For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ನಿರ್ಮಲಾ NR-290' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶುಕ್ರವಾರ 'ನಿರ್ಮಲಾ NR-290' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 434' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಕಾರುಣ್ಯ ಪ್ಲಸ್ KN 434' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

ND 798484 (MALAPPURAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

NA 798484 NB 798484 NC 798484 NE 798484 NF 798484 NG 798484 NH 798484 NJ 798484 NK 798484 NL 798484 NM 798484

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

NF 439374 (ERNAKULAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

NA 220610 NB 864402 NC 730980 ND 518230 NE 418058 NF 805102 NG 744888 NH 385350NJ 138327 NK 698289 NL 132968 NM 423283

4ನೇ ಬಹುಮಾನ: 5 ಸಾವಿರ ರೂಪಾಯಿ

0833 1600 2074 3603 5056 5270 5664 5685 6420 7536 7682 7817 7905 8590 9191 9223 9558 9898

5ನೇ ಬಹುಮಾನ: 1 ಸಾವಿರ ರೂಪಾಯಿ

0224 0564 1376 1392 1460 1487 1783 1820 1834 2302 2565 2846 2848 2990 3602 3635 3819 4002 4543 4819 5092 5697 6070 6362 6659 7026 7300 7687 7793 7899 8138 8204 8630 8789 8869 9386

 

 6-7ನೇ ಬಹುಮಾನ ವಿವರ

6-7ನೇ ಬಹುಮಾನ ವಿವರ

6ನೇ ಬಹುಮಾನ: 500 ರೂಪಾಯಿ

0174 0188 0259 0302 0418 0434 0601 0667 0685 0955 1055 1121 1192 1367 1772 1907 1982 2165 2292 2451 2733 2839 2856 2872 2879 2896 2940 3197 3326 3411 3433 3544 3737 3889 3923 4094 4122 4278 4331 4356 4425 4505 5001 5003 5442 5487 5578 5688 6007 6121 6334 6397 6471 6518 6537 6736 6943 7019 7188 7437 7664 8168 8174 8278 8281 8325 8478 8509 8542 8679 8802 8827 8882 9110 9186 9348 9357 9732 9835

7ನೇ ಬಹುಮಾನ: 100 ರೂಪಾಯಿ

0123 0133 0245 0435 0508 0657 0861 0914 0916 0930 0993 1146 1157 1269 1326 1338 1340 1342 1414 1432 1566 1719 1827 1838 1904 2047 2112 2240 2433 2468 2471 2528 2543 2581 2599 2609 2658 2731 2778 2795 2974 3063 3084 3137 3153 3259 3300 3316 3361 3364 3426 3477 3791 3969 3982 4021 4172 4175 4221 4284 4348 4402 4511 4529 4569 4594 4599 4655 4670 4864 4920 5097 5124 5157 5178 5187 5207 5210 5281 5289 5325 5377 5426 5441 5495 5501 5560 5842 5895 5912 5955 5979 6063 6186 6332 6441 6480 6639 6673 6727 6748 7123 7264 7337 7442 7586 7902 7991 8022 8234 8460 8474 8513 8873 9050 9513 9580 9832 9860 9938 9945 9957

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Official | Kerala Lottery Results Today 19.08.2022 Nirmal NR 290 Winners Result ಎಂದು ಕಾಣಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 19.08.2022 ಹಾಗೂ Nirmal (NR-290) ಎಂದು ಕಾಣಲಿದೆ
* Nirmal (NR-290) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಅದರಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಲಿದೆ
* ಅದರ ಕೆಳಗೆ Nirmal Lottery Result Today ಎಂದು ಇರಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿ, ಫಲಿತಾಂಶ ನಿಮಗೆ ಲಭ್ಯವಾಗಲಿದೆ
* ಹೊಸ ಪುಟದಲ್ಲಿ ಸ್ಕ್ರೋಲ್ ಡೌನ್ ಮಾಡಿದರೂ ಫಲಿತಾಂಶ ಲಭ್ಯವಾಗುತ್ತದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Nirmal NR-290' Winning Numbers and Prize Money

The Kerala State Lottery Department (KSLD) announces the results of 'Nirmal NR-290'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X