ಮುಕೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಸಂಭ್ರಮಾಚರಣೆ ಆಮಂತ್ರಣ ಪತ್ರಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಹಾಗೂ ನೀತಿ ಅಂಬಾನಿ ಅವರ ಮೂವರು ಮಕ್ಕಳಲ್ಲಿ ಅನಂತ್ ಅಂಬಾನಿ ಕಿರಿಯ ಮಗನಾಗಿದ್ದಾರೆ.
ಹಾಗೆಯೇ, ರಾಧಿಕಾ ಮರ್ಚೆಂಟ್ ಅವರು ಬಿಲಿಯನೇರ್ ವೀರೇನ್ ಮರ್ಚೆಂಟ್ ಹಾಗೂ ಶೈಲಾ ಮರ್ಚೆಂಟ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರು ಎನ್ಕೋರ್ ಹೆಲ್ತ್ಕೇರ್ ಲಿಮಿಟೆಡ್ನ ಮುಖ್ಯಸ್ಥರಾಗಿದ್ದಾರೆ. ಅನಂತ್ ಅಂಬಾನಿ ಅವರ ಅತ್ತೆ ಯಶಸ್ವಿ ಔಷಧೀಯ ಕಂಪನಿಯಾದ ಎನ್ಕೋರ್ ಹೆಲ್ತ್ಕೇರ್ನ ವ್ಯವಸ್ಥಾಪಕ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.

ಶೈಲಾ ಅವರು 90ರ ದಶಕದಲ್ಲಿ ಬಹು-ಮಿಲಿಯನೇರ್ ವಿರೇನ್ ಮರ್ಚೆಂಟ್ ಅವರೊಂದಿಗೆ ವಿವಾಹವಾಗಿದ್ದರು. ಅವರ ಮದುವೆಯ ಬಳಿಕ ಶೈಲಾ ಅವರು ಎನ್ಕೋರ್ ಹೆಲ್ತ್ಕೇರ್ನ ವ್ಯವಸ್ಥಾಪಕ ನಿರ್ದೇಶಕರಾದರು. ಈಗ ಕಂಪನಿಯ ಒಟ್ಟಾರೆ ಮೌಲ್ಯ ಸುಮಾರು 2000 ಕೋಟಿ ರೂಪಾಯಿ ಆಗಿದೆ.
ವೀರೇನ್ ಮರ್ಚೆಂಟ್ ಅವರು ಈ ಔಷಧ ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಆಗಿದ್ದು, ಎನ್ಕೋರ್ನ ಒಟ್ಟಾರೆ ಮೌಲ್ಯ 2000 ಕೋಟಿ ರೂಪಾಯಿ ಆಗಿದೆ. ಪತ್ನಿ ಶೈಲಜಾ ಜತೆಗೆ ರಾಧಿಕಾ ಹಾಗೂ ಅವರ ಸಹೋದರಿ ಅಂಜಲಿ ಕೂಡ ಕಂಪನಿಯ ನಿರ್ದೇಶಕ ಮಂಡಳಿಯಲ್ಲಿದ್ದಾರೆ.
ಶೈಲಾ ಮರ್ಚೆಂಟ್ ಅವರು ಉನ್ನತ ಉದ್ಯಮಿಯಾಗಿರುವ ಜತೆಗೆ ಫ್ಯಾಷನ್ ಸ್ಟೈಲ್ ಹಾಗೂ ಸೌಂದರ್ಯದಿಂದ ಗಮನ ಸೆಳೆದಿದ್ದಾರೆ. ಶೈಲಾ ಹಾಗೂ ರಾಧಿಕಾ ಮರ್ಚೆಂಟ್ ಅವರು 10 ಕೋಟಿ ರೂಪಾಯಿ ನಿವ್ವಳ ಆಸ್ತಿ ಹೊಂದಿದ್ದಾರೆ. ಇನ್ನು ರಾಧಿಕಾ ಅವರ ತಂದೆ ವೀರೇನ್ ಮರ್ಚೆಂಟ್ ಅವರು ಕೂಡ 755 ಕೋಟಿ ರೂಪಾಯಿ ನಿವ್ವಳ ಆಸ್ತಿ ಹೊಂದಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications