For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ವಿನ್ ವಿನ್ W-686' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಸೋಮವಾರ 'ವಿನ್ ವಿನ್ W-686' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

WL 750161 (PAYYANUR)

ಸಮಾಧಾನಕರ ಬಹುಮಾನ: 8,000 ರೂಪಾಯಿ

WA 750161 WB 750161 WC 750161 WD 750161 WE 750161 WF 750161 WG 750161 WH 750161 WJ 750161 WK 750161 WM 750161

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

WH 325009 (CHITTUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

WA 669447
WB 528419
WC 105816
WD 725331
WE 628887
WF 180465
WG 816355
WH 770220
WJ 354613
WK 140307
WL 113276
WM 232970

4ನೇ ಬಹುಮಾನ: 5 ಸಾವಿರ ರೂಪಾಯಿ

0031 0478 0825 1964 2589 2875 2953 5494 5668 5891 6682 7714 7781 7859 8317 9547 9671 9866

5ನೇ ಬಹುಮಾನ: 2 ಸಾವಿರ ರೂಪಾಯಿ

2091 3393 4001 4870 5407 5476 7109 7442 8364 9291

6ನೇ ಬಹುಮಾನ: 1 ಸಾವಿರ ರೂಪಾಯಿ

0580 4139 4131 6976 4186 4066 1405 8590 4884 5451 7825 5506 1449 6290

 

 7-8ನೇ ಬಹುಮಾನ ವಿವರ ಇಲ್ಲಿದೆ

7-8ನೇ ಬಹುಮಾನ ವಿವರ ಇಲ್ಲಿದೆ

7ನೇ ಬಹುಮಾನ: 500 ರೂಪಾಯಿ

0169 0219 0289 0340 0359 0363 0446 0522 0535 0871 0898 1227 1304 1494 1609 1881 1991 2089 2189 2236 2266 2434 2628 2687 2717 2734 3039 3186 3213 3674 3851 3857 3859 4168 4230 4332 4563 4571 4634 4648 5025 5441 5522 5875 5879 5890 5919 5945 6187 6418 6569 6615 6637 6734 6898 6991 7250 7452 7560 7641 7715 7718 7819 7965 8103 8282 8395 8515 8529 8564 8589 8640 8737 8794 9107 9434 9514 9550 9555 9749 9787 9877

ಎಂಟನೇ ಬಹುಮಾನ: 100 ರೂಪಾಯಿ

0199 7568 7525 4121 2749 0698 7995 6005 2362 2593 3405 7601 2882 8722 6763 1196 0983 4225 6794 9098 9802 3329 5667 7264 4739 0374 6916 1950 6992 3360 2893 9499 3090 4982 4206 7474 3128 4243 6353 0290 7139 3843 7503 9164 5078 1388 6994 7266 5862 4754 8710 1897 8966 2876 4337 2039 5396 7985 4465 9354 2264 4234 1272 1443 8491 1363 4178 9299 2986 5786 6243 3824 6369 8876 4029 1138 2497 4726 2079 6592 5488 3445 3172 6891 9461 9633 5346 4343 7310 7587 0318 1218 1661 0307 8455 9568 6743 1339 4220 3973 1217 4772 7599 8498 1415 0350 6070 9521 7779 8362 2943 2599 0559 0122 9919 7528 0671 5423 9935 6459 0606 9470 8936 8383 6677

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ Kerala Lottery Result 26.9.22 Win Win W 686 Lottery Results online ಎಂದು ಕಾಣಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 26.9.22 ಹಾಗೂ Win Win (W 686) ಎಂದು ಕಾಣಲಿದೆ
* Win Win (W 686) ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆಯಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ಡೈರೆಕ್ಟ್ ಲಿಂಕ್ ಎಂದು ಕಾಣಲಿದೆ
* ಅಲ್ಲಿ Win Win Lottery Result Today ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ ಡೈರೆಕ್ಟ್ ಲಿಂಕ್‌ಗಿಂತಲೂ ಕೆಳಗೆ ಸ್ಕ್ರೋಲ್ ಡೌನ್ ಮಾಡಿದರೆ ನೇರವಾಗಿ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Win Win W-686' Winning Numbers and Prize Money

The Kerala State Lottery Department (KSLD) announces the results of 'Win Win W-686'. Here's Details of winning numbers, Prize Money, How to Check Result.
Story first published: Monday, September 26, 2022, 17:44 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X