ಸೆ.1ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ಗುರುವಾರ (ಸೆಪ್ಟೆಂಬರ್ 1) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಮಳೆಗಾಲದಲ್ಲಿ ಸ್ಥಗಿತವಾಗಿದ್ದ ಮೀನುಗಾರಿಕೆ ಈಗಾಗಲೇ ಮತ್ತೆ ಆರಂಭವಾಗಿದೆ. ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭಿಸಿದೆ. ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಸೆಪ್ಟೆಂಬರ್ 1) ಕೆಲವು ಮೀನುಗಳ ದರ ಏರಿಕೆಯಾದರೆ ಕೆಲವು ಮೀನುಗಳ ದರ ಇಳಿಕೆಯಾಗಿದೆ. ಪ್ರಮುಖವಾಗಿ ಮೀನು ಲಭ್ಯತೆಯ ಮೇಲೆ ದರವು ನಿರ್ಧಾರವಾಗುತ್ತದೆ. ಇನ್ನು ದರದ ಮೇಲೆ ಗಣೇಶ ಚತುರ್ಥಿಯು ಕೂಡಾ ಪರಿಣಾಮ ಉಂಟು ಮಾಡಿದೆ. ಹಬ್ಬದ ಕಾರಣದಿಂದಾಗಿ ಮೀನುಗಳ ಬೇಡಿಕೆ ಕಡಿಮೆಯಾಗಿದ್ದು ದರವು ಕೂಡಾ ಕೊಂಚ ಇಳಿಕೆಯಾಗಿದೆ.

ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ರಬ್ಬರ್ ಕೊಚ್ಚಿ

RAS 4 - 155, RSS 5 - 149, ISNR 20 - 149, LATEX- 100

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 38-42
ಟೊಮೆಟೋ 28-30
ಮೆಣಸಿನಕಾಯಿ 48-53
ಬೀಟ್‌ರೂಟ್ 37-41
ಆಲೂಗಡ್ಡೆ 38-42
ಬಾಳೆ ಕಾಯಿ 13-14
ಹರಿವೆ ಸೊಪ್ಪು 12-13
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 32-36
ಜೋಳ (baby corn) 82-90
ಬಾಳೆ ಹೂವು 16-18
ದೊಡ್ಡ ಮೆಣಸಿನಕಾಯಿ 39-43
ಹಾಗಲಕಾಯಿ 46-51
ಸೋರೆಕಾಯಿ 33-37
ಅವರೆಕಾಳು 81-89
ಚಪ್ಪರೆಯ ಅವರೆಕಾಳು 43-47
ಎಲೆಕೋಸು 26-29
ಕ್ಯಾರೆಟ್ 58-64
ಹೂಕೋಸು 30-33
ಗೋರಿಕಾಯಿ 40-44
ತೆಂಗಿನ ಕಾಯಿ 35-38
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 9-10
ಜೋಳ 32-36
ಮುಳ್ಳು ಸೌತೆ 31-34
ಕರಿಬೇವು 35-38
ನುಗ್ಗೆ ಕಾಯಿ 46-51
ಬದನೆ 31-34
ಸುವರ್ಣ ಗೆಡ್ಡೆ 28-30
ಬೆಳ್ಳುಳ್ಳಿ 85-94
ಶುಂಠಿ 44-48
ಬಟಾಣಿ 87-97
ತೊಂಡೆಕಾಯಿ 32-36
ನಿಂಬೆ ಹಣ್ಣು 69-76
ಬೆಂಡೆಕಾಯಿ 28-30
ಕುಂಬಳಕಾಯಿ 29-32
ಮೂಲಂಗಿ 33-37
ಹೀರೆಕಾಯಿ 36-39
ಪಡುವಲಕಾಯಿ 33-37
ಬಸಳೆ 17-19

 

 

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 1 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 1 (ಕೆಜಿ)

ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 800 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಬೊಂಡಾಸ್‌ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 80 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ನೆಯ್‌ ಮೀನು 350 ರೂ/ಕೆಜಿ
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 1100 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 250 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಅರ್ನೆ ಮೀನು (Lizard fish) 70 ರೂ/ಕೆಜಿ
ರಿಬ್ಬಾನ್‌ ಮೀನು 140-70 ರೂ/ಕೆಜಿ
ನಂಗ್‌‌ ಮೀನು (Solefish) 250 ರೂ/ಕೆಜಿ
ಏಡಿ (Crab) 250 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ, culture 400 ರೂ/ಕೆಜಿ
ತೇಡೆ ಮೀನು (Catfish) 200 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಕಾನೆ (Ladyfish) large 600 ರೂ/ಕೆಜಿ
ಕಾನೆ (Ladyfish) big 500 ರೂ/ಕೆಜಿ
ಕಾನೆ (Ladyfish) medium 450 ರೂ/ಕೆಜಿ
ಕಾನೆ (Ladyfish) small 400 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಕೊಲ್ಲತರು (Anchovies fish) 70 ರೂ/ಕೆಜಿ
ಮೊಡವು culture (Sea bass) 450 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 550 ರೂ/ಕೆಜಿ
ಕೇದರ್ ಮೀನು (Tuna) 90 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+