For Quick Alerts
ALLOW NOTIFICATIONS  
For Daily Alerts

ಅ.15ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

|

ಕರ್ನಾಟಕದಲ್ಲಿ ಶುಕ್ರವಾರ (ಅಕ್ಟೋಬರ್ 15) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಮಂಗಳೂರಿನಲ್ಲಿ ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಅಕ್ಟೋಬರ್ 15) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.

ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ. ಹಾಗೆಯೇ ಮೀನಿಗ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಕಾನೆ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಕಾನೆ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಆದರೆ ಕೆಲವು ಮೀನು ದೊಡ್ಡ ಗಾತ್ರಕ್ಕೆ ಕಡಿಮೆ ಬೆಲೆ ಸಣ್ಣ ಗಾತ್ರಕ್ಕೆ ಅಧಿಕ ಬೆಲೆ ಇರುತ್ತದೆ.

ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 25-28
ಈರುಳ್ಳಿ ಸಣ್ಣ 38-42
ಟೊಮೆಟೋ 35-38
ಮೆಣಸಿನಕಾಯಿ 44-48
ಬೀಟ್‌ರೂಟ್ 43-47
ಆಲೂಗಡ್ಡೆ 36-39
ಬಾಳೆ ಕಾಯಿ 13-14
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 26-29
ಜೋಳ (baby corn) 85-94
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 47-52
ಹಾಗಲಕಾಯಿ 41-46
ಸೋರೆಕಾಯಿ 30-33
ಅವರೆಕಾಳು 94-104
ಚಪ್ಪರೆಯ ಅವರೆಕಾಳು 40-44
ಎಲೆಕೋಸು 31-34
ಕ್ಯಾರೆಟ್ 63-70
ಹೂಕೋಸು 47-52
ಗೋರಿಕಾಯಿ 85-94
ತೆಂಗಿನ ಕಾಯಿ 36-39
ಕೆಸುವಿನ ಎಲೆ 16-18
ಕೆಸವು 26-29
ಕೊತ್ತಂಬರಿ ಸೊಪ್ಪು 12-13
ಜೋಳ 30-33
ಮುಳ್ಳು ಸೌತೆ 30-33
ಕರಿಬೇವು 29-32
ನುಗ್ಗೆ ಕಾಯಿ 127-140
ಬದನೆ 26-29
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 51-56
ಶುಂಠಿ 48-53
ಬಟಾಣಿ 98-108
ತೊಂಡೆಕಾಯಿ 26-29
ನಿಂಬೆ ಹಣ್ಣು 58-64
ಮಾವಿನ ಕಾಯಿ 108-119
ಬೆಂಡೆಕಾಯಿ 23-25
ಕುಂಬಳಕಾಯಿ 32-36
ಮೂಲಂಗಿ 35-38
ಹೀರೆಕಾಯಿ 35-38
ಪಡುವಲಕಾಯಿ 41-46
ಬಸಳೆ 15-17

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 15 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 15 (ಕೆಜಿ)

ಮೆಲುಗು ಮೀನು (Butter Fish) 250 ರೂ/ಕೆಜಿ
ಬೂತಾಯಿ ( Sardine) ಮೀನು 60 ರೂ/ಕೆಜಿ
ಬೊಂಡಾಸ್‌ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) 250 ರೂ/ಕೆಜಿ
ನೆಯ್‌ ಮೀನು 300ರೂ/ಕೆಜಿ
ಗೊಲಾಯಿ ಮೀನು 150 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 60 ರೂ/ಕೆಜಿ
ಕಡ್ವಾಯಿ ಮೀನು 250 big ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ರಿಬ್ಬಾನ್‌ ಮೀನು 90, 80 ರೂ/ಕೆಜಿ
ನಂಗ್‌‌ ಮೀನು (Solefish) big 150 ರೂ/ಕೆಜಿ
ಏಡಿ (Crab) 240, 250 ರೂ/ಕೆಜಿ
ಸಿಗಡಿ ಮೀನು (Prawns) mande 400, white 550 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 60 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್‌ (silverfish) 300 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) big 300 ರೂ/ಕೆಜಿ
ತೊರಕೆ (Stingray) 140 ರೂ/ಕೆಜಿ
ಕೊಲ್ಲತರು (Anchovies fish) 150 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಸಿಡಿ ಮೀನು (Cod) 40 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಬ್ಯಾಟ್ ಮೀನು 110 ರೂ/ಕೆಜಿ
ಮಡಲ್ ಮೀನು 130 ರೂ/ಕೆಜಿ

 

 

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಅಂಜಲ್ ಮೀನು (Kingfish Or Seerfish) big 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 450 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 400 ರೂ/ಕೆಜಿ
ಬಂಗುಡೆ (Mackerel) big 80 ರೂ/ಕೆಜಿ
ಬಂಗುಡೆ (Mackerel) medium 60 ರೂ/ಕೆಜಿ
ಬಂಗುಡೆ (Mackerel) small 50 ರೂ/ಕೆಜಿ
ಬಂಗುಡೆ (Mackerel) medium 40 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) large 1000 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಕಾನೆ (Ladyfish) large 700 ರೂ/ಕೆಜಿ
ಕಾನೆ (Ladyfish) big 650 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಕೇದರ್ ಮೀನು (Tuna) small 40 ರೂ/ಕೆಜಿ
ಮೊಡವು culture (Sea bass) 450, 400 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 400, 450 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 50, 40 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

English summary

Fish, Grains and Vegetable Price in Karnataka Today 15 October, 2022

Check out the Fish, Grains and Vegetable latest market prices in Karnataka today 15 October, 2022. Take a look:
Story first published: Saturday, October 15, 2022, 19:44 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X