For Quick Alerts
ALLOW NOTIFICATIONS  
For Daily Alerts

ಜ.12ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ ಎಷ್ಟಿದೆ?

|

ಕರ್ನಾಟಕದಲ್ಲಿ ಗುರುವಾರ (ಜನವರಿ 12) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ಜನವರಿ 12) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಏರಿದರೆ, ಕೆಲವೇ ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದೆ.

 

ಸಾಮಾನ್ಯವಾಗಿ ಮುಂಜಾನೆ ಮೀನಿನ ದರ ಹೆಚ್ಚಿರುತ್ತದೆ, ಸಂಜೆ ವೇಳೆಗೆ ದರ ಇಳಿಯುತ್ತದೆ. ಪ್ರಸ್ತುತ ಬಂಗುಡೆ, ಬೂತಾಯಿ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಬಂಗುಡೆ, ಬೂತಾಯಿಗಿಂತ ಹೆಚ್ಚು ಲಭಿಸುತ್ತಿದ್ದ ಡಿಸ್ಕೋ ಮೀನು ಈಗ ಹೆಚ್ಚಾಗಿ ಲಭಿಸುತ್ತಿಲ್ಲ. ಹಾಗಾಗಿ ದರ ಹೆಚ್ಚಾಗಿದೆ. ಬೊಲೆಂಜಿರ್‌ ಮೀನುಗಳು ಕೊಂಚ ಕಡಿಮೆ ಲಭ್ಯವಾಗುತ್ತಿದೆ, ಹಾಗಾಗಿ ದರ ಏರಿದೆ ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.

ಜ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ ಎಷ್ಟಿದೆ?ಜ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ ಎಷ್ಟಿದೆ?

ತರಕಾರಿ, ಸೊಪ್ಪು ಬೆಲೆ ಇಂದು ಕೊಂಚ ಏರಿಳಿತವಾಗಿದೆ. ಆರ್ಥಿಕ ಹಿಂಜರಿತದ ಆತಂಕದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿದೆ. ಈರುಳ್ಳಿ, ನುಗ್ಗೆ ಮೊದಲಾದವುಗಳ ಬೆಲೆ ಬೇಡಿಕೆ ಹಾಗೂ ಬೆಳೆಯ ಲಭ್ಯತೆಯ ಮೇಲೆ ನಿರ್ಧಾರವಾಗುತ್ತದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಕೊಂಚ ನಿಯಂತ್ರಣಕ್ಕೆ ಬಂದಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ಜ.10ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ ಎಷ್ಟಿದೆ?ಜ.10ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ ಎಷ್ಟಿದೆ?

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 40-44
ಟೊಮೆಟೋ 22-24
ಮೆಣಸಿನಕಾಯಿ 45-50
ಬೀಟ್‌ರೂಟ್ 39-43
ಆಲೂಗಡ್ಡೆ 30-33
ಬಾಳೆ ಕಾಯಿ 12-13
ಹರಿವೆ ಸೊಪ್ಪು 14-15
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 26-29
ಜೋಳ (baby corn) 76-84
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 58-64
ಹಾಗಲಕಾಯಿ 38-42
ಸೋರೆಕಾಯಿ 33-42
ಅವರೆಕಾಳು 86-95
ಚಪ್ಪರೆಯ ಅವರೆಕಾಳು 45-50
ಎಲೆಕೋಸು 31-34
ಕ್ಯಾರೆಟ್ 38-42
ಹೂಕೋಸು 30-33
ಗೋರಿಕಾಯಿ 52-57
ತೆಂಗಿನ ಕಾಯಿ 33-37
ಕೆಸುವಿನ ಎಲೆ 14-15
ಕೆಸವು 29-32
ಕೊತ್ತಂಬರಿ ಸೊಪ್ಪು 7-8
ಜೋಳ 33-37
ಮುಳ್ಳು ಸೌತೆ 30-33
ಕರಿಬೇವು 33-37
ನುಗ್ಗೆ ಕಾಯಿ 127-140
ಬದನೆ 31-34
ಸುವರ್ಣ ಗೆಡ್ಡೆ 35-38
ಬೆಳ್ಳುಳ್ಳಿ 49-55
ಶುಂಠಿ 52-57
ಬಟಾಣಿ 90-99
ತೊಂಡೆಕಾಯಿ 25-28
ನಿಂಬೆ ಹಣ್ಣು 56-62
ಮಾವಿನ ಕಾಯಿ 127-140
ಬೆಂಡೆಕಾಯಿ 32-36
ಕುಂಬಳಕಾಯಿ 33-37
ಮೂಲಂಗಿ 32-36
ಹೀರೆಕಾಯಿ 35-38
ಪಡುವಲಕಾಯಿ 37-41
ಬಸಳೆ 13-14

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜನವರಿ 12 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜನವರಿ 12 (ಕೆಜಿ)

ಮೆಲುಗು ಮೀನು (Butter Fish) 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 700 ರೂ/ಕೆಜಿ
ಬೂತಾಯಿ ( Sardine) ಮೀನು 60 ರೂ/ಕೆಜಿ
ಬೊಂಡಾಸ್‌ (Squid) kolu 280, kappe 300 ರೂ/ಕೆಜಿ
ಡಿಸ್ಕೋ ಮೀನು (Disco) 180 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 170 ರೂ/ಕೆಜಿ
ಮುರು ಮೀನು (Reef cod) 140 ರೂ/ಕೆಜಿ
ಕಡ್ವಾಯಿ ಮೀನು 300 ರೂ/ಕೆಜಿ
ಅರ್ನೆ ಮೀನು (Lizard fish) 80 ರೂ/ಕೆಜಿ
ರಿಬ್ಬಾನ್‌ ಮೀನು 120, 110 ರೂ/ಕೆಜಿ
ನಂಗ್‌‌ ಮೀನು (Solefish) big 250, small 180 ರೂ/ಕೆಜಿ
ಏಡಿ (Crab) small 100, 120 ರೂ/ಕೆಜಿ
ತೇಡೆ ಮೀನು (Catfish) 180, 550 ರೂ/ಕೆಜಿ
ಸ್ವಾಡಿ ಮೀನು (Ilish) 600, 550 ರೂ/ಕೆಜಿ
ಕೊಡ್ಡಾಯಿ (Croaker Fish) 300, 350 ರೂ/ಕೆಜಿ
ಬೊಲೆಂಜಿರ್‌ (silverfish) 450 ರೂ/ಕೆಜಿ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಮೊಡವು (Sea bass) 550, 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 400 ರೂ/ಕೆಜಿ
ಏರಿ ಮೀನು (emperor fish) 500 ರೂ/ಕೆಜಿ
ಕೇದರ್ ಮೀನು (Tuna) 110, 100 ರೂ/ಕೆಜಿ
ಕಲ್ಲೂರು ಮೀನು ( Yellow Croaker) 130, 120 ರೂ/ಕೆಜಿ
ಮಡಲ್ ಮೀನು 180 ರೂ/ಕೆಜಿ
ಬ್ಯಾಟ್ ಮೀನು 160 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಬಂಗುಡೆ (Mackerel) ಮೀನು big 140 ರೂ/ಕೆಜಿ
ಬಂಗುಡೆ (Mackerel) ಮೀನು small 60 ರೂ/ಕೆಜಿ
ಬಂಗುಡೆ (Mackerel) ಮೀನು small 50 ರೂ/ಕೆಜಿ
ಬಂಗುಡೆ (Mackerel) ಮೀನು small 40 ರೂ/ಕೆಜಿ
ಮಾಂಜಿ (black Pomfret) 550, 600 ರೂ/ಕೆಜಿ
ಮಾಂಜಿ (silver Pomfret) 1200, 1100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 160 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 90 ರೂ/ಕೆಜಿ
ಸಿಗಡಿ ಮೀನು (Prawns) mande 400, 450 ರೂ/ಕೆಜಿ
ಸಿಗಡಿ ಮೀನು (Prawns) culture 450 ರೂ/ಕೆಜಿ
ಸಿಗಡಿ ಮೀನು (Prawns) white 550, 500 ರೂ/ಕೆಜಿ
ಸಿಗಡಿ ಮೀನು (Prawns) thembel 180, 170 ರೂ/ಕೆಜಿ
ಸಿಗಡಿ ಮೀನು (Prawns) tiger 700, 650 ರೂ/ಕೆಜಿ
ಕಾನೆ (Ladyfish) big 800 ರೂ/ಕೆಜಿ
ಕಾನೆ (Ladyfish) medium 750 ರೂ/ಕೆಜಿ
ಕಾನೆ (Ladyfish) small 700 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) big 180 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) small 100 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

 ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ, ಬೂತಾಯಿ ಮೀನು ಅಧಿಕವಾಗಿ ಬೀಳುತ್ತಿತ್ತು. ಈಗ ಅಧಿಕವಾಗಿ ಡಿಸ್ಕೋ ಮೀನು ಲಭಿಸುತ್ತಿತ್ತು, ಆದರೆ ಈಗ ಕಡಿಮೆಯಾಗಿದೆ. ಹಾಗಾಗಿ ಡಿಸ್ಕೋ ಮೀನು ದರ ಏರಿಕೆಯಾಗಿದೆ. ಕಡಿಮೆಯಾಗಿ ಲಭ್ಯವಾಗುವ ಬೊಲೆಂಜಿರ್ ಮೀನುಗಳ ದರ ಏರಿಕೆಯಾಗಿದೆ. ಹೆಚ್ಚಾಗಿ ಮುಂಜಾನೆ ಒಂದು ದರವಿದ್ದರೆ ಸಂಜೆ ಒಂದು ದರ ಇರುತ್ತದೆ.

English summary

Fish, Grains and Vegetable Price in Karnataka Today 12 January, 2022

Check out the Fish, Grains and Vegetable latest market prices in Karnataka today 12 January, 2022. Take a look:
Story first published: Thursday, January 12, 2023, 18:30 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X