For Quick Alerts
ALLOW NOTIFICATIONS  
For Daily Alerts

ನ.12ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

|

ಕರ್ನಾಟಕದಲ್ಲಿ ಶನಿವಾರ (ನವೆಂಬರ್ 12) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ನವೆಂಬರ್ 12) ಬಹುತೇಕ ಮೀನುಗಳ ದರ ಸ್ಥಿರವಾಗಿದೆ. ಕೆಲವೇ ಮೀನುಗಳ ದರ ಏರಿಕೆಯಾಗಿದ್ದು ಇನ್ನು ಹೆಚ್ಚಿನ ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದೆ. ಮುಂಜಾನೆ ಮೀನಿನ ದರ ಹೆಚ್ಚಿರುತ್ತದೆ, ಸಂಜೆ ವೇಳೆಗೆ ದರ ಇಳಿಯುತ್ತದೆ ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.

 

ಈ ಹಿಂದೆ ಯಾವ ಸೀಸನ್‌ನಲ್ಲಿ ಯಾವ ಮೀನು ಲಭ್ಯವಾಗುತ್ತದೆ ಎಂದು ನಿಖರವಾಗಿ ಮೀನುಗಾರರಿಗೆ ತಿಳಿಯುತ್ತಿತ್ತು. ಹಲವಾರು ಕಾರಣಗಳಿಂದಾಗಿ, ಕಾರ್ಖಾನೆಗಳ ವಿಷ ಅನಿಲದಿಂದಾಗಿ ಮೀನುಗಳ ಲಭ್ಯತೆಯ ಮೇಲೆ ಪ್ರಭಾವ ಉಂಟಾಗಿದೆ. ಸೀಸನ್‌ಗೆ ಅನುಗುಣವಾಗಿ ಮೀನುಗಳು ಲಭ್ಯವಾಗುತ್ತಿಲ್ಲ ಎಂದು ರಾಮ್‌ದಾಸ್ ಅಮೀನ್ ಉಳ್ಳಾಲ ಹೇಳಿದ್ದಾರೆ.

ನ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?ನ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

ತರಕಾರಿ, ಸೊಪ್ಪು ಬೆಲೆ ಇಂದು ಭಾರೀ ಏರಿಕೆಯಾಗಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನಷ್ಟು ಅಧಿಕವಾಗುವ ನಿರೀಕ್ಷೆಯಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ನ.10ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?ನ.10ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 46-51
ಈರುಳ್ಳಿ ಸಣ್ಣ 64-71
ಟೊಮೆಟೋ 23-25
ಮೆಣಸಿನಕಾಯಿ 45-50
ಬೀಟ್‌ರೂಟ್ 46-51
ಆಲೂಗಡ್ಡೆ 41-46
ಬಾಳೆ ಕಾಯಿ 13-14
ಹರಿವೆ ಸೊಪ್ಪು 9-10
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 25-28
ಜೋಳ (baby corn) 78-86
ಬಾಳೆ ಹೂವು 16-18
ದೊಡ್ಡ ಮೆಣಸಿನಕಾಯಿ 49-55
ಹಾಗಲಕಾಯಿ 39-43
ಸೋರೆಕಾಯಿ 32-36
ಅವರೆಕಾಳು 83-91
ಚಪ್ಪರೆಯ ಅವರೆಕಾಳು 41-46
ಎಲೆಕೋಸು 35-38
ಕ್ಯಾರೆಟ್ 62-69
ಹೂಕೋಸು 47-52
ಗೋರಿಕಾಯಿ 92-102
ತೆಂಗಿನ ಕಾಯಿ 40-44
ಕೆಸುವಿನ ಎಲೆ 12-13
ಕೆಸವು 29-32
ಕೊತ್ತಂಬರಿ ಸೊಪ್ಪು 14-15
ಜೋಳ 28-30
ಮುಳ್ಳು ಸೌತೆ 26-29
ಕರಿಬೇವು 35-38
ನುಗ್ಗೆ ಕಾಯಿ 138-152
ಬದನೆ 28-30
ಸುವರ್ಣ ಗೆಡ್ಡೆ 35-38
ಬೆಳ್ಳುಳ್ಳಿ 47-52
ಶುಂಠಿ 45-50
ಬಟಾಣಿ 95-105
ತೊಂಡೆಕಾಯಿ 30-33
ನಿಂಬೆ ಹಣ್ಣು 60-66
ಮಾವಿನ ಕಾಯಿ 120-132
ಬೆಂಡೆಕಾಯಿ 25-28
ಕುಂಬಳಕಾಯಿ 29-32
ಮೂಲಂಗಿ 39-43
ಹೀರೆಕಾಯಿ 32-36
ಪಡುವಲಕಾಯಿ 38-42
ಬಸಳೆ 14-15

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 12 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 12 (ಕೆಜಿ)

ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 500, 550 ರೂ/ಕೆಜಿ
ಬೂತಾಯಿ ( Sardine) ಮೀನು 60 ರೂ/ಕೆಜಿ
ಬೊಂಡಾಸ್‌ (Squid) kolu 400, kappe 350 ರೂ/ಕೆಜಿ
ಡಿಸ್ಕೋ ಮೀನು (Disco) 110 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 90 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ಏಡಿ (Crab) 300 ರೂ/ಕೆಜಿ
ತೇಡೆ ಮೀನು (Catfish) 140 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) 170 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 200 ರೂ/ಕೆಜಿ
ಮೊಡವು (Sea bass) 550, culture 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 250 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಕಲ್ಲೂರು ಮೀನು ( Yellow Croaker) 100 ರೂ/ಕೆಜಿ
ಮಡಲ್ ಮೀನು 130 ರೂ/ಕೆಜಿ
ಬ್ಯಾಟ್ ಮೀನು 120 ರೂ/ಕೆಜಿ

 

 

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಬಂಗುಡೆ (Mackerel) big 50 ರೂ/ಕೆಜಿ
ಬಂಗುಡೆ (Mackerel) medium 40 ರೂ/ಕೆಜಿ
ಬಂಗುಡೆ (Mackerel) small 30 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) large 110 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 70 ರೂ/ಕೆಜಿ
ರಿಬ್ಬಾನ್‌ ಮೀನು big 110 ರೂ/ಕೆಜಿ
ರಿಬ್ಬಾನ್‌ ಮೀನು medium 100 ರೂ/ಕೆಜಿ
ರಿಬ್ಬಾನ್‌ ಮೀನು small 90 ರೂ/ಕೆಜಿ
ನಂಗ್‌‌ ಮೀನು (Solefish) 200 ರೂ/ಕೆಜಿ
ನಂಗ್‌‌ ಮೀನು (Solefish) 180 ರೂ/ಕೆಜಿ
ನಂಗ್‌‌ ಮೀನು (Solefish) 170 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಸಿಗಡಿ ಮೀನು (Prawns)culture 500 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ತೊರಕೆ (Stingray) large 160 ರೂ/ಕೆಜಿ
ತೊರಕೆ (Stingray) big 150 ರೂ/ಕೆಜಿ
ತೊರಕೆ (Stingray) medium 140 ರೂ/ಕೆಜಿ
ತೊರಕೆ (Stingray) medium 130 ರೂ/ಕೆಜಿ
ತೊರಕೆ (Stingray) small 80 ರೂ/ಕೆಜಿ
ತೊರಕೆ (Stingray) small 70 ರೂ/ಕೆಜಿ
ಕೇದರ್ ಮೀನು (Tuna) big 90 ರೂ/ಕೆಜಿ
ಕೇದರ್ ಮೀನು (Tuna) medium 80 ರೂ/ಕೆಜಿ
ಕೇದರ್ ಮೀನು (Tuna) small 70 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

 ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿನಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ ಮೀನು ಬೀಳುತ್ತಿದೆ. ಆದ್ದರಿಂದಾಗಿ ಬಂಗುಡೆ ಮೀನಿನ ದರ ಭಾರೀ ಇಳಿಕೆಯಾಗಿದೆ. ಆದರೆ ಬಂಗುಡೆ ಮೀನಿಗೆ ಬೇಡಿಕೆಯೂ ಕುಗ್ಗಿದೆ. ಬೊಲೆಂಜಿರ್, ಕೊಡ್ಡಾಯಿ, ಸಿಗಡಿಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ. ಹೆಚ್ಚಾಗಿ ಮುಂಜಾನೆ ಒಂದು ದರವಿದ್ದರೆ ಸಂಜೆ ಒಂದು ದರ ಇರುತ್ತದೆ.

English summary

Fish, Grains and Vegetable Price in Karnataka Today 12 November, 2022

Check out the Fish, Grains and Vegetable latest market prices in Karnataka today 12 November, 2022. Take a look:
Story first published: Saturday, November 12, 2022, 20:10 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X