For Quick Alerts
ALLOW NOTIFICATIONS  
For Daily Alerts

ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-334' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಮಂಗಳವಾರ 'ಸ್ತ್ರೀ ಶಕ್ತಿ SS-334' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 5,000 ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ವಿನ್ ವಿನ್ W-688' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ವಿನ್ ವಿನ್ W-688' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 10 ಲಕ್ಷ ರೂಪಾಯಿ
3ನೇ ಬಹುಮಾನ: 5 ಸಾವಿರ ರೂಪಾಯಿ
4ನೇ ಬಹುಮಾನ: 2 ಸಾವಿರ ರೂಪಾಯಿ
5ನೇ ಬಹುಮಾನ: 1 ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 200 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಬಹುಮಾನ ವಿಜೇತ ಸಂಖ್ಯೆ ಪಟ್ಟಿ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

SV 634368 (THRISSUR)

ಸಮಾಧಾನಕರ ಬಹುಮಾನ: 8,000 ರೂಪಾಯಿ

SN 634368 SO 634368 SP 634368 SR 634368 SS 634368 ST 634368 SU 634368 SW 634368 SX 634368 SY 634368 SZ 634368

ದ್ವಿತೀಯ ಬಹುಮಾನ: 10 ಲಕ್ಷ ರೂಪಾಯಿ

SS 460855 (GURUVAYOOR)

3ನೇ ಬಹುಮಾನ: 5 ಸಾವಿರ ರೂಪಾಯಿ

0046 0150 0532 3608 4046 4233 4683 4912 5754 5759 5763 6015 7076 7144 7629 8430 8764 9697

4ನೇ ಬಹುಮಾನ: 2 ಸಾವಿರ ರೂಪಾಯಿ

0242 0748 1255 1751 4424 5283 8189 8510 9374 9659

5ನೇ ಬಹುಮಾನ: 1 ಸಾವಿರ ರೂಪಾಯಿ

0327 1427 2327 2464 2602 2897 3198 3678 4135 5233 5805 6420 6697 6763 7692 7928 8560 8714 9402 9570

 

 ಬಹುಮಾನ ವಿಜೇತರ ಪಟ್ಟಿ

ಬಹುಮಾನ ವಿಜೇತರ ಪಟ್ಟಿ

6ನೇ ಬಹುಮಾನ: 500 ರೂಪಾಯಿ

0158 0476 0480 0547 0715 1151 1183 1229 1525 1692 2120 2255 2287 2678 2810 3059 3398 3412 3913 4627 4632 4651 4723 4917 4931 5077 5099 5448 5628 6109 6377 6582 6698 6716 6997 7199 7222 7324 7499 7989 8096 8214 8296 8664 8737 8795 9166 9316 9329 9426 9606 9884

7ನೇ ಬಹುಮಾನ: 200 ರೂಪಾಯಿ

0638 0657 0851 1136 1140 1180 1235 1907 2017 2155 2313 2456 2796 3468 3724 3781 3967 4478 4485 4497 4852 4999 5081 5111 5837 6251 6847 7020 7187 7211 7312 7647 7751 7998 8000 8015 8285 8975 9032 9065 9101 9355 9490 9529 9961

8ನೇ ಬಹುಮಾನ: 100 ರೂಪಾಯಿ

0013 0083 0178 0275 0299 0304 0315 0347 0349 0370 0420 0429 0471 0624 0691 0814 0827 0870 0987 1029 1084 1121 1419 1550 1695 1866 2075 2080 2115 2119 2168 2186 2269 2280 2378 2391 2718 2826 2866 2877 2959 3160 3239 3311 3315 3442 3485 3544 3586 3620 3746 3775 3827 3910 3919 4009 4033 4076 4245 4248 4301 4363 4507 4573 4703 4779 5140 5377 5555 5572 5697 5709 5725 5753 5768 5786 5916 6046 6112 6166 6170 6265 6287 6638 6656 6681 6724 6794 6915 7038 7200 7254 7387 7509 7526 7632 7651 7673 7699 7891 7953 8003 8046 8061 8149 8304 8348 8388 8456 8471 8474 8576 8645 8744 8835 8889 8971 9159 9164 9205 9350 9366 9522 9770 9880 9933

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, Live | Kerala Lottery 11-10-2022 Sthree Sakthi Lottery SS-334 Result Today | Kerala Lottery Result 30 days Chart ಎಂದು ಕಾಣಲಿದೆ
* ಅಲ್ಲಿಂದ ಸ್ಕ್ರೋಲ್ ಡೌನ್ ಮಾಡಿ
* ದಿನಾಂಕ 11-10-2022 ಹಾಗೂ Sthree Sakthi (SS-334) ಎಂದು ಕಾಣಲಿದೆ
* Sthree Sakthi (SS-334) ಅನ್ನು ಕ್ಲಿಕ್ ಮಾಡಿ
* ಹೊಸ ಪುಟದಲ್ಲಿ ಸ್ಕ್ರೋಲ್ ಡೌನ್ ಮಾಡಿದಾಗ Direct Link ಎಂದು ಕಾಣಿಸಲಿದೆ
* ಅಲ್ಲಿ ಲಿಂಕ್ ಕ್ಲಿಕ್ ಮಾಡಿದರೆ ಫಲಿತಾಂಶ ನಿಮಗೆ ಲಭ್ಯವಾಗಲಿದೆ
* Direct Link ಗಿಂತಲೂ ಕೆಳಗೆ ಸ್ಕ್ರೋಲ್ ಮಾಡಿದರೂ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೆಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

 ಕೇರಳ ಲಾಟರಿ: 'ಫಿಫ್ಟಿ ಫಿಫ್ಟಿ FF 19' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ ಕೇರಳ ಲಾಟರಿ: 'ಫಿಫ್ಟಿ ಫಿಫ್ಟಿ FF 19' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

English summary

Kerala Lottery result: Check 'Sthree Sakthi SS-334' Winning Numbers and Prize Money

The Kerala State Lottery Department (KSLD) announces the results of 'Sthree Sakthi SS-334'. Here's Details of winning numbers, Prize Money, How to Check Result.
Story first published: Tuesday, October 11, 2022, 16:36 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X