7227 1119 9621 1473 7823 5812 6391 5663 7173 4808 8507

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ,Kerala Lottery Results Today 29.9.22 Karunya Plus KN 439 Lottery Result online ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 29.09.2022, Karunya Plus (KN-439) ಎಂದು ಕಾಣಲಿದೆ.
* Karunya Plus (KN-439) ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Karunya Plus KN 439' Winning Numbers and Prize Money

The Kerala State Lottery Department (KSLD) announces the results of 'Karunya Plus KN 439'. Here's Details of winning numbers, Prize Money, How to Check Result.
Story first published: Thursday, September 29, 2022, 16:42 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X