For Quick Alerts
ALLOW NOTIFICATIONS  
For Daily Alerts

ಅ.1ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

|

ಕರ್ನಾಟಕದಲ್ಲಿ ಶನಿವಾರ (ಅಕ್ಟೋಬರ್ 1) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಮಳೆಗಾಲದ ಬಳಿಕ ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭ ಮಾಡಿದೆ. ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಅಕ್ಟೋಬರ್ 1) ಬಹುತೇಕ ಮೀನುಗಳ ದರ ಬಹುತೇಕ ಸ್ಥಿರವಾಗಿದೆ. ಪ್ರಮುಖವಾಗಿ ಹೆಚ್ಚಿನ ಮೀನುಗಳ ದರ ಸ್ಥಿರವಾಗಿದೆ.

ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ. ಹಾಗೆಯೇ ಮೀನಿಗ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಬಂಗುಡೆ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಬಂಗುಡೆ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಇನ್ನು ಮುಂದಿನ ವಾರ ನವರಾತ್ರಿ ಆರಂಭವಾಗಲಿದ್ದು, ಆ ಬಳಿಕ ಮಂಗಳೂರಿನಲ್ಲಿ ಮೀನುಗಳ ಬೆಲೆ ಇನ್ನಷ್ಟು ಇಳಿಕೆಯಾಗಲಿದೆ. ಆಯುಧ ಪೂಜೆ ಬಳಿಕ ಎರಡು ದಿನಗಳ ಕಾಲ ಕೆಲವು ಬೋಟುಗಳು ಮಾತ್ರ ಮೀನುಗಾರಿಕೆಗೆ ಇಳಿಯಲಿದೆ.

ಮಳೆಯ ಕಾರಣದಿಂದಾಗಿ ಬೆಳೆಗಳಿಗೆ ಹಾನಿಯಾಗಿದ್ದು ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 25-28
ಈರುಳ್ಳಿ ಸಣ್ಣ 37-41
ಟೊಮೆಟೋ 44-48
ಮೆಣಸಿನಕಾಯಿ 39-43
ಬೀಟ್‌ರೂಟ್ 51-56
ಆಲೂಗಡ್ಡೆ 35-38
ಬಾಳೆ ಕಾಯಿ 14-15
ಹರಿವೆ ಸೊಪ್ಪು 12-13
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 28-30
ಜೋಳ (baby corn) 84-93
ಬಾಳೆ ಹೂವು 14-15
ದೊಡ್ಡ ಮೆಣಸಿನಕಾಯಿ 47-52
ಹಾಗಲಕಾಯಿ 37-41
ಸೋರೆಕಾಯಿ 28-30
ಅವರೆಕಾಳು 91-100
ಚಪ್ಪರೆಯ ಅವರೆಕಾಳು 44-48
ಎಲೆಕೋಸು 32-36
ಕ್ಯಾರೆಟ್ 83-91
ಹೂಕೋಸು 52-57
ಗೋರಿಕಾಯಿ 90-99
ತೆಂಗಿನ ಕಾಯಿ 40-44
ಕೆಸುವಿನ ಎಲೆ 16-18
ಕೆಸವು 30-33
ಕೊತ್ತಂಬರಿ ಸೊಪ್ಪು 9-10
ಜೋಳ 30-33
ಮುಳ್ಳು ಸೌತೆ 26-29
ಕರಿಬೇವು 33-37
ನುಗ್ಗೆ ಕಾಯಿ 58-64
ಬದನೆ 23-25
ಸುವರ್ಣ ಗೆಡ್ಡೆ 28-30
ಬೆಳ್ಳುಳ್ಳಿ 58-64
ಶುಂಠಿ 47-52
ಬಟಾಣಿ 89-98
ತೊಂಡೆಕಾಯಿ 30-33
ನಿಂಬೆ ಹಣ್ಣು 66-72
ಮಾವಿನ ಕಾಯಿ 105-116
ಬೆಂಡೆಕಾಯಿ 26-29
ಕುಂಬಳಕಾಯಿ 28-30
ಮೂಲಂಗಿ 32-36
ಹೀರೆಕಾಯಿ 37-41
ಪಡುವಲಕಾಯಿ 37-41
ಬಸಳೆ 16-18

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 1 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 1 (ಕೆಜಿ)

ಬೂತಾಯಿ ( Sardine) ಮೀನು 70 ರೂ/ಕೆಜಿ
ಬೊಂಡಾಸ್‌ (Squid) kappe 300, kolu 400 ರೂ/ಕೆಜಿ
ಸ್ವಾಡಿ ಮೀನು (Ilish) 70 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್‌ (silverfish) 250 ರೂ/ಕೆಜಿ
ಮರ್ವಾಯಿ (Clams/Shell Fish) 220 ರೂ/ಕೆಜಿ
ಅಡೆಮೀನು (False Trevally/Lactarius) 250 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) 50 ರೂ/ಕೆಜಿ
ಮೊಡವು culture (Sea bass) 400, 350 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 450, 400 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 200 ರೂ/ಕೆಜಿ
ಏರಿ ಮೀನು (emperor fish) 450, 400 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಕಾನೆ (Ladyfish) large 650 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಕಾನೆ (Ladyfish) small 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) big 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 300 ರೂ/ಕೆಜಿ
ಮಾಂಜಿ (black Pomfret) big 400 ರೂ/ಕೆಜಿ
ಮಾಂಜಿ (black Pomfret) medium 350 ರೂ/ಕೆಜಿ
ಮಾಂಜಿ (black Pomfret) small 300 ರೂ/ಕೆಜಿ
ಮಾಂಜಿ (black Pomfret) small 250 ರೂ/ಕೆಜಿ
ಮಾಂಜಿ (silver Pomfret) 900, 800 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 110 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 60 ರೂ/ಕೆಜಿ
ಸಿಗಡಿ ಮೀನು (Prawns) white 500 ರೂ/ಕೆಜಿ
ಸಿಗಡಿ ಮೀನು (Prawns) mande 350 ರೂ/ಕೆಜಿ
ಸಿಗಡಿ ಮೀನು (Prawns) culture 400 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಬಂಗುಡೆ (Mackerel) ಮೀನು big 100 ರೂ/ಕೆಜಿ
ಬಂಗುಡೆ (Mackerel) ಮೀನು medium 80 ರೂ/ಕೆಜಿ
ಬಂಗುಡೆ (Mackerel) ಮೀನು small 30 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

English summary

Fish, Grains and Vegetable Price in Karnataka Today 1 October, 2022

Check out the Fish, Grains and Vegetable latest market prices in Karnataka today 1 October, 2022. Take a look:
Story first published: Saturday, October 1, 2022, 20:06 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X