ಸೆ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ರವಿವಾರ (ಸೆಪ್ಟೆಂಬರ್ 11) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಮಳೆಗಾಲದಲ್ಲಿ ಸ್ಥಗಿತವಾಗಿದ್ದ ಮೀನುಗಾರಿಕೆ ಈಗಾಗಲೇ ಮತ್ತೆ ಆರಂಭವಾಗಿದೆ. ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭಿಸಿದೆ. ಇಂದು (ಸೆಪ್ಟೆಂಬರ್ 11) ಮೀನುಗಳ ದರ ಸ್ಥಿರವಾಗಿದೆ. ಪ್ರಮುಖವಾಗಿ ಮೀನು ಲಭ್ಯತೆಯ ಮೇಲೆ ದರವು ನಿರ್ಧಾರವಾಗುತ್ತದೆ. ಇಂದು ಬಹುತೇಕ ಮೀನುಗಳ ದರ ಸ್ಥಿರವಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ.

ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 25-28
ಈರುಳ್ಳಿ ಸಣ್ಣ 33-37
ಟೊಮೆಟೋ 47-52
ಮೆಣಸಿನಕಾಯಿ 46-51
ಬೀಟ್‌ರೂಟ್ 39-43
ಆಲೂಗಡ್ಡೆ 37-41
ಬಾಳೆ ಕಾಯಿ 13-14
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 26-29
ಜೋಳ (baby corn) 78-86
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 49-55
ಹಾಗಲಕಾಯಿ 37-41
ಸೋರೆಕಾಯಿ 23-25
ಅವರೆಕಾಳು 86-95
ಚಪ್ಪರೆಯ ಅವರೆಕಾಳು 37-41
ಎಲೆಕೋಸು 23-25
ಕ್ಯಾರೆಟ್ 72-80
ಹೂಕೋಸು 48-53
ಗೋರಿಕಾಯಿ 89-98
ತೆಂಗಿನ ಕಾಯಿ 38-42
ಕೆಸುವಿನ ಎಲೆ 14-15
ಕೆಸವು- 25-28
ಕೊತ್ತಂಬರಿ ಸೊಪ್ಪು 14-15
ಜೋಳ 32-36
ಮುಳ್ಳು ಸೌತೆ 28-30
ಕರಿಬೇವು 29-32
ನುಗ್ಗೆ ಕಾಯಿ 115-127
ಬದನೆ 22-24
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 62-69
ಶುಂಠಿ 46-51
ಬಟಾಣಿ 93-103
ತೊಂಡೆಕಾಯಿ 31-34
ನಿಂಬೆ ಹಣ್ಣು 59-65
ಮಾವಿನ ಕಾಯಿ 133-135
ಬೆಂಡೆಕಾಯಿ 21-23
ಕುಂಬಳಕಾಯಿ 28-30
ಮೂಲಂಗಿ 29-32
ಹೀರೆಕಾಯಿ 31-34
ಪಡುವಲಕಾಯಿ 30-33
ಬಸಳೆ 15-17

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 11 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 11 (ಕೆಜಿ)

ಮೆಲುಗು ಮೀನು (Butter Fish) 300 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 610 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಡಿಸ್ಕೋ ಮೀನು (Disco) 70 ರೂ/ಕೆಜಿ
ನೆಯ್‌ ಮೀನು 350 ರೂ/ಕೆಜಿ
ಗೊಲಾಯಿ ಮೀನು 50 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 70 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಕಡ್ವಾಯಿ ಮೀನು 200 ರೂ/ಕೆಜಿ
ಅರ್ನೆ ಮೀನು (Lizard fish) 80 ರೂ/ಕೆಜಿ
ರಿಬ್ಬಾನ್‌ ಮೀನು 110 ರೂ/ಕೆಜಿ
ಕೊಡ್ಡಾಯಿ (Croaker Fish) 200 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 550 ರೂ/ಕೆಜಿ
ಕೇದರ್ ಮೀನು (Tuna) 100 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ

ಸಿಗಡಿ ಮೀನು

ಸಿಗಡಿ ಮೀನು

ಸಿಗಡಿ ಮೀನು (Prawns) 500 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ತೇಡೆ ಮೀನು (Catfish) 200 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಬೊಂಡಾಸ್‌ (Squid) 350 ರೂ/ಕೆಜಿ
ಮಾಂಜಿ (black Pomfret) 500 ರೂ/ಕೆಜಿ
ಮಾಂಜಿ (silver Pomfret) 1100 ರೂ/ಕೆಜಿ
ನಂಗ್‌‌ ಮೀನು (Solefish) 200 ರೂ/ಕೆಜಿ
ಏಡಿ (Crab) 220 ರೂ/ಕೆಜಿ
ಬೊಲೆಂಜಿರ್‌ (silverfish) 250 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) 40 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ಅಡೆಮೀನು (False Trevally/Lactarius) 300 ರೂ/ಕೆಜಿ
ಮೊಡವು culture (Sea bass) 500 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+