For Quick Alerts
ALLOW NOTIFICATIONS  
For Daily Alerts

'ವಿನ್ ವಿನ್ W-694' ಟಿಕೆಟ್: ಈ ಸಂಖ್ಯೆಗೆ 75 ಲಕ್ಷ ರೂ ಬಹುಮಾನ..!

|

ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಸೋಮವಾರ 'ವಿನ್ ವಿನ್ W-694' ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.

 

ದ್ವಿತೀಯ ಬಹುಮಾನ 5 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬಿದ್ದಿದೆ.

ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗಿದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ವಿಜೇತ ಸಂಖ್ಯೆ ಯಾವುದು? ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

 ಬಹುಮಾನ ಎಷ್ಟು?

ಬಹುಮಾನ ಎಷ್ಟು?

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: 5 ಲಕ್ಷ ರೂಪಾಯಿ
3ನೇ ಬಹುಮಾನ: 1 ಲಕ್ಷ ರೂಪಾಯಿ
4ನೇ ಬಹುಮಾನ: 5 ಸಾವಿರ ರೂಪಾಯಿ
5ನೇ ಬಹುಮಾನ: 2 ಸಾವಿರ ರೂಪಾಯಿ
6ನೇ ಬಹುಮಾನ: 1 ಸಾವಿರ ರೂಪಾಯಿ
7ನೇ ಬಹುಮಾನ: 500 ರೂಪಾಯಿ
8ನೇ ಬಹುಮಾನ: 100 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ

 ಬಹುಮಾನ ವಿವರ ಇಲ್ಲಿದೆ
 

ಬಹುಮಾನ ವಿವರ ಇಲ್ಲಿದೆ

ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ

WB 879265 (KARUNAGAPPALLY)
Agent Name: SHAJI J
Agency No.: Q 2331

ಸಮಾಧಾನಕರ ಬಹುಮಾನ: 8,000 ರೂಪಾಯಿ

WA 879265 WC 879265
WD 879265 WE 879265
WF 879265 WG 879265
WH 879265 WJ 879265
WK 879265 WL 879265 WM 879265

ದ್ವಿತೀಯ ಬಹುಮಾನ: 5 ಲಕ್ಷ ರೂಪಾಯಿ

WL 934950 (PATTAMBI)
Agent Name: HARI N
Agency No.: P 6637

ಮೂರನೇ ಬಹುಮಾನ: 1 ಲಕ್ಷ ರೂಪಾಯಿ

WA 793075
WB 416026
WC 480210
WD 375952
WE 874212
WF 896229
WG 222998
WH 885584
WJ 586074
WK 508469
WL 607364
WM 596240

4ನೇ ಬಹುಮಾನ: 5 ಸಾವಿರ ರೂಪಾಯಿ

0054 0182 0346 1393 1439 1562 2577 3737 5246 5793 6272 6317 6815 7125 7159 7935 8262 9061

5ನೇ ಬಹುಮಾನ: 2 ಸಾವಿರ ರೂಪಾಯಿ

1890 2940 3851 3957 5057 7057 7417 7845 8449 9581

 

 6-8ನೇ ಬಹುಮಾನ ವಿವರ ಇಲ್ಲಿದೆ

6-8ನೇ ಬಹುಮಾನ ವಿವರ ಇಲ್ಲಿದೆ

6ನೇ ಬಹುಮಾನ: 1 ಸಾವಿರ ರೂಪಾಯಿ

0899 2108 2381 2409 2693 3149 3425 4069 4919 5007 5471 5689 5894 7970

7ನೇ ಬಹುಮಾನ: 500 ರೂಪಾಯಿ

0029 0161 0308 0376 0530 0566 0733 1022 1082 1542 1846 1848 1927 2044 2086 2301 2336 2393 2441 2443 2610 2712 2747 2906 2970 3015 3031 3053 3129 3438 3466 3535 3722 3768 3822 3982 4046 4176 4224 4264 4334 4593 4686 4687 4806 5102 5151 5269 5273 5378 5423 6078 6142 6147 6354 6763 6894 6939 7054 7164 7286 7393 7456 7622 8071 8083 8134 8260 8450 8538 8611 8666 8701 8757 8934 9024 9270 9356 9786 9836 9969 9988

ಎಂಟನೇ ಬಹುಮಾನ: 100 ರೂಪಾಯಿ

8089 9784 3926 4417 7267 9697 5752 6972 5537 5409 4385 2556 5953 4822 2522 7436 5967 0478 9054 6470 9003 4004 2126 2773 7193 9864 4842 8308 0977 4259 1352 7036 1582 4532 4498 2433 7539 1560 9766 0341 2543 9952 7836 9401 8663 8316 2151 5886 2366 8490 8221 5261 4767 8334 7310 1193 2576 2115 6551 3088 2787 0932 0572 4869 4410 5018 5344 6802 1580 7391 8063 0290 0183 4902 3754 5483 0772 3896 1435 3618 8821 8862 0729 6863 7225 1993 4357 3194 3169 8877 0898 2090 6364 5947 5962 8816 3530 7250 4858 2771 3157 0885 1036 8802 7661 0248 6753 7301 2421 2973 2513 2751 0412 8886 6321 6512 6161 5994 4915 4443 3380 7010 6331 6961 5716 4337

 

 ಫಲಿತಾಂಶ ಹೇಗೆ ನೋಡುವುದು?

ಫಲಿತಾಂಶ ಹೇಗೆ ನೋಡುವುದು?

* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ Live | Kerala Lottery 21-11-2022 Win Win Lottery W 694 Result Today | Kerala Lottery Result 30 days Chart ಎಂದು ಕಾಣಲಿದೆ.
* ಸ್ಕ್ರೋಲ್ ಡೌನ್ ಮಾಡಿದಾಗ ದಿನಾಂಕ 21-11-2022 ಹಾಗೂ Win Win (W 694) ಎಂದು ಕಾಣಲಿದೆ.
* Win Win (W 694) ಮೇಲೆ ಕ್ಲಿಕ್ ಮಾಡಿದರೆ ಹೊಸ ಪುಟ ತೆರೆಯಲಿದೆ.
* ಹೊಸ ಪುಟ ತೆರೆದ ಬಳಿಕ ಸ್ಕ್ರೋಲ್ ಡೌನ್ ಮಾಡಿದರೆ ನೇರವಾಗಿ ಫಲಿತಾಂಶ ಲಭ್ಯವಾಗಲಿದೆ.

ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ. ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ. ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ. ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು. 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು.

 

English summary

Kerala Lottery result: Check 'Win Win W-694' Winning Numbers and Prize Money

The Kerala State Lottery Department (KSLD) announces the results of 'Win Win W-694'. Here's Details of winning numbers, Prize Money, How to Check Result.
Story first published: Monday, November 21, 2022, 16:27 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X