For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ನಿರ್ಮಲಾ NR-288' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶುಕ್ರವಾರ 'ನಿರ್ಮಲಾ NR-288' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 432' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 

 

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

NH 930756 (ATTINGAL)

ಸಮಾಧಾನಕರ ಬಹುಮಾನ: 8,000 ರೂಪಾಯಿ

NA 930756 NB 930756 NC 930756 ND 930756 NE 930756 NF 930756 NG 930756 NJ 930756 NK 930756 NL 930756 NM 930756

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

NA 584580 (THRISSUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

NA 236997 NB 242468 NC 572624 ND 554305 NE 342570 NF 330510 NG 638098 NH 506866 NJ 906988 NK270697 NL 393036 NM 547560

4ನೇ ಬಹುಮಾನ: 5 ಸಾವಿರ ರೂಪಾಯಿ

0059 0362 0822 0852 1712 2577 2749 3107 3930 4902 6683 7742 8071 8161 8422 8690 9108 9889

5ನೇ ಬಹುಮಾನ: 1 ಸಾವಿರ ರೂಪಾಯಿ

0203 0296 0314 0770 1373 1601 2066 2337 2504 2561 3131 3593 3985 4240 4648 4717 4766 4925 5237 5339 5717 5804 6208 6387 6598 7354 7416 7598 7752 7953 8078 8280 8760 9344 9680 9861

6ನೇ ಬಹುಮಾನ: 500 ರೂಪಾಯಿ

0151 0217 0339 0396 0467 0474 0558 0605 0628 0735 0889 0913 1241 1366 1380 1430 1493 1647 1688 1726 1815 1894 2031 2057 2476 2579 2604 2855 3016 3247 3450 3524 3612 3942 4017 4045 4121 4140 4344 4426 4459 4611 4663 4815 4830 4867 4923 4977 5156 5187 5272 5444 5574 5735 5760 5863 5874 6320 6517 6764 6903 7225 7869 7929 7945 8037 8131 8156 8197 8315 8411 8609 8636 9319 9485 9647 9776 9877 9909

7ನೇ ಬಹುಮಾನ: 100 ರೂಪಾಯಿ

0057 0219 0342 0352 0460 0621 0677 0700 0777 0795 0927 0951 1138 1259 1403 1571 1711 1835 1969 1996 2006 2084 2234 2247 2276 2281 2517 2730 2733 2740 2785 2856 2888 2928 2982 3096 3264 3266 3269 3384 3489 3657 3807 4003 4165 4247 4324 4371 4412 4496 4508 4568 4879 5048 5190 5210 5211 5213 5221 5289 5361 5400 5541 5559 5566 5587 5650 5659 5667 5686 5757 5782 5843 5906 5937 5985 6164 6188 6220 6297 6352 6380 6405 6446 6574 6648 6786 6896 7006 7030 7069 7082 7331 7380 7586 7613 7697 7746 7831 7840 8050 8062 8190 8293 8368 8425 8442 8748 8960 9139 9167 9172 9217 9331 9433 9457 9481 9703 9758 9788 9868 9911

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Official | Kerala Lottery Results Today 05.08.2022 Nirmal NR 288 result online ಎಂದು ಕಾಣಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 05.8.2022 ಹಾಗೂ Nirmal (NR-288) ಎಂದು ಕಾಣಲಿದೆ
* ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Nirmal Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿ, ಫಲಿತಾಂಶ ನಿಮಗೆ ಲಭ್ಯವಾಗಲಿದೆ
* ಹೊಸ ಪುಟದಲ್ಲಿ ಸ್ಕ್ರೋಲ್ ಡೌನ್ ಮಾಡಿದರೂ ಫಲಿತಾಂಶ ಲಭ್ಯವಾಗುತ್ತದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Nirmal NR-288' Winning Numbers and Prize Money

The Kerala State Lottery Department (KSLD) announces the results of 'Nirmal NR-288'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X