For Quick Alerts
ALLOW NOTIFICATIONS  
For Daily Alerts

ಕಾರುಣ್ಯ ಪ್ಲಸ್ KN 449 ಲಾಟರಿ: ಯಾರಿಗೆ 80, ಯಾರಿಗೆ 10 ಲಕ್ಷ ರೂಪಾಯಿ?

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ 'ಕಾರುಣ್ಯ ಪ್ಲಸ್ KN 449' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಫಿಫ್ಟಿ ಫಿಫ್ಟಿ FF 27: ಈ ಸಂಖ್ಯೆಗೆ 1 ಕೋಟಿ ರೂಪಾಯಿ ಬಹುಮಾನಫಿಫ್ಟಿ ಫಿಫ್ಟಿ FF 27: ಈ ಸಂಖ್ಯೆಗೆ 1 ಕೋಟಿ ರೂಪಾಯಿ ಬಹುಮಾನ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಪ್ರತಿ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 80 ಲಕ್ಷ ರೂಪಾಯಿ

PW 677419 (THIRUR)
Agent Name: SHANMUGHAN A
Agency No.: M 3799

ಸಮಾಧಾನಕರ ಬಹುಮಾನ: 8,000 ರೂಪಾಯಿ

PN 677419 PO 677419 PP 677419 PR 677419 PS 677419 PT 677419 PU 677419 PV 677419 PX 677419 PY 677419 PZ 677419

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

PP 293632 (ADIMALY)
Agent Name: P K DINESH
Agency No.: Y 2425

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

PN 770724
PO 164077
PP 409448
PR 866719
PS 670721
PT 752202
PU 737245
PV 796349
PW 264494
PX 274160
PY 799612
PZ 425606

4ನೇ ಬಹುಮಾನ: 5 ಸಾವಿರ ರೂಪಾಯಿ

0562 0753 0814 0846 2892 3116 3374 3477 3512 4384 5416 5862 6496 6537 6629 9148 9474

 

 5-7ನೇ ಬಹುಮಾನ ವಿವರ
 

5-7ನೇ ಬಹುಮಾನ ವಿವರ

5ನೇ ಬಹುಮಾನ: 1 ಸಾವಿರ ರೂಪಾಯಿ

0007 0249 0419 0535 0670 1355 1391 1500 1825 1912 2141 2151 2185 2737 3552 4048 4054 4424 4754 5002 5187 5282 5378 5507 6810 7007 7635 7668 8246 8711 8733 9272 9303 9954

6ನೇ ಬಹುಮಾನ: 500 ರೂಪಾಯಿ

0081 0220 0313 0459 0617 0867 1173 1325 1328 1410 1696 1972 2389 2394 2449 2588 2699 2714 2745 2797 2816 2821 2827 2832 2854 2917 3026 3096 3102 3663 4014 4045 4232 4631 4710 4867 5011 5074 5078 5081 5183 5228 5302 5335 5383 5464 5491 5528 5937 6358 6420 6700 6866 6990 7335 7440 7607 7679 7716 7725 7838 7874 7916 8025 8115 8123 8148 8205 8408 8426 8716 8759 8901 9022 9068 9353 9445 9520 9885 9973

7ನೇ ಬಹುಮಾನ: 100 ರೂಪಾಯಿ

0013 0015 0122 0154 0193 0226 0398 0454 0473 0625 0663 0777 0796 0810 0821 0845 0958 0973 1001 1027 1087 1157 1420 1565 1581 1839 1902 1951 2066 2071 2072 2105 2132 2187 2224 2429 2689 2787 2849 2874 2895 2935 3112 3256 3305 3366 3481 3497 3743 3913 3916 3964 3978 3995 4144 4253 4359 4454 4462 4532 4807 4897 4989 5274 5285 5429 5470 5499 5517 5604 5652 5986 6016 6023 6035 6051 6190 6362 6500 6531 6599 6666 6697 6734 6749 6761 6767 6852 6932 6967 7027 7067 7098 7148 7347 7521 7537 7556 7604 7646 7656 7864 7901 8028 8155 8376 8502 8566 8647 9143 9169 9221 9414 9473 9510 9511 9537 9746 9782 9798 9822 9860 9873 9889 9926 9927

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 08-12-2022 Karunya Plus KN 449 Result Today | kerala lottery result chart 2022 ಎಂದು ಕಾಣಲಿದೆ
* ಕೆಳಗೆ ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 08-12-2022, Karunya Plus (KN-449) ಎಂದು ಕಾಣಲಿದೆ.
* Karunya Plus (KN-449) ಮೇಲೆ ಕ್ಲಿಕ್ ಮಾಡಿ
* ಹೊಸ ಪುಟ ತೆರೆಯಲಿದೆ, ಅಲ್ಲಿ ಸ್ಕ್ರೋಲ್ ಡೌನ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Karunya Plus KN 449' Winning Numbers and Prize Money

The Kerala State Lottery Department (KSLD) announces the results of 'Karunya Plus KN 449'. Here's Details of winning numbers, Prize Money, How to Check Result.
Story first published: Thursday, December 8, 2022, 16:55 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X