For Quick Alerts
ALLOW NOTIFICATIONS  
For Daily Alerts

'ವಿನ್ ವಿನ್ W-691' ಟಿಕೆಟ್: ಈ ಸಂಖ್ಯೆಗೆ 75 ಲಕ್ಷ ರೂಪಾಯಿ..!

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಸೋಮವಾರ 'ವಿನ್ ವಿನ್ W-691' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

WT 529148 (CHITTUR)

ಸಮಾಧಾನಕರ ಬಹುಮಾನ: 8,000 ರೂಪಾಯಿ

WN 529148 WO 529148 WP 529148 WR 529148 WS 529148 WU 529148 WV 529148 WW 529148 WX 529148 WY 529148 WZ 529148

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

WN 572708 (KOTTAYAM)

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

WN 728135
WO 605680
WP 454446
WR 781264
WS 916172
WT 683838
WU 136067
WV 357743
WW 792958
WX 850855
WY 546950
WZ 518067

4ನೇ ಬಹುಮಾನ: 5 ಸಾವಿರ ರೂಪಾಯಿ

0355 0443 0576 1336 1609 2536 3614 3882 5512 5851 6261 7158 7322 7808 7910 8181 8663 8749

5ನೇ ಬಹುಮಾನ: 2 ಸಾವಿರ ರೂಪಾಯಿ

0144 2181 2735 4898 6167 6367 7136 7993 9412 9657

6ನೇ ಬಹುಮಾನ: 1 ಸಾವಿರ ರೂಪಾಯಿ

0022 1934 3214 3354 5379 5626 6084 6648 6878 8922 9055 9677 9856 9906

 

 7-8ನೇ ಬಹುಮಾನ ವಿವರ ಇಲ್ಲಿದೆ

7-8ನೇ ಬಹುಮಾನ ವಿವರ ಇಲ್ಲಿದೆ

7ನೇ ಬಹುಮಾನ: 500 ರೂಪಾಯಿ

0010 0051 0074 0097 0335 0428 0504 0562 0806 0947 1034 1246 1508 1739 1806 2370 2462 2597 2809 2814 3208 3329 3468 3559 4431 4486 4535 4572 4597 5016 5091 5219 5220 5323 5435 5566 5894 6007 6051 6206 6215 6229 6295 6710 6816 6848 6892 6897 6973 7058 7106 7479 7485 7545 7569 8054 8071 8153 8382 8440 8530 8602 8708 8788 8802 8947 8992 9014 9107 9150 9171 9239 9243 9318 9369 9394 9402 9420 9543 9685 9759 9939

ಎಂಟನೇ ಬಹುಮಾನ: 100 ರೂಪಾಯಿ

0005 0327 0390 0587 0673 0722 0736 0825 0835 0853 0906 1021 1050 1223 1326 1352 1464 1488 1560 1574 1593 1665 1677 1680 1947 2019 2040 2146 2235 2322 2461 2576 2677 2744 2780 2837 2935 2944 3027 3060 3087 3170 3315 3320 3348 3508 3760 3859 4007 4025 4455 4561 4565 4629 4699 4743 4821 4932 4989 5021 5071 5106 5159 5167 5237 5327 5354 5439 5514 5627 5814 5828 5878 5880 5969 5991 6223 6291 6347 6419 6438 6460 6494 6771 6838 6925 6968 6975 7017 7019 7039 7229 7389 7538 7669 7728 7834 7895 7897 7900 8088 8121 8283 8310 8335 8738 8739 8766 8811 8833 8857 8921 8958 9040 9122 9303 9447 9482 9546 9671 9692 9694 9813 9891 9934 9986

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ Live | Kerala Lottery 31-10-2022 Win Win Lottery W 691 Today | Kerala Lottery Result 30 days Chart ಎಂದು ಕಾಣಲಿದೆ.
* ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 31-10-2022 ಹಾಗೂ Win Win (W 691) ಎಂದು ಕಾಣಲಿದೆ.
* Win Win (W 691) ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆಯಲಿದೆ.
* ಸ್ಕ್ರೋಲ್ ಡೌನ್ ಮಾಡಿದಾಗ ಡೈರೆಕ್ಟ್ ಲಿಂಕ್ ಎಂದು ಕಾಣಲಿದೆ.
* ಅಲ್ಲಿ Win Win Lottery Result Today ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶ ಲಭ್ಯವಾಗಲಿದೆ.
* ಹೊಸ ಪುಟ ತೆರೆದ ಬಳಿಕ ಡೈರೆಕ್ಟ್ ಲಿಂಕ್‌ಗಿಂತಲೂ ಕೆಳಗೆ ಸ್ಕ್ರೋಲ್ ಡೌನ್ ಮಾಡಿದರೆ ನೇರವಾಗಿ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Win Win W-691' Winning Numbers and Prize Money

The Kerala State Lottery Department (KSLD) announces the results of 'Win Win W-691'. Here's Details of winning numbers, Prize Money, How to Check Result.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X