ರಾಜ್ಯ ಬಜೆಟ್ನಲ್ಲಿ ತೈಲದ ತೆರಿಗೆ ಹೆಚ್ಚಳ: ಪೆಟ್ರೋಲ್ ಲೀಟರ್ಗೆ 1.50 ರುಪಾಯಿ ಏರಿಕೆ
2020ರ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಸಂಪನ್ಮೂಲ ಕ್ರೂಢೀಕರಣ ಹೆಚ್ಚಿಸಲು ತೈಲದ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಮೇಲಿನ ತೆರಿಗೆ 32 ಪರ್ಸೆಂಟ್ ನಿಂದ 35ಕ್ಕೆ ಏರಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆ 21 ರಿಂದ 24ಕ್ಕೆ ಏರಿಕೆ
ಹೊಸ ತೆರಿಗೆ ವಿಧಾನಗಳಿಂದ ಪೆಟ್ರೋಲ್ ದರವು ಲೀಟರ್ಗೆ 1.60 ರುಪಾಯಿ ಏರಿಕೆಯಾಗಲಿದೆ. ಡೀಸೆಲ್ ದರವು 1.59 ರುಪಾಯಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವು 73.73 ರುಪಾಯಿ ಇದ್ದು, ಡೀಸೆಲ್ ಲೀಟರ್ಗೆ 66.12 ರುಪಾಯಿ ಇದೆ.

ಗುರುವಾರ (ಮಾರ್ಚ್ 05) ಪೆಟ್ರೋಲ್ ಬೆಲೆಯು 15 ಪೈಸೆ ತಗ್ಗಿದ್ದು, ಡೀಸೆಲ್ ಬೆಲೆಯು 9 ಪೈಸೆ ಕಡಿಮೆಯಾಗಿದೆ. ಈ ಮೂಲಕ ಕಳೆದ 9 ತಿಂಗಳ ಕನಿಷ್ಟ ಮಟ್ಟಕ್ಕೆ ತಲುಪಿದೆ. ಆದರೆ ರಾಜ್ಯದಲ್ಲಿ ತೈಲದ ಮೇಲಿನ ತೆರಿಗೆ ಹೆಚ್ಚಳದಿಂದ ದರ ಮತ್ತಷ್ಟು ಏರಿಕೆಯಾಗಲಿದೆ.
More From GoodReturns

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gruha Lakshmi: ಅಯ್ಯಯ್ಯೊ..79 ಕೋಟಿ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮಾ… 2.3 ಲಕ್ಷ ಫಲಾನುಭವಿಗಳ ಖಾತೆ ತಡೆ!

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Property: ಕರ್ನಾಟಕದಲ್ಲಿ ದುಬಾರಿಯಾಗಲಿದೆ ಜಾಗದ ಮೌಲ್ಯ! ಯಾವಾಗದಿಂದ ಗೊತ್ತಾ?

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!



Click it and Unblock the Notifications