For Quick Alerts
ALLOW NOTIFICATIONS  
For Daily Alerts

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-331' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಮಂಗಳವಾರ 'ಸ್ತ್ರೀ ಶಕ್ತಿ SS-331' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 5,000 ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ವಿನ್ ವಿನ್ W-685' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ವಿನ್ ವಿನ್ W-685' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 5 ಸಾವಿರ ರೂಪಾಯಿ
4ನೇ ಬಹುಮಾನ: 2 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 200 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: ತಿರುಓಣಂ ಬಂಪರ್ 2022 ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: ತಿರುಓಣಂ ಬಂಪರ್ 2022 ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ
 

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

SC 968935 (ERNAKULAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

SA 968935 SB 968935 SD 968935 SE 968935 SF 968935 SG 968935 SH 968935 SJ 968935 SK 968935 SL 968935 SM 968935

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

SB 380252 (IDUKKI)

3ನೇ ಬಹುಮಾನ: 5 ಸಾವಿರ ರೂಪಾಯಿ

0149 2014 2341 2383 3453 3510 4048 4516 4951 6364 7069 7241 7414 7464 8568 9312 9400 9657

4ನೇ ಬಹುಮಾನ: 2 ಸಾವಿರ ರೂಪಾಯಿ

0204 0264 1042 2714 5635 6076 6567 6889 7186 8031

5ನೇ ಬಹುಮಾನ: 1 ಸಾವಿರ ರೂಪಾಯಿ

0321 0352 1276 1863 2934 3246 3719 3965 4704 5165 5806 6041 6065 6355 7000 7625 7798 8200 8774 9313

 

 ಬಹುಮಾನ ವಿಜೇತರ ಪಟ್ಟಿ

ಬಹುಮಾನ ವಿಜೇತರ ಪಟ್ಟಿ

6ನೇ ಬಹುಮಾನ: 500 ರೂಪಾಯಿ

0163 0174 0359 0463 0592 0849 1079 1185 1290 1315 1509 1514 1527 1961 2437 2627 2816 2836 3663 3716 4277 4288 4498 5217 5319 5505 5507 5646 5870 6080 6099 6460 6477 6937 7165 7194 7379 7426 7594 7682 7733 7748 7914 7915 7991 8098 8767 8783 8883 9239 9826 9874

7ನೇ ಬಹುಮಾನ: 200 ರೂಪಾಯಿ

0515 0695 0735 0831 1065 1084 1182 1192 1194 1249 1524 2192 3008 3250 3255 3327 3376 4532 4772 4900 5445 5572 5738 5936 6031 6328 6560 6783 6832 7027 7106 7114 7190 7195 7275 7498 8068 8148 8262 8344 8350 8567 8641 8732 9717

8ನೇ ಬಹುಮಾನ: 100 ರೂಪಾಯಿ

0004 0006 0170 0215 0233 0342 0443 0539 0551 0738 0800 0809 0976 1030 1241 1459 1809 1840 2019 2073 2167 2205 2247 2461 2569 2654 2735 2863 2864 2911 3111 3341 3364 3396 3461 3581 3599 3661 3820 3823 3852 3856 3962 3977 4057 4231 4283 4336 4534 4662 4729 4817 4821 4901 4915 4940 4949 4967 4979 4980 5032 5096 5110 5146 5177 5286 5324 5406 5423 5513 5532 5711 5763 6003 6047 6109 6147 6159 6175 6206 6291 6312 6479 6492 6497 6542 6670 6690 6696 6772 6843 6852 7025 7026 7029 7423 7527 7578 7833 7839 7854 7901 7928 8065 8185 8281 8379 8415 8460 8577 8622 8687 8895 8985 9039 9042 9060 9300 9349 9411 9516 9533 9664 9842 9875 9942

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, LIVE Kerala Lottery Results 20-09-2022 Sthree Sakthi SS-331 Today | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿಂದ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 20.9.2022 ಹಾಗೂ Sthree Sakthi (SS-331) ಎಂದು ಕಾಣಲಿದೆ
* Sthree Sakthi (SS-331) ಅನ್ನು ಕ್ಲಿಕ್ ಮಾಡಿ
* ಹೊಸ ಪುಟದಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಿಸಲಿದೆ
* ಅಲ್ಲಿ ಲಿಂಕ್ ಕ್ಲಿಕ್ ಮಾಡಿದರೆ ಫಲಿತಾಂಶ ನಿಮಗೆ ಲಭ್ಯವಾಗಲಿದೆ
* Direct Link ಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೆಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Sthree Sakthi SS-331' Winning Numbers and Prize Money

The Kerala State Lottery Department (KSLD) announces the results of 'Sthree Sakthi SS-331'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X