ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಮಂಗಳವಾರ 'ಸ್ತ್ರೀ ಶಕ್ತಿ SS-319' ಫಲಿತಾಂಶವನ್ನು ಪ್ರಕಟ ಮಾಡಲಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 75 ಲಕ್ಷ ರೂಪಾಯಿ ದೊರೆಯಲಿದೆ.
ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ಮೂರನೇ ಬಹುಮಾನ 5 ಸಾವಿರ ರೂಪಾಯಿ ಆಗಿದೆ. ಹಾಗೆಯೇ ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಪ್ರಕಾರ ಫಲಿತಾಂಶವು ಮೂರು ಗಂಟೆಗೆ ಹೊರಬೀಳಲಿದೆ.
ಆದರೆ ಸಂಜೆ ನಾಲ್ಕು ಗಂಟೆಯ ಬಳಿಕ ಅಧಿಕೃತವಾಗಿ ವಿಜೇತ ಸಂಖ್ಯೆಯನ್ನು ಪ್ರಕಟ ಮಾಡಲಾಗುತ್ತದೆ. ಈ ಟಿಕೆಟ್ ಬೆಲೆಯು 40 ರೂಪಾಯಿ ಆಗಿದೆ. ಹಾಗಾದರೆ ಈ ಬಹುಮಾನ ಎಷ್ಟಿದೆ?, ಈ ವಿಜೇತ ಸಂಖ್ಯೆಗಳ ಪಟ್ಟಿಯನ್ನು ಹೇಗೆ ಪರಿಶೀಲನೆ ಮಾಡುವುದು ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ..

ಬಹುಮಾನದ ವಿವರ
ಪ್ರಥಮ ಬಹುಮಾನ: 75 ಲಕ್ಷ ರೂಪಾಯಿ
2ನೇ ಬಹುಮಾನ: ಹತ್ತು ಲಕ್ಷ ರೂಪಾಯಿ
3ನೇ ಬಹುಮಾನ: ಐದು ಸಾವಿರ ರೂಪಾಯಿ
4ನೇ ಬಹುಮಾನ: ಎರಡು ಸಾವಿರ ರೂಪಾಯಿ
5ನೇ ಬಹುಮಾನ: ಒಂದು ಸಾವಿರ ರೂಪಾಯಿ
6ನೇ ಬಹುಮಾನ: 500 ರೂಪಾಯಿ
7ನೇ ಬಹುಮಾನ: 200 ರೂಪಾಯಿ
ಸಮಾಧಾನಕರ ಬಹುಮಾನ: 8,000 ರೂಪಾಯಿ
ಫಲಿತಾಂಶ ಹೇಗೆ ನೋಡುವುದು?
* https://www.keralalotteryresult.net/ ಗೆ ಲಾಗಿನ್ ಆಗಿ
* ಮುಖಪುಟದಲ್ಲಿ, ಇಂದು 26-6-2022 ರಂದು Sthree Sakthi SS-319 ಫಲಿತಾಂಶವನ್ನು ಹುಡುಕಿ
* ಲಿಂಕ್ ಅನ್ನು ಕ್ಲಿಕ್ ಮಾಡಿ
* ಫಲಿತಾಂಶ ನಿಮಗೆ ಲಭ್ಯವಾಗಲಿದೆ
* ವಿಜೇತರು ಕೇರಳ ಸರ್ಕಾರದ ಲಾಟರಿ ಗೆಜೇಟ್‌ನಲ್ಲಿಯೂ ಈ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಿ
* ವಿಜೇತ ಟಿಕೆಟ್‌ಗಳನ್ನು 30 ದಿನಗಳ ಒಳಗೆ ಸಲ್ಲಿಸಬೇಕಾಗುತ್ತದೆ
* ವಿಜೇತರು ಶೇಕಡ 07, ಶೇ. 10 ಕಡಿತ ಸೇರಿ ಒಟ್ಟು ಶೇ. 40ರಷ್ಟು ಕಡಿತದ ಬಳಿಕ ಹಣ ಪಡೆಯುತ್ತಾರೆ.
* ವಿಜೇತರು ಹಣ ಕ್ಲೈಮ್ ಮಾಡುವ ಸಂದರ್ಭದಲ್ಲಿ ಗುರುತು ಪ್ರಮಾಣ ಪತ್ರ ಹೊಂದಿರಬೇಕು
* 5 ಸಾವಿರಕ್ಕಿಂತ ಕಡಿಮೆ ವಿಜೇತ ಮೊತ್ತವನ್ನು ಸಮೀಪದ ಲಾಟರಿ ಅಂಗಡಿಯಲ್ಲಿ ಪಡೆಯಬಹುದು
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications