For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ಸ್ತ್ರೀ ಶಕ್ತಿ SS-320' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಮಂಗಳವಾರ 'ಸ್ತ್ರೀ ಶಕ್ತಿ SS-320' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 5,000 ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ವಿನ್ ವಿನ್ W-675' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 5 ಸಾವಿರ ರೂಪಾಯಿ
4ನೇ ಬಹುಮಾನ: 2 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 200 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: ಕಾರುಣ್ಯ KR-556 ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ
 

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

SP 609530 (KOLLAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

SN 609530 SO 609530 SR 609530 SS 609530 ST 609530 SU 609530 SV 609530 SW 609530 SX 609530 SY 609530 SZ 609530

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

SW 713015 (KARUNAGAPALLY)

ಮೂರನೇ ಬಹುಮಾನ: 5 ಸಾವಿರ ರೂಪಾಯಿ

1090 2434 2554 2982 4076
4634 5336 5337 5726 6071
6668 6811 7486 8447 8500
8995 9095 9625

4ನೇ ಬಹುಮಾನ: 2 ಸಾವಿರ ರೂಪಾಯಿ

0287 2338 3126 4454 4521
5232 6654 7726 8473 8846

5ನೇ ಬಹುಮಾನ: 1 ಸಾವಿರ ರೂಪಾಯಿ

0042 0474 0547 0606 1353
2132 2526 4613 5201 5421
5774 6314 6642 6794 8393
8515 8622 8898 9013 9988

6ನೇ ಬಹುಮಾನ: 500 ರೂಪಾಯಿ

0297 0559 0614 0807 1048
1435 1457 1557 1921 1971
2052 2237 2258 2468 2847
3598 3803 3806 3866 3935
4206 4289 4353 4383 4404
4602 4646 4729 4792 5102
5220 5741 5821 6132 6608
6726 6744 6969 7027 7274
7313 7521 7562 7670 7872
8209 8308 8772 9010 9318
9636 9994

7ನೇ ಬಹುಮಾನ: 200 ರೂಪಾಯಿ

0387 0567 0618 0776 0806
1055 1827 2014 2643 2919
3141 3199 3996 4200 4347
4447 4695 4716 5167 5484
5882 6270 6298 6505 6705
6846 6871 6981 7112 7605
7620 7710 7711 8341 8654
8727 8762 8776 8780 8945
9208 9218 9707 9906 9936

ಎಂಟನೇ ಬಹುಮಾನ: 100 ರೂಪಾಯಿ

0229 0423 0467 0501 0512
0611 0647 0749 0779 0901
1157 1267 1447 1629 1631
1649 1882 1962 2099 2119
2147 2215 2269 2336 2409
2425 2523 2530 2602 2636
2740 2818 2869 2923 2966
3078 3114 3155 3179 3217
3311 3474 3649 3722 3801
3858 3953 3990 4044 4093
4111 4127 4171 4344 4622
4667 4717 4771 4823 4826
4865 4996 5058 5226 5244
5540 5608 5655 5679 5720
5789 6014 6095 6266 6269
6522 6584 6700 6708 6922
6940 7007 7018 7026 7061
7100 7221 7376 7377 7414
7472 7494 7632 7685 7758
7908 8006 8145 8201 8263
8321 8613 8691 8840 8934
9045 9109 9183 9229 9362
9410 9441 9459 9611 9680
9684 9696 9726 9734 9737
9753 9814 9868 9870 9935
9937

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, LIVE : Kerala Lottery Result 05.07.2022 Sthree Sakthi SS-320 Results Today ಎಂದು ಕಾಣಲಿದೆ
* ಲಿಂಕ್ ಅನ್ನು ಕ್ಲಿಕ್ ಮಾಡಿ
* Direct Link ಎಂದು ಕಾಣಿಸಲಿದೆ
* ಅದರ ಕೆಳಗೆ ದಿನಾಂಕ ಹಾಗೂ Kerala Lottery Result Today ಕಾಣಿಸಲಿದೆ
* ಆ ಲಿಂಕ್ ಅನ್ನು ಕ್ಲಿಕ್ ಮಾಡಿ
* ಫಲಿತಾಂಶ ನಿಮಗೆ ಲಭ್ಯವಾಗಲಿದೆ

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

English summary

Kerala Lottery result: Check 'Sthree Sakthi SS-320' Winning Numbers and Prize Money

The Kerala State Lottery Department (KSLD) announces the results of 'Sthree Sakthi SS-320'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X