For Quick Alerts
ALLOW NOTIFICATIONS  
For Daily Alerts

ನಿರ್ಮಲಾ NR-302 ಲಾಟರಿ: ಯಾರಿಗೆ 70 ಲಕ್ಷ, ಯಾರಿಗೆ 1 ಲಕ್ಷ?

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಶುಕ್ರವಾರ 'ನಿರ್ಮಲಾ NR-302' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 70 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 70 ಲಕ್ಷ ರೂಪಾಯಿ

NH 244562 (PALAKKAD)

ಸಮಾಧಾನಕರ ಬಹುಮಾನ: 8,000 ರೂಪಾಯಿ

NA 244562 NB 244562 NC 244562 ND 244562 NE 244562 NF 244562 NG 244562 NJ 244562 NK 244562 NL 244562 NM 244562

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

NH 575589 (THIRUVANANTHAPURAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

NA 577299
NB 446118
NC 488328
ND 543350
NE 444994
NS 456280
NG 907734
NH 699017
NJ 813789
NK 803479
NL 113550
NM 948387

4ನೇ ಬಹುಮಾನ: 5 ಸಾವಿರ ರೂಪಾಯಿ

0712 1566 2317 2717 2790 2854 2887 3475 4229 5122 5423 5566 5597 6304 6420 7015 7493 8042

5ನೇ ಬಹುಮಾನ: 1 ಸಾವಿರ ರೂಪಾಯಿ

0016 0104 1067 1704 1952 2486 2604 2735 2921 2944 3012 3654 3844 3857 4276 4616 5070 5485 5502 5872 5907 6251 6338 6342 6957 7107 7207 8519 8725 8761 8804 8867 9215 9366 9576 9872

 

 6-7ನೇ ಬಹುಮಾನ ವಿವರ

6-7ನೇ ಬಹುಮಾನ ವಿವರ

6ನೇ ಬಹುಮಾನ: 500 ರೂಪಾಯಿ

0134 0171 0201 0464 0552 0581 0604 0651 0987 1010 1018 1033 1376 1920 2139 2230 2348 2519 2552 2689 2967 3038 3094 3196 3271 3300 3326 3350 3439 3608 3612 3713 3824 3881 4228 4391 4468 4517 5379 5406 5443 5480 5827 6027 6173 6217 6450 6776 6793 6856 7102 7492 7503 7630 7653 7781 7836 7935 7968 8160 8445 8481 8482 8543 8666 8721 8849 9050 9089 9117 9157 9478 9529 9550 9563 9624 9698 9701 9924

7ನೇ ಬಹುಮಾನ: 100 ರೂಪಾಯಿ

0139 0218 0249 0256 0272 0338 0485 0487 0698 0865 1016 1072 1318 1460 1496 1718 1719 2011 2047 2081 2107 2108 2190 2261 2524 2545 2591 2603 2652 2673 2713 2804 2920 3032 3037 3124 3210 3248 3331 3371 3412 3415 3483 3536 3550 3589 3671 3719 3791 3892 4015 4072 4105 4251 4354 4368 4654 4795 4942 4963 5076 5328 5365 5491 5559 5567 5584 5600 5616 5641 5843 5898 5937 5969 5983 5986 6002 6136 6287 6324 6486 6636 6686 6693 6843 6859 6958 7026 7100 7116 7157 7403 7511 7574 7674 7679 7765 7878 8062 8180 8291 8339 8553 8631 8647 8812 8819 9087 9178 9189 9262 9433 9460 9587 9589 9647 9688 9823 9824 9878 9913 9942

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 11-11-2022 Nirmal NR 302 Result Today | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 11-11-2022 ಹಾಗೂ Nirmal (NR-302) ಎಂದು ಕಾಣಲಿದೆ
* Nirmal (NR-302) ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯಲಿದೆ
* ಸ್ಕ್ರೋಲ್ ಡೌನ್ ಮಾಡಿ, ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Nirmal NR-302' Winning Numbers and Prize Money

The Kerala State Lottery Department (KSLD) announces the results of 'Nirmal NR-302'. Here's Details of winning numbers, Prize Money, How to Check Result.
Story first published: Friday, November 11, 2022, 17:32 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X