For Quick Alerts
ALLOW NOTIFICATIONS  
For Daily Alerts

ಕೇರಳ ಲಾಟರಿ: 'ವಿನ್ ವಿನ್ W-687' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಸೋಮವಾರ 'ವಿನ್ ವಿನ್ W-687' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಕೇರಳ ಲಾಟರಿ: 'ಕಾರುಣ್ಯ KR 569' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ಕಾರುಣ್ಯ KR 569' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

ಕೇರಳ ಲಾಟರಿ: 'ನಿರ್ಮಲಾ NR-296' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆಕೇರಳ ಲಾಟರಿ: 'ನಿರ್ಮಲಾ NR-296' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ

 

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

WU 498499 (IRINJALAKKUDA)

ಸಮಾಧಾನಕರ ಬಹುಮಾನ: 8,000 ರೂಪಾಯಿ

WN 498499 WO 498499 WP 498499 WR 498499 WS 498499 WT 498499 WV 498499 WW 498499 WX 498499 WY 498499 WZ 498499

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

WV 469045 (THIRUR)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

1)WN 619421 (KOLLAM)
2) WO 386172 (PALAKKAD)
3) WP 148875 (PATHANAMTHITTA)
4) WR 923564 (THIRUVANANTHAPURAM)
5) WS 648070 (GURUVAYOOR)
6) WT 308250 (NEYYATTINKARA)
7) WU 612863 (ERNAKULAM)
8) WV 714087 (GURUVAYOOR)
9) WW 694087 (PAYYANUR)
10) WX 543882 (KASARAGOD)
11) WY 310081 (NEYYATTINKARA)
12) WZ 487842 (VAIKKOM)

4ನೇ ಬಹುಮಾನ: 5 ಸಾವಿರ ರೂಪಾಯಿ

0078 0409 1844 2025 2584 3005 3172 3912 4205 4958 5184 6248 6410 6478 7212 7927 8235 9126

5ನೇ ಬಹುಮಾನ: 2 ಸಾವಿರ ರೂಪಾಯಿ

0811 2171 4826 5537 6467 6547 7591 7743 8774 9897

6ನೇ ಬಹುಮಾನ: 1 ಸಾವಿರ ರೂಪಾಯಿ

0528 0725 0743 1729 2270 3120 3794 3848 5048 5417 5810 5872 5885 8695

 

 7-8ನೇ ಬಹುಮಾನ ವಿವರ ಇಲ್ಲಿದೆ

7-8ನೇ ಬಹುಮಾನ ವಿವರ ಇಲ್ಲಿದೆ

7ನೇ ಬಹುಮಾನ: 500 ರೂಪಾಯಿ

0074 0142 0164 0204 0273 0456 0641 0643 0896 1051 1100 1133 1335 1344 1429 1677 1684 2003 2078 2112 2257 2367 2569 2649 2667 2766 2776 2881 2901 3013 3362 3523 3566 3792 4024 4249 4528 4656 4682 4683 4720 4758 4961 4988 5208 5278 5452 5572 5749 5802 5928 6220 6640 6922 7004 7014 7073 7228 7248 7552 7576 7740 7786 8261 8426 8535 8730 8772 8869 8922 8933 8954 9023 9060 9067 9272 9442 9474 9487 9591 9894 9917

ಎಂಟನೇ ಬಹುಮಾನ: 100 ರೂಪಾಯಿ

0048 0066 0227 0291 0293 0436 0612 0874 0942 1081 1209 1230 1271 1284 1312 1387 1472 1492 1498 1531 1565 1706 1835 2162 2212 2279 2299 2545 2564 2581 2624 2634 2917 2949 3001 3010 3050 3070 3224 3256 3274 3329 3401 3541 3565 3570 3829 3942 3993 4002 4028 4046 4130 4157 4274 4419 4610 4733 4765 4804 4846 5010 5065 5193 5197 5300 5374 5396 5485 5816 5946 5954 6005 6069 6082 6137 6252 6253 6262 6357 6439 6470 6559 6609 6643 6647 6670 6678 6753 6913 6923 6989 7022 7103 7274 7323 7505 7553 7597 7661 7793 7967 8137 8281 8301 8415 8416 8430 8464 8521 8577 8688 8691 9083 9122 9210 9423 9560 9602 9649 9738 9801 9804 9863 9911 9975

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?


* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ Live | Kerala Lottery 03-10-2022 Win Win W 687 Result Today | Kerala Lottery Result 30 days Chart ಎಂದು ಕಾಣಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 03.10.22 ಹಾಗೂ Win Win (W 687) ಎಂದು ಕಾಣಲಿದೆ
* Win Win (W 687) ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆಯಲಿದೆ
* ಸ್ಕ್ರೋಲ್ ಡೌನ್ ಮಾಡಿದಾಗ ಡೈರೆಕ್ಟ್ ಲಿಂಕ್ ಎಂದು ಕಾಣಲಿದೆ
* ಅಲ್ಲಿ Win Win Lottery Result Today ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ
* ಹೊಸ ಪುಟ ತೆರೆದ ಬಳಿಕ ಡೈರೆಕ್ಟ್ ಲಿಂಕ್‌ಗಿಂತಲೂ ಕೆಳಗೆ ಸ್ಕ್ರೋಲ್ ಡೌನ್ ಮಾಡಿದರೆ ನೇರವಾಗಿ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು

 

English summary

Kerala Lottery result: Check 'Win Win W-687' Winning Numbers and Prize Money

The Kerala State Lottery Department (KSLD) announces the results of 'Win Win W-687'. Here's Details of winning numbers, Prize Money, How to Check Result.
Story first published: Monday, October 3, 2022, 17:00 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X