ನ.1ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

ಕರ್ನಾಟಕದಲ್ಲಿ ಮಂಗಳವಾರ (ನವೆಂಬರ್ 1) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಇಂದು (ನವೆಂಬರ್ 1) ಬಹುತೇಕ ಮೀನುಗಳ ದರ ಬಹುತೇಕ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.

ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಅಂಜಲ್ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಅಂಜಲ್ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಬೇಡಿಕೆ ಮೇಲೆಯೂ ದರ ನಿರ್ಧಾರವಾಗುತ್ತದೆ. ಪ್ರಸ್ತುತ ಬಂಗುಡೆ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಅದರಿಂದಾಗಿ ಬಂಗುಡೆ ಮೀನು ದರ ಭಾರೀ ಇಳಿಕೆಯಾಗಿದೆ. ಆದರೆ ಇದಕ್ಕೆ ಬೇಡಿಕೆ ಕಡಿಮೆಯಾಗಿದೆ. ಆದರೆ ಉಳಿದಂತೆ ಕೆಲವು ಮೀನುಗಳು ಹೆಚ್ಚಾಗಿ ಲಭ್ಯವಾಗುತ್ತಿಲ್ಲ. ಆದರೆ ಕೊಡ್ಡಾಯಿ, ಏಡಿಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ.

ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 29-32
ಈರುಳ್ಳಿ ಸಣ್ಣ 38-42
ಟೊಮೆಟೋ 35-38
ಮೆಣಸಿನಕಾಯಿ 43-47
ಬೀಟ್‌ರೂಟ್ 47-52
ಆಲೂಗಡ್ಡೆ 36-39
ಬಾಳೆ ಕಾಯಿ 9-10
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 30-33
ಜೋಳ (baby corn) 78-86
ಬಾಳೆ ಹೂವು 21-23
ದೊಡ್ಡ ಮೆಣಸಿನಕಾಯಿ 51-56
ಹಾಗಲಕಾಯಿ 40-44
ಸೋರೆಕಾಯಿ 29-32
ಅವರೆಕಾಳು 89-98
ಚಪ್ಪರೆಯ ಅವರೆಕಾಳು 45-50
ಎಲೆಕೋಸು 29-32
ಕ್ಯಾರೆಟ್ 74-81
ಹೂಕೋಸು 52-57
ಗೋರಿಕಾಯಿ 93-103
ತೆಂಗಿನ ಕಾಯಿ 37-41
ಕೆಸುವಿನ ಎಲೆ 14-15
ಕೆಸವು 28-30
ಕೊತ್ತಂಬರಿ ಸೊಪ್ಪು 12-13
ಜೋಳ 25-28
ಮುಳ್ಳು ಸೌತೆ 30-33
ಕರಿಬೇವು 29-32
ನುಗ್ಗೆ ಕಾಯಿ 138-152
ಬದನೆ 21-23
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 48-53
ಶುಂಠಿ 44-48
ಬಟಾಣಿ 89-98
ತೊಂಡೆಕಾಯಿ 32-36
ನಿಂಬೆ ಹಣ್ಣು 58-64
ಮಾವಿನ ಕಾಯಿ 121-133
ಬೆಂಡೆಕಾಯಿ 28-30
ಕುಂಬಳಕಾಯಿ 32-36
ಮೂಲಂಗಿ 40-44
ಹೀರೆಕಾಯಿ 36-39
ಪಡುವಲಕಾಯಿ 38-42
ಬಸಳೆ 12-13

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 1 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 1 (ಕೆಜಿ)

ಮೆಲುಗು ಮೀನು (Butter Fish) 300 ರೂ/ಕೆಜಿ
ಬೂತಾಯಿ ( Sardine) ಮೀನು 70 ರೂ/ಕೆಜಿ
ಬೊಂಡಾಸ್‌ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 130 ರೂ/ಕೆಜಿ
ಮುರು ಮೀನು (Reef cod) 70 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಕಡ್ವಾಯಿ ಮೀನು 180 ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ರಿಬ್ಬಾನ್‌ ಮೀನು 90 ರೂ/ಕೆಜಿ
ನಂಗ್‌‌ ಮೀನು (Solefish) 200 ರೂ/ಕೆಜಿ
ಏಡಿ (Crab) 350 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 350 ರೂ/ಕೆಜಿ
ಬೊಲೆಂಜಿರ್‌ (silverfish) 400 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) 160, 70 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಮೊಡವು culture (Sea bass) 550, 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 450, 500 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 250 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಸಿಡಿ ಮೀನು (Cod) 50 ರೂ/ಕೆಜಿ
ಕಲ್ಲೂರು ಮೀನು ( Yellow Croaker) 60 ರೂ/ಕೆಜಿ
ಮಡಲ್ ಮೀನು 120 ರೂ/ಕೆಜಿ
ಬ್ಯಾಟ್ ಮೀನು 110 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಬಂಗುಡೆ (Mackerel) big 60 ರೂ/ಕೆಜಿ
ಬಂಗುಡೆ (Mackerel) medium 50 ರೂ/ಕೆಜಿ
ಬಂಗುಡೆ (Mackerel) small 40 ರೂ/ಕೆಜಿ
ಮಾಂಜಿ (black Pomfret) big 450 ರೂ/ಕೆಜಿ
ಮಾಂಜಿ (black Pomfret) medium 400 ರೂ/ಕೆಜಿ
ಮಾಂಜಿ (black Pomfret) small 350 ರೂ/ಕೆಜಿ
ಮಾಂಜಿ (silver Pomfret) large 900 ರೂ/ಕೆಜಿ
ಮಾಂಜಿ (silver Pomfret) big 800 ರೂ/ಕೆಜಿ
ಮಾಂಜಿ (silver Pomfret) medium 700 ರೂ/ಕೆಜಿ
ಮಾಂಜಿ (silver Pomfret) small 600 ರೂ/ಕೆಜಿ
ಅಂಜಲ್ ಮೀನು (Kingfish Or Seerfish) big 700 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 650 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 600 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 750 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಸಿಗಡಿ ಮೀನು (Prawns) culture 500 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಸಿಗಡಿ ಮೀನು (Prawns) white 650 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+