For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ವಿನ್ ವಿನ್ W-685' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಸೋಮವಾರ 'ವಿನ್ ವಿನ್ W-685' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಬಂಪರ್ ಲಾಟರಿ: 25 ಕೋಟಿ ರೂಪಾಯಿ ಗೆದ್ದ ಆಟೋ ಡ್ರೈವರ್

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: ತಿರುಓಣಂ ಬಂಪರ್ 2022 ವಿಜೇತರ ಪಟ್ಟಿ ಇಲ್ಲಿದೆ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

WV 247719 (KOTTAYAM)

ಸಮಾಧಾನಕರ ಬಹುಮಾನ: 8,000 ರೂಪಾಯಿ

WN 247719 WO 247719 WP 247719 WR 247719 WS 247719 WT 247719 WU 247719 WW 247719 WX 247719 WY 247719 WZ 247719

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

WP 195018 (THRISSUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

WN 806740
WO 840909
WP 538074
WR 137090
WS 535812
WT 106369
WU 521011
WV 696804
WW 462526
WX 547667
WY 194715
WZ 138581

4ನೇ ಬಹುಮಾನ: 5 ಸಾವಿರ ರೂಪಾಯಿ

0528 0659 1171 1311 1840 3680 4116 4433 5616 6102 6438 6680 7084 7162 8091 8128 8890 9422

5ನೇ ಬಹುಮಾನ: 2 ಸಾವಿರ ರೂಪಾಯಿ

0950 1096 1517 2013 3188 3576 4834 5984 6941 7899 7985 8192 9016 9614

6ನೇ ಬಹುಮಾನ: 1 ಸಾವಿರ ರೂಪಾಯಿ

3188 2013 6941 0950 1517 9016 8192 4834 9614 3576 5984 1096 7985 7899

 7-8ನೇ ಬಹುಮಾನ ವಿವರ ಇಲ್ಲಿದೆ

7-8ನೇ ಬಹುಮಾನ ವಿವರ ಇಲ್ಲಿದೆ

7ನೇ ಬಹುಮಾನ: 500 ರೂಪಾಯಿ

0006 0081 0128 0287 0358 0486 0888 0911 0962 1099 1123 1266 1434 1442 1461 1581 1726 1846 2025 2192 2290 2395 2422 2604 3023 3032 3073 3087 3099 3395 3396 3656 3698 4396 4434 4552 4577 4691 4715 4764 4860 4930 4934 4953 4960 5087 5307 5401 5412 5423 5526 5852 6012 6329 6336 6360 6449 6717 6735 6887 6923 7157 7158 7225 7487 7933 7979 8064 8073 8136 8171 8397 8659 9221 9249 9253 9318 9550 9556 9593 9655 9997

ಎಂಟನೇ ಬಹುಮಾನ: 100 ರೂಪಾಯಿ

0018 0028 0046 0181 0205 0223 0370 0439 0445 0466 0621 0804 1014 1061 1316 1363 1693 1994 2088 2106 2223 2230 2267 2279 2300 2333 2468 2521 2542 2570 2574 2672 2679 2699 2739 2977 3031 3033 3189 3228 3331 3423 3759 3923 3979 4126 4200 4381 4423 4470 4637 4640 4724 4751 4819 4847 4880 4891 5056 5213 5375 5411 5474 5574 5781 5784 5821 6032 6112 6243 6308 6310 6516 6668 6737 6821 6826 6916 6958 7037 7042 7186 7206 7264 7279 7290 7296 7333 7412 7511 7588 7591 7606 7630 7631 7752 7839 7917 7956 8008 8058 8106 8121 8129 8172 8190 8457 8525 8587 8719 8734 8773 8892 9079 9149 9166 9209 9281 9394 9498 9544 9565 9608 9680 9720 9895

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ LIVE Kerala Lottery Results 19-09-2022 Win Win W 685 Today | Kerala Lottery Result 30 days Chart ಎಂದು ಕಾಣಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 19.9.22 ಹಾಗೂ Win Win (W 685) ಎಂದು ಕಾಣಲಿದೆ
* Win Win (W 685) ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆಯಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ಡೈರೆಕ್ಟ್ ಲಿಂಕ್ ಎಂದು ಕಾಣಲಿದೆ
* ಅಲ್ಲಿ Win Win Lottery Result Today ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ ಡೈರೆಕ್ಟ್ ಲಿಂಕ್‌ಗಿಂತಲೂ ಕೆಳಗೆ ಸ್ಕ್ರೋಲ್ ಡೌನ್ ಮಾಡಿದರೆ ನೇರವಾಗಿ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

English summary

Kerala Lottery result: Check 'Win Win W-685' Winning Numbers and Prize Money

The Kerala State Lottery Department (KSLD) announces the results of 'Win Win W-685'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X