For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 80 ಲಕ್ಷ ರೂಪಾಯಿ ಪಡೆದವರು ಯಾರು?

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಕಾರುಣ್ಯ ಪ್ಲಸ್ KN 443' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: ಯಾವ ನಂಬರ್‌ಗೆ 70 ಲಕ್ಷ ರೂಪಾಯಿ ನೋಡಿಕೇರಳ ಲಾಟರಿ: ಯಾವ ನಂಬರ್‌ಗೆ 70 ಲಕ್ಷ ರೂಪಾಯಿ ನೋಡಿ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಪ್ರತಿ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

PW 970679

ಸಮಾಧಾನಕರ ಬಹುಮಾನ: 8,000 ರೂಪಾಯಿ

PN 970679 PO 970679 PP 970679 PR 970679 PS 970679 PT 970679 PU 970679 PV 970679 PX 970679 PY 970679 PZ 970679

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

PZ 425936

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

PN 280548
PO 593033
PP 799589
PR 887432
PS 621893
PT 264833
PU 791429
PV 269730
PW 253264
PX 149715
PY 478899
PZ 549529

4ನೇ ಬಹುಮಾನ: 5 ಸಾವಿರ ರೂಪಾಯಿ

2204 2207 2283 2522 2600 2794 3046 3611 3889 4767 6118 7535 8188 8362 8739 9776 9839 9963

 

 5-7ನೇ ಬಹುಮಾನ ವಿವರ

5-7ನೇ ಬಹುಮಾನ ವಿವರ

5ನೇ ಬಹುಮಾನ: 1 ಸಾವಿರ ರೂಪಾಯಿ

0525 0876 1146 1569 2215 2418 2484 2497 2725 2813 3687 3731 3915 4059 4072 4182 4640 4746 5540 6122 7026 7366 7496 7599 7819 8039 8415 8485 8829 8847 9379 9929

6ನೇ ಬಹುಮಾನ: 500 ರೂಪಾಯಿ

0017 0022 0042 0053 0183 0190 0349 0396 0566 0575 0638 0682 0984 1247 1300 1304 1448 1461 1519 1524 1821 2000 2232 2296 2427 2539 2880 3048 3058 3075 3118 3167 3360 3374 3420 3483 3638 3887 4241 4375 4489 4565 4643 4691 4885 4891 5668 5905 6016 6206 6285 6348 6398 6423 6610 6616 6719 6736 6929 6963 7208 7352 7460 7486 7557 7732 7971 8133 8475 8572 8728 8984 9181 9322 9767 9851 9863 9878 9882 9886

7ನೇ ಬಹುಮಾನ: 100 ರೂಪಾಯಿ

0225 0238 0247 0329 0337 0340 0397 0473 0536 0548 0559 0623 0633 0871 1002 1053 1114 1189 1497 1626 1639 1856 1892 1995 2009 2083 2090 2285 2287 2364 2512 2601 2609 2878 2950 2967 3098 3106 3147 3158 3210 3220 3249 3308 3425 3516 3555 3618 3701 3707 3765 3845 3867 3932 3967 4165 4278 4322 4418 4609 4615 4617 4659 4790 4857 4871 4904 4913 4944 5034 5281 5509 5718 5883 5927 6078 6106 6126 6133 6137 6174 6271 6286 6373 6387 6400 6404 6520 6666 6697 6830 6919 6986 7018 7122 7240 7244 7291 7549 7622 7632 7916 7929 8024 8237 8280 8335 8448 8471 8548 8598 8623 8636 8850 9013 9070 9118 9283 9362 9386 9431 9458 9505 9713 9965

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 27-10-2022 Karunya Plus Lottery KN 443 Today | Kerala Lottery Result 30 days Chart ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 27-10-2022, Karunya Plus (KN-443) ಎಂದು ಕಾಣಲಿದೆ.
* Karunya Plus (KN-443) ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya Plus KN 443' Winning Numbers and Prize Money

The Kerala State Lottery Department (KSLD) announces the results of 'Karunya Plus KN 443'. Here's Details of winning numbers, Prize Money, How to Check Result.
Story first published: Thursday, October 27, 2022, 16:57 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X