For Quick Alerts
ALLOW NOTIFICATIONS  
For Daily Alerts

ಅ.14ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

|

ಕರ್ನಾಟಕದಲ್ಲಿ ಶುಕ್ರವಾರ (ಅಕ್ಟೋಬರ್ 14) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಮಂಗಳೂರಿನಲ್ಲಿ ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಅಕ್ಟೋಬರ್ 14) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.

ಅ.13ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆಅ.13ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ. ಹಾಗೆಯೇ ಮೀನಿಗ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಕಾನೆ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಕಾನೆ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಆದರೆ ಕೆಲವು ಮೀನು ದೊಡ್ಡ ಗಾತ್ರಕ್ಕೆ ಕಡಿಮೆ ಬೆಲೆ ಸಣ್ಣ ಗಾತ್ರಕ್ಕೆ ಅಧಿಕ ಬೆಲೆ ಇರುತ್ತದೆ.

ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಅ.12ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆಅ.12ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)

ಅಕ್ಕಿ Fine 5100-5400
ಮಧ್ಯಮ 4900-5200
ಜೋಳ 2500-3000
ಬೆಲ್ಲದ ಕ್ಯೂಬ್ 4500-4700
ಬೆಲ್ಲದ ಉಂಡೆ 4400-4700
ಕೊತ್ತಂಬರಿ ಬೀಜ 5200-7800
ಮೆಣಸಿನಕಾಯಿ 40000-55000
ಆಲೂಗಡ್ಡೆ ದೊಡ್ಡದು 2000-2200
ಆಲೂಗಡ್ಡೆ ಮಧ್ಯಮ 2000-2600
ಈರುಳ್ಳಿ ದೊಡ್ಡ 1600-1800
ಈರುಳ್ಳಿ ಮಧ್ಯಮ 1000-1500
ಈರುಳ್ಳಿ ಸಣ್ಣ 200-800
ಹುಣಸೆಹಣ್ಣು 9000-10000
ಬೆಳ್ಳುಳ್ಳಿ 5000-6000
ಹುರಳಿಕಾಯಿ- 6600-7400

ಅ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆಅ.11ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

 ಗೋಧಿ, ಖಾದ್ಯ ತೈಲ ದರ

ಗೋಧಿ, ಖಾದ್ಯ ತೈಲ ದರ

ಗೋಧಿ 3000-4500
ಅರಿಶಿನ 8500-13000
ತೊಗರಿಬೇಳೆ: 8500-11800
ಹೆಸರು ಬೇಳೆ: 8900-9800
ಉದ್ದಿನ ಬೇಳೆ: 8900-13800
ಕಡಲೆ ಬೇಳೆ: 5900-6900
ಸಾಸಿವೆ: 6500-8500
ಎಳ್ಳು: 13500-14500
ಸಕ್ಕರೆ: 3700-3800
ಕಡಲೆ ಬೀಜ: 11000-12000
ಕೊಬ್ಬರಿ: 16500-18500
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600

 

 

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 38-42
ಟೊಮೆಟೋ 43-47
ಮೆಣಸಿನಕಾಯಿ 46-51
ಬೀಟ್‌ರೂಟ್ 48-53
ಆಲೂಗಡ್ಡೆ 35-38
ಬಾಳೆ ಕಾಯಿ 9-10
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 32-36
ಜೋಳ (baby corn) 85-94
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 45-50
ಹಾಗಲಕಾಯಿ 36-39
ಸೋರೆಕಾಯಿ 29-32
ಅವರೆಕಾಳು 93-103
ಚಪ್ಪರೆಯ ಅವರೆಕಾಳು 44-48
ಎಲೆಕೋಸು 31-34
ಕ್ಯಾರೆಟ್ 83-91
ಹೂಕೋಸು 51-56
ಗೋರಿಕಾಯಿ 94-104
ತೆಂಗಿನ ಕಾಯಿ 36-39
ಕೆಸುವಿನ ಎಲೆ 16-18
ಕೆಸವು 26-29
ಕೊತ್ತಂಬರಿ ಸೊಪ್ಪು 12-13
ಜೋಳ 30-33
ಮುಳ್ಳು ಸೌತೆ 30-33
ಕರಿಬೇವು 33-37
ನುಗ್ಗೆ ಕಾಯಿ 58-64
ಬದನೆ 29-32
ಸುವರ್ಣ ಗೆಡ್ಡೆ 31-34
ಬೆಳ್ಳುಳ್ಳಿ 56-62
ಶುಂಠಿ 48-53
ಬಟಾಣಿ 98-108
ತೊಂಡೆಕಾಯಿ 31-34
ನಿಂಬೆ ಹಣ್ಣು 62-69
ಮಾವಿನ ಕಾಯಿ 116-128
ಬೆಂಡೆಕಾಯಿ 23-25
ಕುಂಬಳಕಾಯಿ 35-38
ಮೂಲಂಗಿ 35-38
ಹೀರೆಕಾಯಿ 32-36
ಪಡುವಲಕಾಯಿ 35-38
ಬಸಳೆ 16-18

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 14 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 14 (ಕೆಜಿ)

ಮೆಲುಗು ಮೀನು (Butter Fish) 250, 300 ರೂ/ಕೆಜಿ
ಬೂತಾಯಿ ( Sardine) ಮೀನು 50, 40 ರೂ/ಕೆಜಿ
ಬೊಂಡಾಸ್‌ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) kalmadi 300, mandi thate 250 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಗೊಲಾಯಿ ಮೀನು 140 big ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 60 ರೂ/ಕೆಜಿ
ಕಡ್ವಾಯಿ ಮೀನು 250 big ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ರಿಬ್ಬಾನ್‌ ಮೀನು 80, 70 ರೂ/ಕೆಜಿ
ನಂಗ್‌‌ ಮೀನು (Solefish) big 150 ರೂ/ಕೆಜಿ
ಏಡಿ (Crab) 240, 250 ರೂ/ಕೆಜಿ
ಸಿಗಡಿ ಮೀನು (Prawns) mande 350, white 550 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್‌ (silverfish) 300 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 140, 150 ರೂ/ಕೆಜಿ
ಕೊಲ್ಲತರು (Anchovies fish) 140 ರೂ/ಕೆಜಿ
ಮೊಡವು culture (Sea bass) 450, small 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 400, 450 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 250, 300 ರೂ/ಕೆಜಿ
ಏರಿ ಮೀನು (emperor fish) 450, 500 ರೂ/ಕೆಜಿ
ಸಿಡಿ ಮೀನು (Cod) 40 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಅಂಜಲ್ ಮೀನು (Kingfish Or Seerfish) big 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 450 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 400 ರೂ/ಕೆಜಿ
ಬಂಗುಡೆ (Mackerel) big 80 ರೂ/ಕೆಜಿ
ಬಂಗುಡೆ (Mackerel) medium 70 ರೂ/ಕೆಜಿ
ಬಂಗುಡೆ (Mackerel) small 40 ರೂ/ಕೆಜಿ
ಬಂಗುಡೆ (Mackerel) medium 20 ರೂ/ಕೆಜಿ
ಮಾಂಜಿ (black Pomfret) big 400 ರೂ/ಕೆಜಿ
ಮಾಂಜಿ (black Pomfret) medium 350 ರೂ/ಕೆಜಿ
ಮಾಂಜಿ (black Pomfret) small 300 ರೂ/ಕೆಜಿ
ಮಾಂಜಿ (black Pomfret) small 250 ರೂ/ಕೆಜಿ
ಮಾಂಜಿ (silver Pomfret) large 1000 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 750 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 70 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 60 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 50 ರೂ/ಕೆಜಿ
ಕಾನೆ (Ladyfish) large 750 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 550 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

English summary

Fish, Grains and Vegetable Price in Karnataka Today 14 October, 2022

Check out the Fish, Grains and Vegetable latest market prices in Karnataka today 14 October, 2022. Take a look:
Story first published: Friday, October 14, 2022, 20:03 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X